WCD ದಕ್ಷಿಣ ಕನ್ನಡ ನೇಮಕಾತಿ 2025 । 277 ಹುದ್ದೆಗಳು : ಸಂಪೂರ್ಣ ಮಾಹಿತಿ | WCD Dakshina Kannada Recruitment : Anganwadi

ಸ್ನೇಹಿತರೇ ಎಲ್ಲರಿಗೂ ನಮಸ್ಕಾರ , ದಕ್ಷಿಣ ಕನ್ನಡ ಅಂಗನವಾಡಿಯಲ್ಲಿ ಭರ್ಜರಿ  ಉದ್ಯೋಗಾವಕಾಶ ಹೌದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ನಡೆಯುತ್ತಿದ್ದು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಈ ಹುದ್ದೆಗಳಿಗೆ ಸಂಬಂದಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಪಡೆಯಲು ಒಂದು ಅದ್ಭುತ  ಅವಕಾಶವಿದೆ ಈ ಹುದ್ದೆಗಳ ಬಗ್ಗೆ ಹಂತ ಹಂತವಾಗಿ ಕೆಳಗೆ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲ ಮಾಹಿತಿನ ತಿಳ್ಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

WCD Dakshina Kannada Recruitment
Telegram Channel Join Now Whtasapp Channel Join Now

ಹುದ್ದೆಗಳ ವಿವರ:

ಅಂಗನವಾಡಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಈ ಕೆಳಗೆ ಹುದ್ದೆಗಳ ವಿವರವನ್ನು ನೀಡಲಾಗಿದೆ ವಿವರವನ್ನು ತಿಳಿದುಕೊಂಡು  ಅರ್ಜಿಯನ್ನು ಸಲ್ಲಿಸಬಹುದಾಗಿದೆ

    •  ಅಂಗನವಾಡಿ ಕಾರ್ಯಕರ್ತೆ
    • ಅಂಗನವಾಡಿ ಸಹಾಯಕಿ 

ಅರ್ಹತೆಗಳು:

ಈ ಹುದ್ದೆಗಳ ಬಗ್ಗೆ ಅರ್ಹತೆ ಕೆಳಗೆ ಹಂತ ಹಂತವಾಗಿ ನೀಡಲಾಗಿದ್ದು ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಗಮನಿಸಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

    • ಕಾರ್ಯಕರ್ತೆ: 10+2 (PUC) ಅಥವಾ ಸಮತುಲ್ಯ ಪಾಸ್.
    • ಸಹಾಯಕಿ: 10ನೇ ತರಗತಿ (SSLC) ಪಾಸ್.
ಸರ್ಕಾರಿ ಯೋಜನೆಗಳು ನ್ಯೂಸ್ ಅಪ್ಡೇಟ್ ಉದ್ಯೋಗ ಮಾಹಿತಿ

ವಯೋಮಿತಿ:

    • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂಗನವಾಡಿ ಕಾರ್ಯಕರ್ತೆ ಹಾಗು ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ ಈ ಹುದ್ದೆಗಳಿಗೆ

    • ಕನಿಷ್ಠ ವಯಸ್ಸು 18 ವರ್ಷ

    • ಗರಿಷ್ಠ 35 ವರ್ಷ

ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇದರ ಜೊತೆಗೆ

ಎಸ್ಸಿ ಎಸ್ಟಿ ಒಬಿಸಿ ಮತ್ತು ಇತರೆ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆ:

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ವಿದ್ಯಾರ್ಥಿಯನ್ನು ನಿಗದಿಪಡಿಸಲಾಗಿದ್ದು ವಿದ್ಯಾರ್ಥಿ ವಿವರವನ್ನು ಈ ಕೆಳಗಿನ ನೀಡಲಾಗಿದೆ.

    • ಕಾರ್ಯಕರ್ತ ಹುದ್ದೆಗೆ 10ನೇ ತರಗತಿ ಮತ್ತು 12ನೇ ತರಗತಿ ಉತ್ತೀರ್ಣರಾಗಿರಬೇಕು
    • 10ನೇ ತರಗತಿ ಉತ್ತೀರ್ಣರಾಗಿರಬೇಕು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

    • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 02 ಸೆಪ್ಟೆಂಬರ್ 2025
    • ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10 ಅಕ್ಟೋಬರ್ 2025

ಅರ್ಜಿ ಶುಲ್ಕ:

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಾಹಿತ್ಯ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿಲ್ಲ ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಿ.

ಆಯ್ಕೆ ಪ್ರಕ್ರಿಯೆ:

ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗು ಅಂಗನವಾಡಿ ಸಹಾಯಕ್ಕೆ ಹುದ್ದೆಗಳಿಗೆ ನೇಮಕಾತಿಯ ಬಗ್ಗೆ ಅಧಿಸೂಚನೆ ಹೊರಡಿಸಿದ್ದು ಈ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನೋಡುವುದಾದರೆ ಅಭ್ಯರ್ಥಿಗಳ 

  • ಮೆರಿಟ್ ಲಿಸ್ಟ್ ಅಡಿಯಲ್ಲಿ ಆಯ್ಕೆಯನ್ನು ಮಾಡಲಾಗುತ್ತೆ
  • ಜೊತೆಗೆ ಶೈಕ್ಷಣಿಕ ಅಂಕಪಟ್ಟಿ ಹಾಗೂ ಇತರೆ ನಿರ್ದಿಷ್ಟ ಮಾನ ನಿರ್ಣಯಗಳನ್ನು ಆಧರಿಸಿ ಆಯ್ಕೆ ಮಾಡಲಾಗುತ್ತೆ

ಅರ್ಜಿ ಸಲ್ಲಿಸುವುದು ಹೇಗೆ ?

    • ಅರ್ಜಿ ಸಲ್ಲಿಸುವ ವಿಧಾನ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಫಾರ್ಮ್ ನಲ್ಲಿ ನೀಡುವ ಎಲ್ಲಾ ಮಾಹಿತಿನ ಸರಿಯಾಗಿ ನಮೂದಿಸಿ.
    • ಅರ್ಜಿ ಸಲ್ಲಿಸಿದ ನಂತರ ಅದನ್ನು ಸರಿಪಡಿಸಲು ಅವಕಾಶ ಇರುವುದಿಲ್ಲ
    •  ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ
    • ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಲು ಲಿಂಕನ್ನು  ಅಧಿಕೃತ ವೆಬ್ಸೈಟ್ ಲಿಂಕನ್ನು ಕೂಡ ಈ ಕೆಳಗಿನ ನೀಡಲಾಗಿರುವಂಥದ್ದು

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ನೋಡಿ:

ಅಧಿಕೃತ ವೆಬ್ ಸೈಟ್ ಲಿಂಕ್  –  ಇಲ್ಲಿ ಕ್ಲಿಕ್ ಮಾಡಿ 

ಅಧಿಕೃತ ಅಧಿಸೂಚನೆ ಲಿಂಕ್ – ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಸಲ್ಲಿಸಿ

ಸಂಪರ್ಕ ಮಾಹಿತಿ

ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ತೀರ್ಮಾನ

ದಕ್ಷಿಣ ಕನ್ನಡ ಮಹಿಳೆಯರಿಗೆ ಇದೊಂದು ಅದ್ಭುತಾವಕಾಶವಾಗಿದ್ದು ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಿ ನಿಮ್ಮ ಕನಸಿನ ಸರ್ಕಾರಿ ಉದ್ಯೋಗವನ್ನು ನೀವು ಪಡೆದುಕೊಳ್ಳಬಹುದು  ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಧಿಸೂಚನೆಯಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

Leave a Reply

Your email address will not be published. Required fields are marked *