ಬೆಂಗಳೂರು ನೈರುತ್ಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಬೇಕು ಅಂದ್ರೆ ಇಲ್ಲಿದೆ ಮಾಹಿತಿ : Karnataka Railway


ನಮಸ್ಕಾರ ಸ್ನೇಹಿತರೆ, ಬೆಂಗಳೂರು ನೈರುತ್ಯ ರೈಲ್ವೆ ಯಲ್ಲಿ 65ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಈ ಹುದ್ದೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

IGMCRI
    • ನೇಮಕಾತಿ ಸಂಸ್ಥೆ : ಬೆಂಗಳೂರು ನೈರುತ್ಯ ರೈಲ್ವೆ
    • ಹುದ್ದೆಯ ಹೆಸರು : ವಿವಿಧ ಹುದ್ದೆಗಳು 
    • ಒಟ್ಟು ಹುದ್ದೆಗಳು : 65
    • ಉದ್ಯೋಗ ಸ್ಥಳ : ಕರ್ನಾಟಕ

ಸಂಕ್ಷಿಪ್ತ ಮಾಹಿತಿ:

ಈ ಹುದ್ದೆಗಳಿಗೆ  ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುವ ಕನಸು ಕಾಣುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ ಅಂತಾನೆ ಹೇಳಬಹುದು ಇದೀಗ ಹೊಸ ಹುದ್ದೆಗಳಿಗೆ  ಕರ್ನಾಟಕ ರೈಲ್ವೆ ಇಲಾಖೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ, ಇದರ ಬಗ್ಗೆ ಈ ಕೆಳಗೆ ಹಂತ ಹಂತವಾಗಿ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ಈ ಹುದ್ದೆ ಗಳಿಗೆ ಎಷ್ಟು ಸಂಬಳ, ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ, ಬೇಕಾಗುವ ಅಗತ್ಯ ದಾಖಲೆಗಳ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ

    • ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ಅದಿಕ್ರುತ ವೆಬಸೈಟ್ ಲಿಂಕ್ ನೀಡಲಾಗಿದೆ 

ವಿದ್ಯಾರ್ಹತೆ

ನರ್ಸಿಂಗ್ ಪದವಿ ಅಥವಾ ಜನರಲ್ ನರ್ಸಿಂಗ್ ಮತ್ತು ಮಿಡ್ವೈಫರಿ (GNM) ಡಿಪ್ಲೊಮಾ ಅಥವಾ ಸಮಾನ ಅರ್ಹತೆ ಹೊಂದಿರಬೇಕು

ವೇತನ ಶ್ರೇಣಿ

ಈಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನವನ್ನು ನೀಡಲಾಗುವುದು ಈ ಕೆಳಗೆ ಕೊಟ್ಟಿರುವಂತಹ ಅಧಿಕೃತ ಅಧಿಸೂಚನೆಯಲ್ಲಿ ಎಲ್ಲ ಮಾಹಿತಿಯನ್ನು ನೀಡಲಾಗಿದೆ

ವಯೋಮಿತಿ

  • ಕನಿಷ್ಠ 18 ವರ್ಷ ಮತ್ತು ಗರಿಷ್ಠ 64 ವರ್ಷ. 

ವಯೋಮಿತಿ ಸಡಿಲಿಕೆ

  • ಮೀಸಲು ವರ್ಗಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ವಯಸ್ಸಿನ ರಿಯಾಯತಿ ಲಭ್ಯವಿದೆ 

ಆಯ್ಕೆ ಪ್ರಕ್ರಿಯೆ:

    • ಎಸ್ ಎಸ್ ಎಲ್ ಸಿ ಅಂಕಪಟ್ಟಿ
    • ಶೈಕ್ಷಣಿಕ ದಾಖಲೆಗಳು
    • ಆಧಾರ್ ಕಾರ್ಡ್
    • ಪಾನ್ ಕಾರ್ಡ್
    • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಇನ್ನಿತರ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸುವ ಕ್ರಮ :

ಕರ್ನಾಟಕ ರೈಲ್ವೆ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ನಡೆಯುತ್ತಿದ್ದು ಈ ಹುದ್ದೆಗಳಿಗೆ ಸಂಬಂಧಪಟ್ಟಂತ ಆಯ್ಕೆ ವಿಧಾನಗಳನ್ನು ಅಧಿಸೂಚನೆಯಲ್ಲಿ ವಿವಿಧ ಹಂತಗಳಲ್ಲಿ ನೀಡಲಾಗಿದ್ದು 10 ವರ್ಷದಿಂದ 20 ವರ್ಷ ಹಾಗೂ 25 ವರ್ಷ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಇಲ್ಲಿ ಮೊದಲ ಅವಕಾಶವನ್ನು ನೀಡಲಾಗುತ್ತೆ.

ಇಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಒಮ್ಮೆ ಬೆಂಗಳೂರಿನಲ್ಲಿ ರೈಲ್ವೆ ಇಲಾಖೆಯ ಅಧಿಕೃತ ವಿಭಾಗಕ್ಕೆ ಭೇಟಿ ನೀಡಿ

ಪ್ರಸ್ತುತ ಬಿಡುಗಡೆ ಮಾಡಿರುವಂತಹ ಅಧಿಸೂಚನೆಯನ್ನು ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು

ಮೊದಲನೆಯ ಹಂತದಲ್ಲಿ ಇಲ್ಲಿ ಪ್ರಸ್ತುತ ಸರ್ಕಾರಕ್ಕೆ ಅನುಗುಣವಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬೆಂಗಳೂರಿನ ರೈಲ್ವೆ ಇಲಾಖೆಗೆ ಸಂಬಂಧಪಟ್ಟಂತೆ ಒಮ್ಮೆ ಎಲ್ಲಾ ಮಾಹಿತಿಯನ್ನು ಓದಿಕೊಳ್ಳಲು ಕೆಳಗೆ ಲಿಂಕನ್ನು ನೀಡಲಾಗಿದೆ ಎಲ್ಲ ಎಚ್ಚರಿಕೆಯಿಂದ ಓದಿಕೊಂಡು ಅರ್ಜಿ ಸಲ್ಲಿಸಬಹುದು

ಪ್ರಮುಖ ದಿನಾಂಕಗಳು :

  • ಅರ್ಜಿ ಪ್ರಾರಂಭ ದಿನಾಂಕ 07 ಅಕ್ಟೋಬರ್ 2025
  • ಅರ್ಜಿ ಕೊನೆಯ ದಿನಾಂಕ Nill
ಇಲ್ಲಿ ಕ್ಲಿಕ್ ಮಾಡಿ

ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: Clik Here

ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:

Leave a Reply

Your email address will not be published. Required fields are marked *