ನಮಸ್ಕಾರ ಸ್ನೇಹಿತರೆ, ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಗುಡ್ ನ್ಯೂಸ್! ಪಂಚಾಯತ್ ರಾಜ್ ವಿಭಾಗ ನೇಮಕಾತಿ 2026 (Panchayat Raj Commissionerate) ರಲ್ಲಿ ಪಂಚಾಯತ್ ಸಚಿವ, ಕಂದಾಯ ಸಿಬ್ಬಂದಿ, LDC ಹಾಗೂ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ.
Panchayat Raj Commissionerate Recruitment In Kannada
ಜಸ್ಟ್ PUC ಪಾಸ್ ಆದ್ರೆ ಸಾಕು ಆ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹದಾಗಿದೆ. ಒಟ್ಟು 25,311 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಅರ್ಜಿ ಸಲ್ಲಿಸಲು 16-02-2026 ಕೊನೆಯ ದಿನಾಂಕವಾಗಿದೆ.
ಈ ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆ, ಅರ್ಜಿ ಶುಲ್ಕ, ಅಗತ್ಯ ದಾಖಲೆಗಳು, ವಯೋಮಿತಿ, ಆಯ್ಕೆ ಪ್ರಕ್ರಿಯೆ ಹಾಗೂ ಇನ್ನಿತರ ಮಾಹಿತಿಗಳನ್ನು ಈ ಒಂದು ಲೇಖನದ ಮೂಲಕ ಪಡೆದುಕೊಳ್ಳಬಹುದಾಗಿದೆ.
ಪಂಚಾಯತ್ ಸಚಿವ, ಕಂದಾಯ ಸಿಬ್ಬಂದಿ, LDC ಹಾಗೂ ಇನ್ನಿತರ ಹುದ್ದೆಗಳಿಗೆ ಆನ್ಲೈನ್ ಮೂಲಕ (Panchayat Raj Commissionerate) ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು ಕನ್ನಡ ಹೆಲ್ಪ್ ವೆಬ್ಸೈಟ್ ಬೆಸ್ಟ್ ಆಯ್ಕೆ.
ಹುದ್ದೆಯ ಕಿರು ಚಿತ್ರಣ:
| ಸಂಸ್ಥೆಯ ಹೆಸರು | ಪಂಚಾಯತ್ ರಾಜ್ ಇಲಾಖೆ (Panchayat Raj Commissionerate) |
| ಹುದ್ದೆಯ ಹೆಸರು | ಪಂಚಾಯತ್ ಕಾರ್ಯದರ್ಶಿ, ಕಂದಾಯ ಸಿಬ್ಬಂದಿ, ಲೋವರ್ ಡಿವಿಷನ್ ಕ್ಲರ್ಕ್ |
| ಒಟ್ಟು ಹುದ್ದೆಯ ಸಂಖ್ಯೆ | 25,311 |
| ಅರ್ಹತೆ | PUC PASS |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 16-02-2026 |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಹುದ್ದೆಯ ವಿವರಣೆ:
ಪಂಚಾಯತ್ ರಾಜ್ ಇಲಾಖೆಯು (Panchayat Raj Commissionerate) ಒಟ್ಟು 25,311 ಕಂದಾಯ ಸಿಬ್ಬಂದಿ, ಪಂಚಾಯತ್ ಕಾರ್ಯದರ್ಶಿ, LDC ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, PUC ಯಲ್ಲಿ ಉತ್ತೀರ್ಣರಾಗಿರುವ 18 ವರ್ಷ ಮೇಲ್ಪಟ್ಟ ಹಾಗೂ 40 ವರ್ಷದ ಒಳಗಿನ ಅಭ್ಯರ್ಥಿಗಳಿಗೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ:
| ಹುದ್ದೆಗಳ ಹೆಸರು | ಒಟ್ಟು ಹುದ್ದೆಗಳು |
| ಲೋವರ್ ಡಿವಿಷನ್ ಕ್ಲಾರ್ಕ್ | 15,832 |
| ಪಂಚಾಯತ್ ಕಾರ್ಯದರ್ಶಿ | 3,532 |
| ಕಂದಾಯ ಸಿಬ್ಬಂದಿ | 3,559 |
ಇತರೆ ಟೈಪಿಸ್ಟ್ ಹುದ್ದೆಗಳು
ಅಭ್ಯರ್ಥಿಗಳು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಕಂದಾಯ ಸಿಬ್ಬಂದಿ, ಪಂಚಾಯತ್ ಕಾರ್ಯದರ್ಶಿ, (Panchayat Raj Commissionerate0 LDC ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ, ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಅಭ್ಯರ್ಥಿಗಳ ವಯಸ್ಸಿನ ವಿವರ:
ಅಭ್ಯರ್ಥಿಗಳು ಕಂದಾಯ ಸಿಬ್ಬಂದಿ, ಪಂಚಾಯತ್ ಕಾರ್ಯದರ್ಶಿ, LDC ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ವಯಸ್ಸಿನ ಮಿತಿಯನ್ನು ಈ ಕೆಳಗೆ ನೀಡಲಾಗಿದೆ.
- ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ: 40 ವರ್ಷಗಳು ಇರಬೇಕು.
ವಯೋಮಿತಿ ಸಡಿಲಿಕೆ:
ನೇಮಕಾತಿ ಅಧಿಸೂಚನೆ ಪ್ರಕಾರ ಕೆಲವು ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಈ ವಿಷಯದ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿಕೊಳ್ಳಿ.
ವೇತನ ಶ್ರೇಣಿ:
ಕಂದಾಯ ಸಿಬ್ಬಂದಿ, ಪಂಚಾಯತ್ ಕಾರ್ಯದರ್ಶಿ, LDC ಹುದ್ದೆಗಳಿಗೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ 7 ನೇ ವೇತನ ಆಯೋಗದ ಅನ್ವಯ ಮಾಸಿಕ ವೇತನ ನಿರ್ಧಾರವಾಗುತ್ತದೆ. ಅವುಗಳ ಬಗೆಗಿನ ವಿವರ ಈ ಕೆಳಗೆ ನೀಡಲಾಗಿದೆ.
- ಲೋವರ್ ಡಿವಿಷನ್ ಕ್ಲಾರ್ಕ್ – ₹36,000
- ಕಂದಾಯ ಸಿಬ್ಬಂದಿ – ₹36,000 – ₹37,000
- ಪಂಚಾಯತ್ ಕಾರ್ಯದರ್ಶಿ – ₹42,000
ಇವುಗಳ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ ಹಾಗೂ ಇತರ ಭತ್ಯೆಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.
ಅರ್ಜಿ ಶುಲ್ಕ:
| ವರ್ಗ | ಒಟ್ಟು ಅರ್ಜಿ ಶುಲ್ಕ |
| ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪಿಡಬ್ಲ್ಯೂಬಿಡಿ, ಸಾಮಾನ್ಯ, ಇತರ ಹಿಂದುಳಿದ ವರ್ಗ (ಒಬಿಸಿ), ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ | ₹100/- |
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ 12-02-2026 ಎಂದು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ಆಧಾರ್ ಕಾರ್ಡ್
- ಶೈಕ್ಷಣಿಕ ಪ್ರಮಾಣಪತ್ರ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಅಭ್ಯರ್ಥಿಗಳ ಸಹಿ
- ವಯಸ್ಸಿನ ಪುರಾವೆ
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು:
- ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://bssc.bihar.gov.in/ ಗೆ ಭೇಟಿ ನೀಡಿ
- ಹೊಸ ಬಳಕೆದಾರರಾಗಿದ್ದರೆ, ನೋಂದಣಿ ಸಂಖ್ಯೆ ಹಾಗೂ ಪಾಸ್ ವರ್ಡ್ ಬಳಸಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
- ವೃತ್ತಿ ವಿಭಾಗವನ್ನು ಕ್ಲಿಕ್ ಮಾಡಿ ಅರ್ಜಿ ಫಾರ್ಮ್ ಓಪನ್ ಆಗುತ್ತದೆ.
- ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಿ.
- ನಂತರ ಅರ್ಜಿ ಫಾರ್ಮ್ ನಲ್ಲಿ ಕೇಳಲಾದ ಸ್ವ ವಿವರ ಹಾಗೂ ಅಗತ್ಯ ವಿವರವನ್ನು ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ.
- ಈ ಎಲ್ಲಾ ಹಂತಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಿ ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಪ್ರತಿಯನ್ನು ಪ್ರಿಂಟ್ ತಗೆದುಕೊಳ್ಳಿ.
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ದಾಖಲಾತಿ ಪರಿಶೀಲನೆ
| ಇಲ್ಲಿ ಗಮನಿಸಿ: “ಲಿಖಿತ ಪರೀಕ್ಷೆಯು ಮೂರು ಹಂತಗಳಲ್ಲಿ ನಡೆಯುತ್ತದೆ. ಮೊದಲು ಪ್ರಿಲಿಮ್ಸ್ ಪರೀಕ್ಷೆ ಇರುತ್ತದೆ, ನಂತರ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ಬರಿಯಲು ಅರ್ಹರಾಗಿರುತ್ತಾರೆ, ಕೊನೆಯದಾಗಿ ಕೌಶಲ್ಯ ಪರೀಕ್ಷೆ ಇರುತ್ತದೆ ಈ ಪರೀಕ್ಷೆಯು ಕೇವಲ ಲೋವರ್ ಡಿವಿಷನ್ ಕ್ಲರ್ಕ್ ಗಳಿಗೆ ಮಾತ್ರ ಅನ್ವಹಿಸುತ್ತದೆ.” |
ಹುದ್ದೆಗೆ ಸಂಭಂದಿಸಿದ ಪ್ರಮುಖ ದಿನಾಂಕಗಳು:
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಾರಂಭಿಕ ದಿನಾಂಕ | ಈಗಾಗಲೇ ಆರಂಭಗೊಂಡಿದೆ |
| ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ | 13-02-2026 |
| ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 16-02-2026 |
ಅಧಿಕೃತ ಲಿಂಕುಗಳು:
| ಅಧಿಕೃತ ಅಧಿಸೂಚನೆ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ಮಾತು:
ಪಂಚಾಯತ್ ರಾಜ್ ಇಲಾಖೆಯು (Panchayat Raj Commissionerate) ಜಸ್ಟ್ PUC ಪಾಸ್ ಆದ ಅಭ್ಯರ್ಥಿಗಳಿಗೆ ಪಂಚಾಯತ್ ಕಾರ್ಯದರ್ಶಿ, ಕಂದಾಯ ಸಿಬ್ಬಂದಿ ಹಾಗೂ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿದೆ. ಇದು ಸರ್ಕಾರಿ ಹುದ್ದೆಯಾಗಿದ್ದು, ಸರ್ಕಾರಿ ಸಂಸ್ಥೆಯಲ್ಲಿ ವೃತ್ತಿಜೀವನ ಪ್ರಾರಂಭಿಸಬೇಕು ಎಂದು ಬಯಸುವವರಿಗೆ ಇದೊಂದು ಸುವರ್ಣಾವಕಾಶ.
ಈ ಹುದ್ದೆಗೆ ಭಾರತದಾದ್ಯಂತ ಎಲ್ಲಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಇಂದೇ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗದ ಕನಸ್ಸನ್ನು ತಮ್ಮದಾಗಿಸಿಕೊಳ್ಳಿ.
ಇತರೆ ಸರ್ಕಾರಿ ಹುದ್ದೆಗಳ ಲಿಂಕುಗಳು :
- KMF SHIMUL : ರೂ ₹1,55,200/- : 194 ಹುದ್ದೆಗಳು – ಅರ್ಜಿ ದಿನಾಂಕ ವಿಸ್ತರಣೆ!
- UPSC : ವೇತನ ₹56,100/- ಪದವಿ ಪಾಸ್, ಸರ್ಕಾರಿ ಉದ್ಯೋಗ ಫಿಕ್ಸ್!
- RBI : ರೂ53,550/- ವೇತನ – ಭಾರಿ ಸರ್ಕಾರಿ ಉದ್ಯೋಗಾವಕಾಶ! 10ನೇ ತರಗತಿ ಪಾಸ್ ಆಗಿದ್ರೆ ಸಾಕು!


Havg hdmdvzuwd ini jdmdv nnsdmsgs
Hlo
Right hand thum white marked