ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿ | BHEL Recruitment 2026 | BHEL160

BHEL Recruitment 2026

BHEL Recruitment 2026
BHEL Recruitment 2026

ನಮಸ್ಕಾರ ಸ್ನೇಹಿತರೆ, ಭಾರತ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಇಲ್ಲಿ 160 ಹುದ್ದೆ ಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ ಅಷ್ಟೇ ಅಲ್ಲದೆ ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24 ಡಿಸೆಂಬರ್ 2025 ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಜಿ ಸಲ್ಲಿಸಲು ಬೇಕಾಗಿರುವ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ.

ಸಂಸ್ಥೆಯ ಹೆಸರುಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ( BHEL )
ಉದ್ಯೋಗ ಸ್ಥಳಭೋಪಾಲ್ – ಮಧ್ಯಪ್ರದೇಶ
ಹುದ್ದೆ ಹೆಸರುಅಪ್ರೆಂಟಿಸ್
ವೇತನ ಶ್ರೇಣಿ ತಿಂಗಳಿಗೆ ರೂ. 10,900 – 12,300 / –
ಹುದ್ದೆಗಳ ಸಂಖ್ಯೆ160

ಹುದ್ದೆಗಳ ವಿವರ

ಟ್ರೇಡ್ ಅಪ್ರೆಂಟಿಸ್ (ಎಲೆಕ್ಟ್ರಿಷಿಯನ್) 30
ಟ್ರೇಡ್ ಅಪ್ರೆಂಟಿಸ್ (ಫಿಟ್ಟರ್) 30
ಟ್ರೇಡ್ ಅಪ್ರೆಂಟಿಸ್ (ಯಂತ್ರಶಿಕ್ಷಕ) 10
ಟ್ರೇಡ್ ಅಪ್ರೆಂಟಿಸ್ (ಟರ್ನರ್) 10
ಟ್ರೇಡ್ ಅಪ್ರೆಂಟಿಸ್ (ವೆಲ್ಡರ್) 18
ಟ್ರೇಡ್ ಅಪ್ರೆಂಟಿಸ್ (ಎಲೆಕ್ಟ್ರೋಪ್ಲೇಟರ್) 2
ಪದವೀಧರ ಅಪ್ರೆಂಟಿಸ್ (ಸಿವಿಲ್) 2
ಪದವೀಧರ ಅಪ್ರೆಂಟಿಸ್ (ಕಂಪ್ಯೂಟರ್ ವಿಜ್ಞಾನ) 5
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಿಕಲ್) 10
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ) 5
ಪದವೀಧರ ಅಪ್ರೆಂಟಿಸ್ (ಮೆಕ್ಯಾನಿಕಲ್) 10
ಪದವೀಧರ ಅಪ್ರೆಂಟಿಸ್ (ಬಿಬಿಎ) 7
ಡಿಪ್ಲೊಮಾ ಅಪ್ರೆಂಟಿಸ್ (ಸಿವಿಲ್) 2
ಡಿಪ್ಲೊಮಾ ಅಪ್ರೆಂಟಿಸ್ (ಎಲೆಕ್ಟ್ರಿಕಲ್) 8
ಡಿಪ್ಲೊಮಾ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ) 2
ಡಿಪ್ಲೊಮಾ ಅಪ್ರೆಂಟಿಸ್ (ಮೆಕ್ಯಾನಿಕಲ್) 9

ವಯೋಮಿತಿ

  • ಅಭ್ಯರ್ಥಿಯು 01-12-2025 ರಂತೆ ಕನಿಷ್ಠ 14 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ

  • ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
  • SC, ST ಅಭ್ಯರ್ಥಿಗಳು: 5 ವರ್ಷಗಳು
  • ಪಿಡಬ್ಲ್ಯೂಡಿ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ :-

ಯಾವುದೇ ಅರ್ಜಿ ಶುಲ್ಕವಿಲ್ಲ

ಅಗತ್ಯ ದಾಖಲೆಗಳು

  • ಶೈಕ್ಷಣಿಕ ಪ್ರಮಾಣ ಪತ್ರ
  • ಜನ್ಮ ದಿನಾಂಕ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಐಡಿ ಪ್ರೂಫ್
  • ಪಾಸ್ಪೋರ್ಟ್ ಫೋಟೋ

ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು

ಆಯ್ಕೆ ಪ್ರಕ್ರಿಯೆ:

ಸಂದರ್ಶನ & ಅರ್ಹತೆ ಪಟ್ಟಿ

ಅರ್ಜಿ ಸಲ್ಲಿಸುವ ಕ್ರಮ :

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಇಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಡಿಸೆಂಬರ್ 2025 ಈ ಹುದ್ದೆಗಳಿಗೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿಕೊಂಡು ಹಾಗೆ ಅರ್ಜಿ ಸಲ್ಲಿಸಲು ಸೂಕ್ತವಾಗಿ ಅಂಚೆ ವಿಳಾಸವನ್ನ ಬರೆದು ಆಫ್‌ಲೈನ್‌ ಮುಖಾಂತರ ಪೋಸ್ಟ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ :-

ಅರ್ಜಿ ಕಳುಹಿಸಲು ಆಫ್‌ಲೈನ್ ವಿಳಾಸ: ಪೋಸ್ಟ್ ಬಾಕ್ಸ್ ಸಂಖ್ಯೆ 35, ಪೋಸ್ಟ್ ಆಫೀಸ್ ಪಿಪ್ಲಾನಿ, ಬಿಎಚ್‌ಇಎಲ್ ಭೋಪಾಲ್, ಪಿನ್ ಕೋಡ್ – 462022 (ಮಧ್ಯಪ್ರದೇಶ).

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

  • ಆನ್‌ಲೈನ್/ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04-12-2025
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-ಡಿಸೆಂಬರ್-2025
  • ಆಫ್‌ಲೈನ್ ಅರ್ಜಿಯನ್ನು ಕಳುಹಿಸಲು ಕೊನೆಯ ದಿನಾಂಕ: 31 ಡಿಸೆಂಬರ್ 2025

Apply Now

ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ 

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು – ಇಲ್ಲಿ ಕ್ಲಿಕ್ ಮಾಡಿ 

ತೀರ್ಮಾನ :

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಎಲ್ಲಿ ಅಪ್ರೆಂಟಿಸ್ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಲು ಆಫ್ಲೈನ್ ಮೂಲಕ ಅರ್ಜಿಯನ್ನ ಬಿಟ್ಟಿದ್ದಾರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ದಿನಾಂಕದ ಒಳಗಾಗಿ ಆಫ್ಲೈನ್ ನಲ್ಲಿ ಅರ್ಜಿಯನ್ನ ಸಲ್ಲಿಸಬಹುದು ಅಥವಾ ಆನ್ಲೈನ್ ನಲ್ಲೂ ಸಹ ಅರ್ಜಿಯನ್ನು ಸಲ್ಲಿಸಬಹುದಾಗಿತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ಒಟ್ಟು 10900 ರಿಂದ 12000 ಸಾವಿರ ವೇತನವನ್ನು ನೀಡಲಾಗುತ್ತದೆ 160 ಹುದ್ದೆಗಳಿಗೆ ನೇಮಕಾತಿ ಇದಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಡಿಸೆಂಬರ್ 2025

2 thoughts on “ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿ | BHEL Recruitment 2026 | BHEL160

Leave a Reply

Your email address will not be published. Required fields are marked *