SBI Recruitment: ಯಾವುದೇ ಪರೀಕ್ಷೆ ಇಲ್ಲದೇ SBI ನಲ್ಲಿ ಉದ್ಯೋಗವಕಾಶ.!

sbi recruitment apply online

ನಮಸ್ಕಾರ ಸ್ನೇಹಿತರೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (SBI) ನೇಮಕಾತಿಯ ಅಧಿಸೂಚನೆ ನಡೆಯುತ್ತಿದ್ದು  ವಿಶೇಷ ಅಧಿಕಾರಿ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಕೆಳಗಿನ ಎಲ್ಲ ಸಂಪೂರ್ಣ ಮಾಹಿತಿ ಓದಿಕೊಂಡು ನೀವು ಅರ್ಜಿಯನ್ನು ಸಲ್ಲಿಸಿ.

sbi recruitment apply online

SBI Recruitment 2025:

    • ನೇಮಕಾತಿ ಸಂಸ್ಥೆ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
    • ಹುದ್ದೆಯ ಹೆಸರು :ವಿಶೇಷ ಅಧಿಕಾರಿ
    • ಒಟ್ಟು ಹುದ್ದೆಗಳು : 122
    • ಉದ್ಯೋಗ ಸ್ಥಳ : ಕರ್ನಾಟಕ
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 2, 2025

ಸಂಕ್ಷಿಪ್ತ ಮಾಹಿತಿ:

SBI ನಲ್ಲಿ ಯಾವುದೇ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಈ ಹುದ್ದೆ ಗಳಿಗೆ ಅಂತಿಮ ಆಯ್ಕೆಯು ಅಭ್ಯರ್ಥಿಯ ಶೈಕ್ಷಣಿಕ ಅರ್ಹತೆ ಕೆಲಸದ ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಇದರ ಬಗ್ಗೆ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ನೋಡಿಕೊಳ್ಳಬಹುದು.

SBI ನೇಮಕಾತಿ 2025 ಅಧಿಸೂಚನೆಯ ಅವಲೋಕನ:

    • ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವಿಶೇಷ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ, ಈ ಹುದ್ದೆಗಳಿಗೆ ಆಯ್ಕೆ  ಪ್ರಕ್ರಿಯೆ ಅರ್ಹತೆ ಮತ್ತು ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ ವಿವರ:

    • ಸಂಬಂಧಿತ ಕ್ಷೇತ್ರದಲ್ಲಿ ಪದವಿ ಹೊಂದಿರಬೇಕು. MBA, PGDBM, CA, CFA, ICWA, BE/B.Tech ನಂತಹ ವೃತ್ತಿಪರ ಪದವಿ ಹೊಂದಿರಬೇಕು

ವಯೋಮಿತಿ:

    • ಮ್ಯಾನೇಜರ್ ಹುದ್ದೆಗಳಿಗೆ : 28 ರಿಂದ 35 ವರ್ಷಗಳನ್ನು ನಿಗದಿಪಡಿಸಲಾಗಿದೆ
    • ಡೆಪ್ಟಿ ಮ್ಯಾನೇಜರ್ ಹುದ್ದೆಗಳಿಗೆ : 25 ರಿಂದ 32 ವರ್ಷಗಳ ವಯಮಿತಿಯನ್ನು ನಿಗದಿಪಡಿಸಲಾಗಿದೆ

ವಯೋಮಿತಿ ಸಡಿಲಿಕೆ ವಿವರ:

    • ಸಂಸ್ಥೆಯ ಅಧಿಸೂಚನೆಯ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ

ವೇತನ ಶ್ರೇಣಿ:

    • ಮ್ಯಾನೇಜರ್ ಹುದ್ದೆಗಳಿಗೆ : 85,920 ರಿಂದ 105280 ಪ್ರತಿ ತಿಂಗಳಿಗೆ ವೇತನ ಶ್ರೇಣಿ ಇರುತ್ತದೆ
    • ಮ್ಯಾನೇಜರ್ ಹುದ್ದೆಗಳಿಗೆ 64,820ರಿಂದ 93,960 ಮಾಸಿಕ ವೇತನ ಇರುತ್ತೆ

ಆಯ್ಕೆ ಪ್ರಕ್ರಿಯೆ:

    • ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
    • ಕೆಲಸದ ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ

ಅರ್ಜಿ ಸಲ್ಲಿಸುವ ಕ್ರಮ :

  • SBIನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಅಲ್ಲಿ ಕರಿಯರ್ ವಿಭಾಗದಲ್ಲಿ ಸಂಬಂಧಿತ ನೇಮಕಾತಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಎಲ್ಲಾ ಮಾಹಿತಿಯನ್ನು ಓದಿಕೊಳ್ಳಿ
  • ಆನ್ಲೈನ್ ಅರ್ಜಿ ನಮೂನೆಯನ್ನು ಪೂರ್ತಿ ಮಾಡಿ
  • ನಂತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
  • ನಂತರ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ
  • ನಂತರ ಅದರ ಪ್ರಿಂಟ್ ಔಟ್  ಸುರಕ್ಷಿತವಾಗಿ ಇಡಿ

ಅರ್ಜಿ ಸಲ್ಲಿಸುವ ವಿಧಾನ:

ಅರಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಅದಾದ ನಂತರ ಈ ಒಂದು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ

SBI ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: https://sbi.co.in/redirect/

ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:

Leave a Reply

Your email address will not be published. Required fields are marked *