ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು ಅರ್ಹ ಮತ್ತು ಆಸಕ್ತಅಭ್ಯರ್ಥಿಗಳು ಆನ್ಲೈನ್ ಮೂಲಕ ಸೂಕ್ತ ದಿನನಾಂಕದಿಂದ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:
- ಪೊಲೀಸ್ ಕಾನ್ಸ್ಟೇಬಲ್
- ಪೊಲೀಸ್ ಸಬ್ ಇನ್ಸ್ಪೆಕ್ಟರ್
ಅರ್ಹತೆಗಳು:
ಈ ಹುದ್ದೆಗಳ ಬಗ್ಗೆ ಅರ್ಹತೆಯನ್ನಾಗಿ ಕೆಳಗೆ ಹಂತ ಹಂತವಾಗಿ ನೀಡಲಾಗಿದ್ದು ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಗಮನಿಸಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ವಯೋಮಿತಿ ನೋಡುವುದಾದರೆ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ
-
- ಕನಿಷ್ಠ 18 ವರ್ಷ
- ಗರಿಷ್ಠ 32 ವರ್ಷಗಳ
ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು ಈ ಹುದ್ದೆಗಳ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀವು ನೋಟಿಫಿಕೇಶನ್ ಅನ್ನ ಡೌನ್ಲೋಡ್ ಮಾಡಿಕೊಂಡು ಓದಬಹುದು.
ಶೈಕ್ಷಣಿಕ ಅರ್ಹತೆ:
-
- ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ PUC ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ Degree ಪಡೆದ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇನ್ನಷ್ಟು ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕು ಅಂತ ಅಂದ್ರೆ ಅಧಿಕೃತ ಅಧಿಸೂಚನೆಯ Link ನೀಡಲಾಗಿದ್ದು ಅಭ್ಯರ್ಥಿಗಳು ಇದನ್ನ Download ಮಾಡಿಕೊಂಡು ಸಂಪೂರ್ಣ ಮಾಹಿತಿಯನ್ನು ಓದಿಕೊಳ್ಳಬಹುದು.
ದೈಹಿಕ ಅರ್ಹತೆ:
- ಉದ್ದ ಜಿಗಿತ
- ಎತ್ತರ ಜಿಗಿತ
- ಗುಂಡು ಎಸೆತ
- ಓಟ ಹಾಗೂ ಇತರ ಇತರ ಪರೀಕ್ಷೆ ನಡೆಸಲಾಗುವುದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಪ್ರಸ್ತುತ ಈ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಅಧಿಕೃತ ಅರ್ಜಿ ಸಲ್ಲಿಸುವ ದಿನಾಂಕ ಹಾಗೂ ಕೊನೆಯ ದಿನಾಂಕವನ್ನು ಇನ್ನು ಪ್ರಕಟಿಸಲಾಗಿಲ್ಲ ಮುಂದಿನ ದಿನಗಳಲ್ಲಿ ಅಧಿಕೃತ ಅಧಿಸೂಚನೆ ಬಂದ ನಂತರ ಈ ಹುದ್ದೆಗಳ ಬಗ್ಗೆ ಎಲ್ಲ ರೀತಿಯ ಪ್ರಮುಖ ದಿನಾಂಕಗಳು ಈ ಹುದ್ದೆಗಳ ಬಗ್ಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಕೊನೆಯ ದಿನಾಂಕ ಈ ಎಲ್ಲ ಮಾಹಿತಿಯನ್ನು ನೀಡಲಾಗುವುದು.
ಅರ್ಜಿ ಶುಲ್ಕ:
-
- ಪ್ರಸ್ತುತ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ ಮುಂದಿನ ದಿನದಲ್ಲಿ ಅರ್ಜಿ ಸಲ್ಲಿಸುವ ದಿನಾಂಕ ಪ್ರಕಟಗೊಂಡ ನಂತರ ಇದರ ಬಗ್ಗೆ ಎಲ್ಲಾ ಮಾಹಿತಿಯನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ದೈಹಿಕ ಶ್ರೇಷ್ಠತೆಯ ಪರೀಕ್ಷೆ ಲಿಖಿತ ಪರೀಕ್ಷೆ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ನೋಡಿ:
ಅಧಿಕೃತ ವೆಬ್ ಸೈಟ್ ಲಿಂಕ್ :- ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆಯ ಲಿಂಕ್ :- ಇಲ್ಲಿ ಕ್ಲಿಕ್ ಮಾಡಿ