BEL ಟ್ರೈನಿ ಎಂಜಿನಿಯರ್ I ನೇಮಕಾತಿ 2025 – ಅಕ್ಟೋಬರ್ 07 ರೊಳಗೆ 610 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ BEL JOBS


ನಮಸ್ಕಾರ ಸ್ನೇಹಿತರೆ, ಭಾರತ್ ಎಲೆಕ್ಟ್ರಾನಿಕ್ಸ್ ಟ್ರೈನಿಂಗ್ ಇಂಜಿನಿಯರಿಂಗ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಒಟ್ಟು 610 ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ ಆಯ್ಕೆಆದ ಅಭ್ಯರ್ಥಿಗಳಿಗೆ  ತಿಂಗಳಿಗೆ 30 ರಿಂದ 40 ಸಾವಿರ ವೇತನ  ನೀಡಲಾಗುತ್ತೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 7 ಕೊನೆಯ ದಿನಾಂಕವಾಗಿದ್ದು ಅರ್ಜಿ ಸಲ್ಲಿಸಲು ಎಲ್ಲಾ ರೀತಿಯಾದ ಮಾಹಿತಿಗಾಗಿ ಈ ಕೆಳಗೆ ಕೊಟ್ಟಿರುವಂತಹ ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.

bel job recruitment 2025
    • ನೇಮಕಾತಿ ಸಂಸ್ಥೆ : ಭಾರತ್ ಎಲೆಕ್ಟ್ರಾನಿಕ್ಸ್ (BEL)
    • ಹುದ್ದೆಯ ಹೆಸರು : ವಿವಿಧ ಹುದ್ದೆಗಳು 
    • ಒಟ್ಟು ಹುದ್ದೆಗಳು :610
    • ಉದ್ಯೋಗ ಸ್ಥಳ : ಕರ್ನಾಟಕ 
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-10-2025

ಸಂಕ್ಷಿಪ್ತ ಮಾಹಿತಿ:

ಭಾರತ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿತ್ತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಕೇಳಲಾಗಿರುವ ದಾಖಲೆಗಳನ್ನು ಸರಿಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಅರ್ಜಿ ಶುಲ್ಕ

ಯುಆರ್, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳಿಗೆ: ರೂ.177/- (ರೂ.150/- + 18% ಜಿಎಸ್‌ಟಿ)
SC, ST ಮತ್ತು PwBD ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ: ಇಲ್ಲ

ಅಗತ್ಯ ದಾಖಲೆಗಳು

    • ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್
    • ಶೈಕ್ಷಣಿಕ ದಾಖಲೆಗಳು
    • ಜಾತಿ ಪ್ರಮಾಣ ಪತ್ರ
    • ಆದಾಯ ಪ್ರಮಾಣ ಪತ್ರ
    • ನಿವಾಸ ಪ್ರಮಾಣ ಪತ್ರ

ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು

ವೆತಾ ಶ್ರೇಣಿ

ಮೊದಲ ವರ್ಷ ತಿಂಗಳಿಗೆ ರೂ.30,000/-
ಎರಡನೇ ವರ್ಷಕ್ಕೆ ರೂ.35,000/-
ಮೂರನೇ ವರ್ಷಕ್ಕೆ ರೂ.40,000/-

ವಯೋಮಿತಿ

ಪದವಿ ಪೂರ್ವ ಹುದ್ದೆಗಳು: 18 ರಿಂದ 33 ವರ್ಷಗಳು.

ಪದವೀಧರ ಹುದ್ದೆಗಳಿಗೆ: 18 ರಿಂದ 36 ವರ್ಷಗಳು.

ವಯೋಮಿತಿ ಸಡಿಲಿಕೆ

    • ಸಾಮಾನ್ಯ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 28 ವರ್ಷ
      ಗರಿಷ್ಠ ವಯೋಮಿತಿಯಲ್ಲಿ OBC (NCL) ಅಭ್ಯರ್ಥಿಗಳಿಗೆ 03 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ನೀಡಲಾಗುತ್ತದೆ.

      ಕನಿಷ್ಠ 40% ಅಥವಾ ಅದಕ್ಕಿಂತ ಹೆಚ್ಚಿನ ಅಂಗವೈಕಲ್ಯ ಹೊಂದಿರುವ PwBD ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮೇಲೆ ತಿಳಿಸಿದ ವರ್ಗಗಳಿಗೆ ಅನ್ವಯವಾಗುವ ವಿಶ್ರಾಂತಿಯ ಜೊತೆಗೆ 10 ವರ್ಷಗಳ ವಿಶ್ರಾಂತಿ ಸಿಗುತ್ತದೆ.

       

ಆಯ್ಕೆ ಪ್ರಕ್ರಿಯೆ:

    • ಕಂಪ್ಯೂಟರ್ ಆಧಾರಿತ ಪರೀಕ್ಷೆ
    • ಕೌಶಲ್ಯ ಪರೀಕ್ಷೆ ಟೈಪಿಂಗ್ ಟೆಸ್ಟ್
    • ಆಪ್ಟಿಟ್ಯೂಡ್ ಟೆಸ್ಟ್
    • ದಾಖಲೆ ಪರಿಶೀಲನೆ
    • ವೈದ್ಯಕೀಯ ಪರೀಕ್ಷೆ

ಅರ್ಜಿ ಸಲ್ಲಿಸುವ ಕ್ರಮ :

  • ಈ ಎಲ್ಲ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಸೂಚನೆಯನ್ನು ನೋಡಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ನೀಟಾಗಿ ಭರ್ತಿ ಮಾಡಿ ಆನ್ಲೈನ್  ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ತೀರ್ಮಾನ :

ಅರ್ಜಿ ಸಲ್ಲಿಸಲು ಎಲ್ಲಾ ರೀತಿಯಾದ ಮಾಹಿತಿಯನ್ನು ಓದಿಕೊಂಡು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೇಳಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಕ್ಲಿಕ್ ಮಾಡಿ 

ಅಧಿಕೃತ ವೆಬ್ಸೈಟ್: https://bel-india.in/job-notifications/

ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:

Leave a Reply

Your email address will not be published. Required fields are marked *