ನಮಸ್ಕಾರ ಸ್ನೇಹಿತರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ (WCD) ನೇಮಕಾತಿ ಅಧಿಸೂಚನೆ ಇಲ್ಲಿ ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರ ನೇಮಕಾತಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಕೆಳಗಿನ ಎಲ್ಲ ಸಂಪೂರ್ಣ ಮಾಹಿತಿ ಓದಿಕೊಂಡು ನೀವು ಅರ್ಜಿಯನ್ನು ಸಲ್ಲಿಸಿ.

WCD Dakshina Kannada Recruitment 2025
-
- ನೇಮಕಾತಿ ಸಂಸ್ಥೆ : WCD ದಕ್ಷಿಣ ಕನ್ನಡ ನೇಮಕಾತಿ
- ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ
- ಒಟ್ಟು ಹುದ್ದೆಗಳು : 277
- ಉದ್ಯೋಗ ಸ್ಥಳ : ದಕ್ಷಿಣ ಕನ್ನಡ
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 02 ಸೆಪ್ಟೆಂಬರ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10 ಅಕ್ಟೋಬರ್ 2025
ಸಂಕ್ಷಿಪ್ತ ಮಾಹಿತಿ:
ದಕ್ಷಿಣ ಕನ್ನಡದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಅಭ್ಯರ್ಥಿಗಳಿಗೆ ಅಧಿಸೂಚನೆ ಅನುಗುಣವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿರುತ್ತದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.
SBI ನೇಮಕಾತಿ 2025 ಅಧಿಸೂಚನೆಯ ಅವಲೋಕನ:
-
- ದಕ್ಷಿಣ ಕನ್ನಡ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ -2- 2025.
- ಅಂಗನವಾಡಿ ಕಾರ್ಯಕರ್ತ 56 ಹುದ್ದೆಗಳು ಹಾಗೂ ಅಂಗನವಾಡಿ ಸಹಾಯಕಿಯರ 221 ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಇದರ ಬಗ್ಗೆ ಕೆಳಗೆ ಈ ಮಾಹಿತಿ ಇದೆ ನೋಡಬಹುದು.
ವಿದ್ಯಾರ್ಹತೆ ವಿವರ:
-
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿಯುಸಿ
- ಅಂಗನವಾಡಿ ಸಹಾಯಕ ಹುದ್ದೆಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು
ವಯೋಮಿತಿ:
-
- ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ
ವಯೋಮಿತಿ ಸಡಿಲಿಕೆ ವಿವರ:
-
- ವಯೋಮಿತಿ ಸಡಿಲಿಕೆ ವಿಕಲಚೇತನರಿಗೆ 10 ವರ್ಷಗಳು ವಯೋಮಿತಿ ಸಡಿಲಿಕೆ ಇರುತ್ತದೆ
ವೇತನ ಶ್ರೇಣಿ:
-
- ಈ ಹುದುಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆಯ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
-
- ಆಯ್ಕೆ ಪ್ರಕ್ರಿಯೆಯ ವಿವರ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗುವುದು ಸಾಮಾನ್ಯವಾಗಿ ಮೆರಿಟ್ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ
ಅರ್ಜಿ ಸಲ್ಲಿಸುವ ಕ್ರಮ :
- ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ನಂತರ
- ಆನ್ಲೈನ್ ಅರ್ಜಿ ಫಾರ್ಮ್ ಅನ್ನ ತೆರೆಯಿರಿ
- ಅಗತ್ಯ ವಿವರಗಳನ್ನು ನಿಖರವಾಗಿ ನಮೂದಿಸಿ
- ಅಗತ್ಯ ದಾಖಲೆಗಳ ಸ್ಕ್ಯಾನ್ ಕಾಫಿಗಳನ್ನು ಅಪ್ಲೋಡ್ ಮಾಡಿರಿ
- ಪ್ರಿಂಟ್ ಔಟ್ ಅನ್ನು ತೆಗೆದಿಟ್ಟುಕೊಳ್ಳಿ
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದಕ್ಕಿಂತ ಮೊದಲು ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಇದರ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನೋಡಬಹುದು.
SBI ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: karnemakaone.kar.nic.in