Residential Schools Admission : 2026-27ನೇ ಶೈಕ್ಷಣಿಕ ವರ್ಷಕ್ಕೆ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ!

Residential Schools Admission

Residential School Admission: 2026-27ನೇ ಸಾಲಿನ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ, ಅರ್ಜಿ ಆಹ್ವಾನ.

Residential School Admission Last Date Extended In Kannada


ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2026 ನೇ ಸಾಲಿನ ವರ್ಷಕ್ಕೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಆರನೇ ತರಗತಿ ಪ್ರವೇಶತಿಗೆ (Residential School Admission) ಇದೀಗ ಅರ್ಜಿ ಆರಂಭವಾಗಿದ್ದು ಈ ಶಾಲೆಗಳು ಗ್ರಾಮೀಣ ಹಾಗೂ ಹಿಂದುಳಿದ ವರ್ಗದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಗುಣಮಟ್ಟದ ಶಿಕ್ಷಣವನ್ನು ನೀಡುವಂತ ಉದ್ದೇಶವನ್ನು ಹೊಂದಿದೆ.

Residential Schools Admission in karnataka

Residential Schools Admission ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು ಹಾಗೂ ಅರ್ಹತೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಈ ಎಲ್ಲಾ ಮಾಹಿತಿಯನ್ನ ಕೆಳಗೆ ನೀಡಲಾಗಿದ್ದು ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಈ ಎಲ್ಲ ಮಾಹಿತಿಯನ್ನು ತೆಗೆದುಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

Residential School Admission
Residential Schools Admission

ಅರ್ಹತೆಗಳು :

  • ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿ ಆಗಿರಬೇಕು
  • ನಿಗದಿತ ವಯೋಮಿತಿ ಒಳಗಿರಬೇಕು (10-12 ವರ್ಷದೊಳಗಿರಬೇಕು)
  • ಕುಟುಂಬದ ವಾರ್ಷಿಕ ಆದಾಯ ಸರ್ಕಾರ ನಿಗದಿಪಡಿಸಿದ ಮಿತಿ ಒಳಗೆ ಇರಬೇಕಾಗುತ್ತದೆ
  • 5ನೇ ತರಗತಿ ಉತ್ತೀರ್ಣ

ಇನ್ನಿತರ ಅಗತ್ಯ ಅರ್ಹತೆಯನ್ನು ಹೊಂದಿರಬೇಕಾಗುತ್ತದೆ.

ಮೊರಾರ್ಜಿ ದೇಸಾಯಿ ಶಾಲೆಗಳ ಮಾಹಿತಿ:

  • ಉಚಿತ ಶಿಕ್ಷಣ & ಉಚಿತ ಆಹಾರ ವಸತಿ
  • ಯೂನಿಫಾರ್ಮ್ ಪುಸ್ತಕಗಳು ಲಭ್ಯವಿರುತ್ತದೆ
  • ಗುಣಮಟ್ಟದ ಶಿಕ್ಷಕರು
  • ಕ್ರೀಡೆ ಮತ್ತು ಸಹಪಠ್ಯ ಚಟುವಟಿಕೆಗಳು
  • ಉತ್ತಮ ಫಲಿತಾಂಶಗಳ ದಾಖಲೆ
  • ಸಂಪೂರ್ಣ ವಸತಿ ಸೌಲಭ್ಯ ಇಲ್ಲಿ ಇರುತ್ತದೆ
  • ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ವಸತಿ ಶಾಲೆ ತುಂಬಾನೇ ಸಹಕಾರಿ ಆಗಲಿದೆ

ವಸತಿ ಶಾಲೆಯ ಅನುಕೂಲಗಳು:

  • ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತಮ ತಯಾರಿಯನ್ನು ನಡೆಸಲು ಸಹಕಾರಿಯಾಗುತ್ತವೆ
  • ಸುರಕ್ಷಿತ ವಸತಿ ವಾತಾವರಣ
  • ಶಿಸ್ತಿನ ಶಿಕ್ಷಣ ಜೊತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ
  • ಸಂಪೂರ್ಣ ಉಚಿತ ಶಿಕ್ಷಣ

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು:

  • ಪಾಸ್ಪೋರ್ಟ್ ಸೈಜ್ ಫೋಟೋ
  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಪೋಷಕರ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಐದನೇ ತರಗತಿ ಉತ್ತೀರ್ಣ ಪ್ರಮಾಣ ಪತ್ರ
  • ನಿವಾಸ ಪ್ರಮಾಣ ಪತ್ರ
  • ಸ್ಟಡಿ ಸರ್ಟಿಫಿಕೇಟ್

ವಿಶೇಷ ಸೂಚನೆ (Important Instructions):

Residential School Admission : ಎಲ್ಲಾ ವಿವರಗಳನ್ನು ಸರಿಯಾಗಿ ನಮೂದಿಸಿ , ತಪ್ಪು ಮಾಹಿತಿ ನೀಡಿದರೆ ಅರ್ಜಿ ತಿರಸ್ಕಾರವಾಗುತ್ತದೆ, ಕೊನೆಯ ದಿನಾಂಕದ ಮೊದಲು ಅರ್ಜಿಯನ್ನು ಸಲ್ಲಿಸಿ, ಅರ್ಜಿ ಸಂಖ್ಯೆಯನ್ನು ಸುರಕ್ಷಿತವಾಗಿ ಉಳಿಸಿಕೊಳ್ಳಿ ಅಧಿಕೃತ ಮಾಹಿತಿಗಾಗಿ DoMGoK ವೆಬ್ಸೈಟ್ ಮಾತ್ರ ಭೇಟಿನೀಡಬೇಕು.

ಅರ್ಜಿ ಸಲ್ಲಿಸುವ ವಿಧಾನ:

  • ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಿ
  • MDRS 6th Admission 2026-27 ನ್ನ ಆಯ್ಕೆ ಮಾಡಿಕೊಂಡು
  • ಹೊಸ ನೋಂದಣಿ ಮೇಲೆ ಕ್ಲಿಕ್ ಮಾಡಿ
  • ನಂತರ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ
  • ಸೂಕ್ತವಾದ ದಾಖಲೆಗಳನ್ನು ಅಪ್ಲೋಡ್ ಮಾಡಿ
  • ಅರ್ಜಿ ಸಲ್ಲಿಸಿ ನಂತರ ಬಂದಿರುವಂತಹ ಅರ್ಜಿ ಪ್ರತಿಯನ್ನು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?:

  • ಸಮೀಪದ ಅಲ್ಪಸಂಖ್ಯಾತರ ವಸತಿ ಶಾಲೆ
  • ಸಮೀಪದ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿಗಳು
  • ಸಮೀಪದ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ವೆಬ್ಸೈಟ್:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28.02.2026
ಅಧಿಕೃತ ವೆಬ್ಸೈಟ್https://sevasindhuservices. karnataka.gov.in/

ಕೊನೆಯ ಮಾತು:

ಈ ಎಲ್ಲಾ ವಸತಿ ಶಾಲೆಗಳಲ್ಲಿ (Residential Schools Admission) ಗುಣಮಟ್ಟದ ಶಿಕ್ಷಣಕ್ಕೆ ಹಾಗೂ ವಿದ್ಯಾರ್ಥಿಗಳ ದಿಕ್ಕು ಬದಲಿಸುವ ಶಕ್ತಿಯನ್ನು ನೋಡಬಹುದು, ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆ (Residential School Admission), ಡಾ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶವನ್ನು ಒದಗಿಸಿದ್ದು ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಿಮ್ಮ ಮಕ್ಕಳ ಭವಿಷ್ಯ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ವಸತಿ ಶಾಲೆಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಿ.

ಇತರೆ ಯೋಜನೆಯ ಪ್ರಮುಖ ಲಿಂಕುಗಳು:

One thought on “Residential Schools Admission : 2026-27ನೇ ಶೈಕ್ಷಣಿಕ ವರ್ಷಕ್ಕೆ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ!

Leave a Reply

Your email address will not be published. Required fields are marked *