ನಮಸ್ಕಾರ ಸ್ನೇಹಿತರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಚಿಕ್ಕಬಳ್ಳಾಪುರ ಇಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅದಿಸೂಚನೆಯನ್ನು ಹೊರಡಿಸಿದ್ದು ಇದಕ್ಕೆ ನೇಮಕಾತಿ ನಡೆಯುತ್ತಿದೆ ಈ ನೇಮಕಾತಿಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ಹಂತ ಹಂತವಾಗಿ ನೀಡಲಾಗಿದ್ದು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಕೊನೆಯಲ್ಲಿ ಅರ್ಜಿ ಸಲ್ಲಿಸುವ ಲಿಂಕನ್ನು ಕ್ಲಿಕ್ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
-
- ನೇಮಕಾತಿ ಸಂಸ್ಥೆ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಚಿಕ್ಕಬಳ್ಳಾಪುರ (DHFWS ಚಿಕ್ಕಬಳ್ಳಾಪುರ)
- ಹುದ್ದೆಯ ಹೆಸರು : ಸ್ಟಾಫ್ ನರ್ಸ್, ಶಿಶುವೈದ್ಯರು
- ಒಟ್ಟು ಹುದ್ದೆಗಳು : 51
- ಉದ್ಯೋಗ ಸ್ಥಳ :ಚಿಕ್ಕಬಳ್ಳಾಪುರ
ಸಂಕ್ಷಿಪ್ತ ಮಾಹಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿಕ್ಕಬಳ್ಳಾಪುರ ಇಲ್ಲಿ 51 ಸ್ಟಾಫ್ ನರ್ಸ್ ಹಾಗೂ ಇನ್ನಿತರ ಹುದ್ದೆಗಳಿಗೆ ನೇಮಕಾತಿ ನಡಿಯುತ್ತಿದ್ದು ಈ ಹುದ್ದೆಗಳಿಗೆ ಪಿಯುಸಿ , ಎಸ್ ಎಸ್ ಎಲ್ ಸಿ , ಪದವಿ ಇತರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಈ ಹುದ್ದೆಗಳ ಬಗ್ಗೆ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ
- ಅಧಿಕೃತ ಅಧಿಸೂಚನೆಯ ಪ್ರಕಾರ
- ಪಾವತಿ ವಿಧಾನ: ಆನ್ಲೈನ್
ವಿದ್ಯಾರ್ಹತೆ
ಪದವಿ, ಬಿ.ಎಸ್ಸಿ, ಎಂಬಿಬಿಎಸ್, ಡಿಪ್ಲೊಮಾ, 12ನೇ, 10ನೇ, ಬಿಎಎಂಎಸ್, ಜಿಎನ್ಎಂ, ಡಿಎನ್ಬಿ, ಎಂ.ಎಸ್ಸಿ, ಎಂಎಸ್/ಎಂಡಿ, ಎಎನ್ಎಂ
ವೇತನ ಶ್ರೇಣಿ
ರೂ.14,000 – 1,40,000
ವಯೋಮಿತಿ
-
ಗರಿಷ್ಠ ವಯಸ್ಸಿನ ಮಿತಿ: 65 ವರ್ಷಗಳು
ವಯೋಮಿತಿ ಸಡಿಲಿಕೆ
-
- ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
-
- ಈ ಹುದ್ದೆಗಳಿಗೆ ವಿವಿಧ ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು ಅದು ಚಲಿಸುವ ಅಭ್ಯರ್ಥಿಗಳು ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ
ಅರ್ಜಿ ಸಲ್ಲಿಸುವ ಕ್ರಮ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಎಲ್ಲ ಮಾಹಿತಿಯನ್ನು ತಿಳಿದುಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇನ್ನು ಕೆಲವೇ ದಿನಗಳಲ್ಲಿ ನೇಮಕಾತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಲಿದ್ದು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಇದನ್ನ ಅಧಿಕೃತ ಅಧಿಸೂಚನೆಯಲ್ಲಿ ಓದಿಕೊಂಡು ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಪ್ರಮುಖ ದಿನಾಂಕಗಳು :
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 17-10-2025
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-10-2025
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: Clik Here
ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:
- ಕರ್ನಾಟಕ ಕೃಷಿ ಮಾರಾಟ ಇಲಾಖೆ SDA-FDA ನೇಮಕಾತಿ 2025 KSDA
-
ಅಂಚೆ ಪೇಮೆಂಟ್ ಬ್ಯಾಂಕ್ ನಲ್ಲಿ 348 ಹುದ್ದೆಗಳಿಗೆ ನೇಮಕಾತಿ : IPPB Recruitment 2025
-
ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
-
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ 2025 | KEA SDA , FDA & Other Post
