ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿ । Koppal District Court Recruitment

ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿ । Koppal District Court Recruitment

ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿ । Koppal District Court Recruitment
ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿ । Koppal District Court Recruitment

ನಮಸ್ಕಾರ ಸ್ನೇಹಿತರೆ, ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಅಧಿಕೃತ ಅಧಿಸೂಚನೆ ಹೀಗೆ ಈ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಈ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಸಂಸ್ಥೆಯ ಹೆಸರುಕೊಪ್ಪಳ ಇ-ಕೋರ್ಟ್ ( ಕೊಪ್ಪಳ ಜಿಲ್ಲಾ ನ್ಯಾಯಾಲಯ )
ಉದ್ಯೋಗ ಸ್ಥಳಕೊಪ್ಪಳ – ಕರ್ನಾಟಕ
ಹುದ್ದೆ ಹೆಸರುಡೇಟಾ ಎಂಟ್ರಿ ಆಪರೇಟರ್
ವೇತನ ಶ್ರೇಣಿ ತಿಂಗಳಿಗೆ ರೂ. 15,000/-
ಹುದ್ದೆಗಳ ಸಂಖ್ಯೆ2

ಹುದ್ದೆಗಳ ವಿವರ

ಕುಷ್ಟಗಿ ನ್ಯಾಯಾಲಯ ಸಂಕೀರ್ಣ 1
ಗಂಗಾವತಿ ಕೋರ್ಟ್ ಕಾಂಪ್ಲೆಕ್ಸ್ 1

ವಯೋಮಿತಿ

  • ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಗಳು.

ವಯೋಮಿತಿ ಸಡಿಲಿಕೆ

  • ಕೊಪ್ಪಳ ಇ-ಕೋರ್ಟ್ ನಿಯಮಗಳ ಪ್ರಕಾರ

ಅರ್ಜಿ ಶುಲ್ಕ :-

ಯಾವುದೇ ಅರ್ಜಿ ಶುಲ್ಕವಿಲ್ಲ

ಅಗತ್ಯ ದಾಖಲೆಗಳು

  • ಶೈಕ್ಷಣಿಕ ಪ್ರಮಾಣ ಪತ್ರ
  • ಜನ್ಮ ದಿನಾಂಕ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಐಡಿ ಪ್ರೂಫ್
  • ಪಾಸ್ಪೋರ್ಟ್ ಫೋಟೋ

ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು

ಆಯ್ಕೆ ಪ್ರಕ್ರಿಯೆ:

ಸಂದರ್ಶನ & ಅರ್ಹತೆ ಪಟ್ಟಿ

ಅರ್ಜಿ ಸಲ್ಲಿಸುವ ಕ್ರಮ :

ಕೊಪ್ಪಳ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಛಾಯಾಚಿತ್ರ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಅರ್ಜಿ ಸಲ್ಲಿಸುವ ವಿಳಾಸ :-

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಕಚೇರಿ, ಕೊಪ್ಪಳ, ಗವಿಮಠ ರಸ್ತೆ, ಕೊಪ್ಪಳ – 583231 ಗೆ ಡಿಸೆಂಬರ್ 15, 2025 ರಂದು ಅಥವಾ ಅದಕ್ಕೂ ಮೊದಲು ಕಳುಹಿಸಬೇಕು.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04-12-2025
  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-ಡಿಸೆಂಬರ್-2025

Apply Now

ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ 

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು – ಇಲ್ಲಿ ಕ್ಲಿಕ್ ಮಾಡಿ 

ತೀರ್ಮಾನ :

ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಹುದ್ದೆಗಳಿಗೆ ಆಫ್ಲೈನ್ ಮೂಲಕ ನೇಮಕಾತಿ ಅಧಿಸೂಚನೆ ಮಾಡಿಕೊಳ್ಳಲಾಗುತ್ತಿದೆ ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು ಈ ಒಂದು ಸಂದರ್ಶನದಲ್ಲಿ ಅಭ್ಯರ್ಥಿಗಳು ನಿಗದಿತ ದಿನಾಂಕದ ಒಳಗಾಗಿ ಭಾಗವಹಿಸಬಹುದು.

Leave a Reply

Your email address will not be published. Required fields are marked *