ನಮಸ್ಕಾರ ಸ್ನೇಹಿತರೆ, ಬಿಎಸ್ಎಫ್ ಗಡಿ ಭದ್ರತಾ ಪಡೆಯಲ್ಲಿ 391 ಕಾನ್ಸ್ಟೇಬಲ್ ಜನರಲ್ ಡ್ಯೂಟಿ ಹುದ್ದೆಗಳಿಗೆ ನೇಮಕಾತಿ ಓದಿ ಸೂಚನೆಯನ್ನು ಹೊರಡಿಸಿದ್ದು ಈ ಹುದ್ದೆಗಳಿಗೆ 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು 04/11/2025 ರಂದು ಮುಕ್ತಾಯಗೊಳ್ಳುತ್ತದೆ ಅಭ್ಯರ್ಥಿಗಳು ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಗಾಗಿ ಅಧಿಕೃತ ಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

-
- ನೇಮಕಾತಿ ಸಂಸ್ಥೆ : ಗಡಿ ಭದ್ರತಾ ಪಡೆ (ಬಿಎಸ್‌ಎಫ್)
- ಹುದ್ದೆಯ ಹೆಸರು : ಕಾನ್‌ಸ್ಟೆಬಲ್ (ಸಾಮಾನ್ಯ ಕರ್ತವ್ಯ)
- ಒಟ್ಟು ಹುದ್ದೆಗಳು : 391
- ಉದ್ಯೋಗ ಸ್ಥಳ : ಭಾರತದಾದ್ಯಂತ
ಸಂಕ್ಷಿಪ್ತ ಮಾಹಿತಿ:
ಈ ಹುದ್ದೆಗಳಿಗೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುವ ಕನಸು ಕಾಣುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ ಅಂತಾನೆ ಹೇಳಬಹುದು ಇದೀಗ ಹೊಸ ಹುದ್ದೆಗಳಿಗೆ ಕರ್ನಾಟಕ ರೈಲ್ವೆ ಇಲಾಖೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ, ಇದರ ಬಗ್ಗೆ ಈ ಕೆಳಗೆ ಹಂತ ಹಂತವಾಗಿ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ಈ ಹುದ್ದೆ ಗಳಿಗೆ ಎಷ್ಟು ಸಂಬಳ, ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ, ಬೇಕಾಗುವ ಅಗತ್ಯ ದಾಖಲೆಗಳ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ
-
- ಸಾಮಾನ್ಯ (UR) ಮತ್ತು OBC ವರ್ಗಕ್ಕೆ ಸೇರಿದ ಪುರುಷ ಅಭ್ಯರ್ಥಿಗಳು: ರೂ. 159/-
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ: ಇಲ್ಲ
ವಿದ್ಯಾರ್ಹತೆ
ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ಅದಕ್ಕೆ ಸಮಾನವಾದ ಪದವಿ
ವೇತನ ಶ್ರೇಣಿ
ರೂ. 21,700-69,100/- ಮತ್ತು ಇತರ ಭತ್ಯೆಗಳು
ವಯೋಮಿತಿ
-
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
-
ಗರಿಷ್ಠ ವಯಸ್ಸಿನ ಮಿತಿ: 23 ವರ್ಷಗಳು
ವಯೋಮಿತಿ ಸಡಿಲಿಕೆ
-
ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ
ಆಯ್ಕೆ ಪ್ರಕ್ರಿಯೆ:
-
- ದಾಖಲೆಗಳ ಭೌತಿಕ ಪರಿಶೀಲನೆ
- ದೈಹಿಕ ಪ್ರಮಾಣಿತ ಪರೀಕ್ಷೆ (PST), ಮತ್ತು
- ನೇಮಕಾತಿ ಸಂಸ್ಥೆಯಿಂದ ವಿವರವಾದ ವೈದ್ಯಕೀಯ ಪರೀಕ್ಷೆ.
ಅರ್ಜಿ ಸಲ್ಲಿಸುವ ಕ್ರಮ :
ಈ ಹುದ್ದೆ ಗಳಿಗೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ನಂತರ ಅರ್ಜಿ ಶುಲ್ಕವನ್ನು ಪಾವತಿಸಿ ಕೊನೆಯದಾಗಿ ಸಬ್ಮಿಟ್ ಕೊಟ್ಟ ನಂತರ ಅಂತಿಮ ಮುದ್ರಣವನ್ನು ಪ್ರಿಂಟ್ ಔಟ್ ತೆಗ್ದಿಟ್ಟುಕೊಳ್ಳಿ
ಪ್ರಮುಖ ದಿನಾಂಕಗಳು :
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 16-10-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04-11-2025
ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: Clik Here
ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:
- ಕರ್ನಾಟಕ ಕೃಷಿ ಮಾರಾಟ ಇಲಾಖೆ SDA-FDA ನೇಮಕಾತಿ 2025 KSDA
-
ಅಂಚೆ ಪೇಮೆಂಟ್ ಬ್ಯಾಂಕ್ ನಲ್ಲಿ 348 ಹುದ್ದೆಗಳಿಗೆ ನೇಮಕಾತಿ : IPPB Recruitment 2025
-
ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
-
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ 2025 | KEA SDA , FDA & Other Post