IPPB Jobs ನೇಮಕಾತಿ 2025 – 309 ಸಹಾಯಕ ವ್ಯವಸ್ಥಾಪಕ, ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

IPPB Recruitment 2025

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ಸ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದ್ದು ಒಟ್ಟು 309 ಸಹಾಯಕ ವ್ಯವಸ್ಥಾಪಕ ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಇದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 01 /ಡಿಸೆಂಬರ್ /2025 ಕೊನೆಯ ದಿನಾಂಕವಾಗಿದ್ದು ಉದ್ಯೋಗ ಆಕಾಂಕ್ಷಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಹುದ್ದೆಗಳಿಗೆ ಸಂಬಂಧಪಟ್ಟ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ವಿವರ (Job Description):

ಕಂಪನಿಯ ಹೆಸರುಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್
ಹುದ್ದೆಯ ಹೆಸರು ಸಹಾಯಕ ವ್ಯವಸ್ಥಾಪಕ, ಜೂನಿಯರ್ ಅಸೋಸಿಯೇಟ್
ಹುದ್ದೆಯ ಸಂಖ್ಯೆ 309
ಅರ್ಹತೆಯಾವುದೇ ಪದವಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ01-12-2025

309 ಸಹಾಯಕ ವ್ಯವಸ್ಥಾಪಕ ಹಾಗೂ ಜೂನಿಯರ್ ಅಸೋಸಿಯೇಟು ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು ಈ ಹುದ್ದೆಗಳಿಗೆ 01 ಡಿಸೆಂಬರ್ 2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೇಳಲಾಗಿರುವ ಎಲ್ಲಾ ದಾಖಲೆಗಳೊಂದಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತದ ವಿವಿಧ ರಾಜ್ಯಗಳಲ್ಲಿ ಕಾರ್ಯವನ್ನು ನಿರ್ವಹಿಸಬೇಕಾಗುತ್ತದೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಒಂದು ಲಕ್ಷಕ್ಕೂ ಹೆಚ್ಚು ಸಂಬಳವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ

ಎಲ್ಲಾ ಅಭ್ಯರ್ಥಿಗಳಿಗೆ: ರೂ. 750/-
ಪಾವತಿ ವಿಧಾನ: ಆನ್‌ಲೈನ್

ಅರ್ಹತಾ ಮಾನದಂಡಗಳು (Eligibility Criteria) :

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಗುರುತಿಸಲ್ಪಟ್ಟ ಯಾವುದೇ ಸಮಾನ ಅರ್ಹತೆ

ಹುದ್ದೆಯ ಸಂಕ್ಷಿಪ್ತ ವಿವರ (Brief description of the position) :

ಭಾರತೀಯ ಪೋಸ್ಟ್ ಪೇಮೆಂಟ್ ಬ್ಯಾಂಕಿನಲ್ಲಿ ಸಹಾಯಕ ವ್ಯವಸ್ಥಾಪಕ , ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ವಿವಿಧ ಮಾನದಂಡಗಳ ಆಧಾರದ ಮೇಲೆ ನೇಮಕಾತಿ ಅಧಿಸೂಚನೆ ನಡೆಸುತ್ತಿದ್ದು ಒಟ್ಟು 3೦9 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಸಂದರ್ಶನದ ಮೂಲಕ ಹಾಗೂ ಆನ್ಲೈನ್ ಪರೀಕ್ಷೆಯ ಮೂಲಕ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ.

ವಯೋಮಿತಿ :-

  • ಭಾರತೀಯ ಪೋಸ್ಟ್ ಪೇಮೆಂಟ್ ಬ್ಯಾಂಕ್ ಪ್ರಕಾರ

ವೇತನ ಶ್ರೇಣಿ :-

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಿಯಮಗಳ ಪ್ರಕಾರ

ಆಯ್ಕೆ ಪ್ರಕ್ರಿಯೆ

  • ಮೌಲ್ಯಮಾಪನ
  • ಆನ್‌ಲೈನ್ ಪರೀಕ್ಷೆ
  • ಗುಂಪು ಚರ್ಚೆ
  • ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ (How to apply) :

ಈ ಮೇಲೆ ತಿಳಿಸಿದ ಎಲ್ಲಾ ಅರ್ಹತೆಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಈ ಕೆಳಗೆ ಕೊಟ್ಟಿರುವಂತಹ ಅಧಿಕೃತ ಅಧಿಸೂಚನೆ ಲಿಂಕ್ ಮೇಲೆ ಕ್ಲಿಕ್ ಮಾಡಿ ಪಿಡಿಎಫ್ ಡೌನ್ಲೋಡ್ ಮಾಡಿಕೊಂಡು ಎಲ್ಲಾ ಮಾಹಿತಿಯನ್ನು ಓದಿಕೊಳ್ಳಬೇಕು ಅಭ್ಯರ್ಥಿಗಳು ಹೀಗೆ ಓದಿಕೊಂಡು ಎಲ್ಲ ದಾಖಲೆಗಳನ್ನು ಸರಿಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ದಿನಾಂಕಗಳು (Application dates):

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11-11-2025
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-ಡಿಸೆಂಬರ್-2025
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 01-12-2025

ಅಧಿಕೃತ ವೆಬ್ಸೈಟ್ ಲಿಂಕ್ (Official website link) :

ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: https://ibpsreg.ibps.in/ippbloct25/

ತೀರ್ಮಾನ :-

ಒಟ್ಟಾರೆಯಾಗಿ ಭಾರತೀಯ ಪೇಮೆಂಟ್ಸ್ ಬ್ಯಾಂಕಿನಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿ ಇದಾಗಿದ್ದು ಅಭ್ಯರ್ಥಿಗಳಿಗೆ ಇದೊಂದು ಸಿಹಿ ಸುದ್ದಿ ಆಗಿದೆ ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಕನಸಿನ ಉದ್ಯೋಗಾವಕಾಶಗಳನ್ನು ಗಿಟ್ಟಿಸಿಕೊಳ್ಳಲು ಇಂದಿನಿಂದಲೇ ಪರಿಶ್ರಮವನ್ನು ಪಟ್ಟರೆ ಖಂಡಿತ ನಿಮ್ಮ ಆಸೆ ನೆರವೇರುತ್ತದೆ.

Leave a Reply

Your email address will not be published. Required fields are marked *