ವಿದ್ಯಾರ್ಥಿಗಳಿಗೆ ಉಚಿತವಾಗಿ ಎಲೆಕ್ಟ್ರಿಕ್ ಸೈಕಲ್ ವಿತರಣೆ ಮಾಡಲಾಗುತ್ತಿದ್ದು ಇದೀಗ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಆಗತ್ಯ ದಾಖಲೆಗಳು ಬೇಕಾಗುವ ಅರ್ಹತೆ ಅರ್ಜಿ ಸಲ್ಲಿಸುವ ವಿಧಾನ ಈ ಎಲ್ಲ ಮಾಹಿತಿ ಬಗ್ಗೆ ಈ ಕೆಳಗೆ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ, ಈ ಯೋಜನೆಯ ಲಾಭವನ್ನು ಪಡೆಯಬಹುದು.
ಉದ್ದೇಶ :-
ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ದೂರದ ಊರಿನ ಶಾಲೆಗಳಿಗೆ ತೆರಳಲು ಕಷ್ಟವಾಗುವ ಹಿನ್ನೆಲೆಯಿಂದ ಉಚಿತವಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಎಲೆಕ್ಟ್ರಿಕ್ ಸೈಕಲ್ ವಿತರಣೆ ಮಾಡಲು ಇದೀಗ ಸರ್ಕಾರ ಮುಂದಾಗಿದ್ದು ವಿದ್ಯಾರ್ಥಿಗಳಿಗೆ ಇದೊಂದು ಸಂತಸದ ಸುದ್ದಿಯಾಗಿದೆ ಹಾಗಾಗಿ ವಿದ್ಯಾರ್ಥಿಗಳು ಇಂತಹ ಯೋಜನೆಯ ಲಾಭವನ್ನು ಪಡೆದು ವಿದ್ಯಾಭ್ಯಾಸದಲ್ಲಿ ತಮ್ಮನ ತಾವು ತೊಡಗಿಸಿಕೊಂಡು ಉತ್ತಮ ಶಿಕ್ಷಣವನ್ನು ಪಡೆಯಲು ಈ ಯೋಜನೆ ಸಹಕಾರಿ ಆಗಲಿದೆ
- UPSC Recruitment 2026: 349 ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ! ಇಂದೇ ಆನ್ಲೈನ್ ಅರ್ಜಿ ಸಲ್ಲಿಸಿ!
- SBI CBO: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 273 ಹುದ್ದೆಗಳ ನೇಮಕಾತಿ! ಇಂದೇ ಅರ್ಜಿ ಸಲ್ಲಿಸಿ
- Breaking News daari: ರೈತರಿಗೆ ಗುಡ್ ನ್ಯೂಸ್! ಜಮೀನು ದಾರಿ ಬಂದ್ ಮಾಡಿದ್ರೆ ಜೈಲು ಶಿಕ್ಷೆ – 2026ರ ಹೊಸ ಆದೇಶ
- PMVY: ಕುಶಲಕರ್ಮಿಗಳಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್! ₹3 ಲಕ್ಷ ಸಾಲ + ಉಚಿತ ಟೂಲ್ ಕಿಟ್!
- SBM: ₹20,000/- ಸಹಾಯಧನ ಪಡೆಯಲು ಸುಲಭ ವಿಧಾನ! ನಿಮ್ಮ ಮನೆಯಲ್ಲಿ ಶೌಚಾಲಯ ಇಲ್ಲವೇ? ಹಾಗಿದ್ದರೆ ಇಲ್ಲಿ ಅರ್ಜಿ ಸಲ್ಲಿಸಿ!
ಯೋಜನೆಯ ಪ್ರಯೋಜನಗಳು:-
- ಈ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮಾಡಲು ಸಹಾಯವಾಗುತ್ತದೆ
- ಒಂದು ಊರಿನಿಂದ ಬೇರೊಂದು ಶಾಲೆಗೆ ತೆರಳಲು ಸುಲಭವಾಗುತ್ತದೆ
- ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಲು ತಪ್ಪಿಸುತ್ತದೆ
- ಅಷ್ಟೇ ಅಲ್ಲದೆ ಸರಿಯಾದ ಸಮಯಕ್ಕೆ ಶಾಲೆಯನ್ನ ತಲುಪಲು ಸುಲಭವಾಗುತ್ತದೆ
- ಹಾಗೂ ವಿದ್ಯಾರ್ಥಿಗಳಲ್ಲಿ ಇನ್ನಷ್ಟು ವಿದ್ಯಾಭ್ಯಾಸದ ಕುತೂಹಲ ಹುಟ್ಟುತ್ತದೆ.
ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು :-
- ವಿದ್ಯಾರ್ಥಿಗಳ ವ್ಯಾಸಂಗ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಆದಾಯ ಪ್ರಮಾಣ ಪತ್ರ ಇನ್ನಿತರ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:-
ವಿದ್ಯಾರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ನಿಮ್ಮ ಮೊಬೈಲ್ ನಲ್ಲಿ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು
- ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
- ಅಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು
- ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮಿಟ್ ಮಾಡಿ
- ಬಂದಿರುವಂತಹ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು
- ಪ್ರಿಂಟ್ ಔಟ್ ತೆಗೆದುಕೊಳ್ಳಿ
ತೀರ್ಮಾನ:-
ವಿದ್ಯಾರ್ಥಿಗಳಿಗೆ ಉಚಿತವಾಗಿ ಎಲೆಕ್ಟ್ರಿಕ್ ಸೈಕಲ್ ವಿತರಣಾ ಕಾರ್ಯಕ್ರಮವನ್ನು ಬಿಹಾರ ಮಹಾರಾಷ್ಟ್ರ ಉತ್ತರ ಪ್ರದೇಶ ಸೇರಿದಂತೆ ಇನ್ನಿತರ ಬೇರೆ ಬೇರೆ ರಾಜ್ಯಗಳಲ್ಲಿ ಜಾರಿಗೆ ತಂದಿದ್ದು ಪ್ರಸ್ತುತ ಕರ್ನಾಟಕದಲ್ಲಿ ಇಂತಹ ಯೋಜನೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ ಒಂದು ವೇಳೆ ಇಂತಹ ಯೋಜನೆಯನ್ನು ಜಾರಿಗೆ ತಂದರೆ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೆರಳಲು ಇದು ಸಹಾಯವಾಗುತ್ತದೆ ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣದಿಂದ ವಂಚಿತರಾಗಲು ಇದು ತಪ್ಪಿಸುತ್ತದೆ.


Free cycle
Hidkal lixmi nager
Hidkal laxmi nager
Thanku
Free cycle
Cycle scheme
Electric cycle to
Cycle