ಕೆನರಾ ಬ್ಯಾಂಕ್ Securities ನೇಮಕಾತಿ 2025 – ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ..

Canara Bank Securities Recruitment 2025

ನಮಸ್ಕಾರ ಸ್ನೇಹಿತರೆ, ಇದೀಗ ಕೆನರಾ ಬ್ಯಾಂಕ್ ನಲ್ಲಿ ಸೆಕ್ಯೂರಿಟಿ ಟ್ರೈನಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು 171025 ಕೊನೆಯ ದಿನಾಂಕವಾಗಿದ್ದು ಈ ಹುದ್ದೆಗಳಿಗೆ ಸಂಬಂಧಪಟ್ಟ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು

Canara Bank Securities Recruitment 2025
    • ನೇಮಕಾತಿ ಸಂಸ್ಥೆ : ಕೆನರಾ ಬ್ಯಾಂಕ್
    • ಹುದ್ದೆಯ ಹೆಸರು : ಸೆಕ್ಯೂರಿಟೀಸ್ ಟ್ರೈನಿ
    • ಉದ್ಯೋಗ ಸ್ಥಳ : ಭಾರತ 
    • ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07-10-2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-10-2025

ಸಂಕ್ಷಿಪ್ತ ಮಾಹಿತಿ:

ಈ ಹುದ್ದೆಗಳಿಗೆ ಬೇಕಾಗಿರುವ ಎಲ್ಲಾ ಅರ್ಹತೆ ನಿಮ್ಮಲ್ಲಿ ಇದ್ದರೆ ಅಧಿಕೃತ ದಿನಾಂಕದ ಒಳಗೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯ ಲಿಂಕ್ ಈ  ಕೆಳಗೆ ನೀಡಲಾಗಿದೆ ಅಭ್ಯರ್ಥಿಗಳು ಅದನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ

    • ಅಧಿಕೃತ ಅಧಿಸೂಚನೆಯನ್ನು ನೋಡಿ…

ವಿದ್ಯಾರ್ಹತೆ

50% ಅಂಕಗಳೊಂದಿಗೆ ಯಾವುದೇ ವಿಭಾಗದಲ್ಲಿ ಪದವಿ

ವೇತನ ಶ್ರೇಣಿ

ತೃಪ್ತಿದಾಯಕ ಮಾಸಿಕ ಕಾರ್ಯಕ್ಷಮತೆಯ ಆಧಾರದ ಮೇಲೆ ತಿಂಗಳಿಗೆ ರೂ. 22,000/- ಸ್ಥಿರ ಸ್ಟೈಫಂಡ್ ಮತ್ತು ರೂ. 2,000.00 ವೇರಿಯಬಲ್ ಪೇ.

ವಯೋಮಿತಿ

  • ಕನಿಷ್ಠ ವಯಸ್ಸಿನ ಮಿತಿ: 20 ವರ್ಷಗಳು
    ಗರಿಷ್ಠ ವಯಸ್ಸಿನ ಮಿತಿ: 30 ವರ್ಷಗಳು

ವಯೋಮಿತಿ ಸಡಿಲಿಕೆ

  • ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ  ರಿಯಾಯತಿ ಇರಲಿದೆ 

ಆಯ್ಕೆ ಪ್ರಕ್ರಿಯೆ:

    • ಎಸ್ ಎಸ್ ಎಲ್ ಸಿ ಅಂಕಪಟ್ಟಿ
    • ಶೈಕ್ಷಣಿಕ ದಾಖಲೆಗಳು
    • ಆಧಾರ್ ಕಾರ್ಡ್
    • ಪಾನ್ ಕಾರ್ಡ್
    • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಇನ್ನಿತರ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸುವ ಕ್ರಮ :

ಆಯ್ಕೆಯಾದ ಅಭ್ಯರ್ಥಿಗಳನ್ನ ಆನ್ಲೈನಲ್ಲಿ ದೈಹಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಅಭ್ಯರ್ಥಿಗಳು ಒದಗಿಸಿದ ಇಮೇಲ್ ಐಡಿಯಲ್ಲಿ ಸಂದರ್ಶನದ ದಿನಾಂಕ ಮತ್ತು ಸಮಯದ ಬಗ್ಗೆ ಮುಂಚಿತವಾಗಿ ತಿಳಿಸಲಾಗುತ್ತೆ

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07-10-2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-10-2025
ಇಲ್ಲಿ ಕ್ಲಿಕ್ ಮಾಡಿ

ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್:  https://canmoney.in/

 

ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:

Leave a Reply

Your email address will not be published. Required fields are marked *