ಇಂಡಿಯನ್ ಆಯಿಲ್ ಕಾರ್ಪೋರೇಷನ್ ನೇಮಕಾತಿ । IOCL Recruitment kannada 2025 । IOCL01

ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ , ಐ ಓ ಸಿ ಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ಅರ್ಹತೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ವಿವರ ಹೀಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹಾಗೂ ಇದೇ ರೀತಿ ಹೊಸ ಹೊಸ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಹಾಗೂ ವಾಟ್ಸಪ್ ಚಾನಲ್ಗೆ ಜಾಯಿನ್ ಆಗಿ.

IOCL Recruitment kannada 2025
Telegram Channel Join Now Whtasapp Channel Join Now

ಹುದ್ದೆಗಳ ವಿವರ:

IOCLಸಂಸ್ಥೆಯಲ್ಲಿ  ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಹುದ್ದೆಗಳ ವಿವರವನ್ನು ಈ ಕೆಳಗೆ ನೀಡಲಾಗಿದೆ

    • ಇಂಜಿನಿಯರಿಂಗ್ 
    • ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ

ಅರ್ಹತೆಗಳು:

ಈ ಹುದ್ದೆಗಳ ಬಗ್ಗೆ ಅರ್ಹತೆ ಕೆಳಗೆ ಹಂತ ಹಂತವಾಗಿ ನೀಡಲಾಗಿದ್ದು ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಗಮನಿಸಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಇಂಜಿನಿಯರಿಂಗ್ ಮತ್ತು ಅಧಿಕಾರಿಗಳ ಹುದ್ದೆಗಳಿಗೆ ವಯೋಮಿತಿ ವಿವರವನ್ನು ಈ ಕೆಳಗೆ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ವೈಯಮಿತಿಯನ್ನು ಎಲ್ಲಿ ಪರಿಶೀಲಿಸಿಕೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೀವು ನೋಡಬಹುದು.

    • ಕನಿಷ್ಠ 18 ವರ್ಷ
    • ಗರಿಷ್ಠ 27 ವರ್ಷಗಳ

ಶೈಕ್ಷಣಿಕ ಅರ್ಹತೆ:

    • ನೀವು ಬಿ.ಟೆಕ್./ಬಿಇ/ತತ್ಸಮಾನ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿದರೆ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

      ಇದು ಬಂದು ಇಂಡಿಯನ್ ಆಯಿಲ್ ಸಂಸ್ಥೆಯಲ್ಲಿ 2025 ರ ಅಧಿಸೂಚನೆಯಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

    • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 01/09/2025
    • ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21/09/2025CBT
    • ನಡವಳಿಕೆ ದಿನಾಂಕ : 31/10/2025
    • ಪ್ರವೇಶ ಪಾತ್ರಗಳ ವಿತರಣಾ ದಿನಾಂಕ : 17-10-2025

ಅರ್ಜಿ ಶುಲ್ಕ:

ಅಭ್ಯರ್ಥಿಗಳ ಅರ್ಜಿ ಶುಲ್ಕ ನೋಡುವುದಾದರೆ

    • ಇತರ ಎಲ್ಲ ಅಭ್ಯರ್ಥಿಗಳಿಗೆ ರೂ 500/-
    • SC/ST/PWBD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳ ಅರ್ಹತೆ ಪಟ್ಟಿಯನ್ನ ಪರಿಶೀಲನೆ ಮಾಡಿ ಆಯ್ಕೆ ಮಾಡಲಾಗುತ್ತೆ

ಅರ್ಜಿ ಸಲ್ಲಿಸುವುದು ಹೇಗೆ ?

    • ಈ ಉದ್ಯೋಗಗಳಿಗೆ ನೀವು ಆಸಕ್ತಿ ಹೊಂದಿದ್ರೆ iocl.com ಅಧಿಕೃತ ವೆಬ್ಸೈಟ್ನಲ್ಲಿ 06/09/2025 ರಿಂದ 17 ಸೆಪ್ಟೆಂಬರ್ 2025 ರವರೆಗೆ ಆನ್ಲೈನ್ ಮೂಲಕ ಅರ್ಜಿ ಹಾಕಬಹುದು. ಅರ್ಜಿ ಹಾಕಿದ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ನಮೂನೆಯ ಹಾರ್ಟ್ ಕಾಪಿಯನ್ನು ಭವಿಷ್ಯದ ಉಲೇಖಕ್ಕೆ ತೆಗೆದಿಟ್ಟು ಕೊಳ್ಳಿ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ನೋಡಿ:

ಅಧಿಕೃತ ವೆಬ್ ಸೈಟ್ ಲಿಂಕ್  –  ಇಲ್ಲಿ ಕ್ಲಿಕ್ ಮಾಡಿ 

ಅಧಿಕೃತ ಅಧಿಸೂಚನೆ ಲಿಂಕ್ – ಇಲ್ಲಿ ಕ್ಲಿಕ್ ಮಾಡಿ 

Leave a Reply

Your email address will not be published. Required fields are marked *