ಬೆಂಗಳೂರು ಮೆಟ್ರೋ ಇಲಾಖೆ ನೇಮಕಾತಿ 2025 || BMRCL RECRUITMENT 2025 । BMRCL Jobs

bmrcl recruitment

ನಮಸ್ಕಾರ ಸ್ನೇಹಿತರೆ, ನಮ್ಮ ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನವಂಬರ್ /17 /2025 ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಆನ್ಲೈನ್ ಮುಖಾಂತರ ಹಾಗೂ ಆಫ್ಲೈನ್ ಮುಖಾಂತರ ಅರ್ಜಿ ಪ್ರಕ್ರಿಯೆ ಇದಾಗಿದ್ದು ನೀವು ಸಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

bmrcl recruitment
    • ನೇಮಕಾತಿ ಸಂಸ್ಥೆ : ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ( BMRCL )
    • ಹುದ್ದೆಯ ಹೆಸರು : ಮೇಲ್ವಿಚಾರಕ (ಕಾರ್ಯಾಚರಣೆ ಸುರಕ್ಷತೆ) 
    • ಒಟ್ಟು ಹುದ್ದೆಗಳು : 04
    • ಉದ್ಯೋಗ ಸ್ಥಳ : ಬೆಂಗಳೂರು 

ಸಂಕ್ಷಿಪ್ತ ಮಾಹಿತಿ:

ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ಒಟ್ಟು ನಾಲ್ಕು ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತೆ.

ಅರ್ಜಿ ಶುಲ್ಕ

  • ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ನಿಯಮಗಳ ಪ್ರಕಾರ

ವಿದ್ಯಾರ್ಹತೆ

  • ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ನಿಯಮಗಳ ಪ್ರಕಾರ

ವಯೋಮಿತಿ

  • ಆದಾಯ ತೆರಿಗೆ ಇಲಾಖೆಯ ನಿಯಮಗಳ ಪ್ರಕಾರ

ವಯೋಮಿತಿ ಸಡಿಲಿಕೆ

    • ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ

ಈ ಹುದ್ದೆಗಳ  ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿಕೊಂಡು ಅಲ್ಲಿ  ಕೇಳಲಾಗಿರುವ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಅಧಿಕೃತ ಅಧಿಸೂಚನೆ ಬಿಟ್ಟ ನಂತರ ಆನ್ಲೈನ್ ಮುಖಾಂತರ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು :

    • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-10-2025
    • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-ನವೆಂಬರ್-2025
ಇಲ್ಲಿ ಕ್ಲಿಕ್ ಮಾಡಿ

ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: Clik Here

ತೀರ್ಮಾನ

ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಇದಾಗಿದ್ದು ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಹಾಗೂ ಆಫ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಕೇಳಿರುವ ಎಲ್ಲಾ ಪ್ರಕ್ರಿಯೆಯ ಪ್ರಕಾರ ಆನ್ಲೈನ್ ಮುಖಾಂತರ ಅರ್ಜಿಯನ್ನು ನೀವು ಸಹ ಸಲ್ಲಿಸಬಹುದು.

ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:

4 thoughts on “ಬೆಂಗಳೂರು ಮೆಟ್ರೋ ಇಲಾಖೆ ನೇಮಕಾತಿ 2025 || BMRCL RECRUITMENT 2025 । BMRCL Jobs

Leave a Reply

Your email address will not be published. Required fields are marked *