Free Home Scheme In Karnataka | ಸ್ವಂತ ಮನೆ ಇಲ್ಲದವರಿಗೆ ಸರ್ಕಾರದಿಂದ ಮನೆ ವಿತರಣೆ | Home 2026

Free Home Scheme In Karnataka | ಸ್ವಂತ ಮನೆ ಇಲ್ಲದವರಿಗೆ ಸರ್ಕಾರದಿಂದ ಮನೆ ವಿತರಣೆ

Free Home Scheme In Karnataka | ಸ್ವಂತ ಮನೆ ಇಲ್ಲದವರಿಗೆ ಸರ್ಕಾರದಿಂದ ಮನೆ ವಿತರಣೆ
Free Home Scheme In Karnataka | ಸ್ವಂತ ಮನೆ ಇಲ್ಲದವರಿಗೆ ಸರ್ಕಾರದಿಂದ ಮನೆ ವಿತರಣೆ

ಕರ್ನಾಟಕದ ಪ್ರತಿಯೊಬ್ಬ ಬಡ ಹಾಗೂ ಹಿಂದುಳಿದ ವರ್ಗದ ಕುಟುಂಬದ ವ್ಯಕ್ತಿಗಳಿಗೆ ಉಚಿತವಾಗಿ ಮನೆ ವಿತರಣೆ ಮಾಡಲು ಇದೀಗ ಸರ್ಕಾರ ಮುಂದಾಗಿದೆ ಹೊಸ ವರ್ಷಕ್ಕೆ ಅಂದರೆ ಜನವರಿ 23ರ ಒಳಗಾಗಿ ಈ ಒಂದು ಯೋಜನೆಯ ಲಾಭವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬಹುದು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಈ ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ನೀವು ಸಹ ಆನ್ಲೈನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಈ ಯೋಜನೆಯ ಉದ್ದೇಶ :-

ಆರ್ಥಿಕವಾಗಿ ಹಿಂದುಳಿದ ಹಾಗೂ ಬಡ ಕುಟುಂಬದ ವ್ಯಕ್ತಿಗಳಿಗೆ ಉಚಿತವಾಗಿ ಮನೆ ವಿತರಣೆ ಮಾಡಲು ವಸತಿ ಸಚಿವರಾಗಿರುವ ಜಮೀರ್ ಅಹಮದ್ ಇದೀಗ ಘೋಷಣೆ ಮಾಡಿದ್ದಾರೆ ಈ ಒಂದು ಯೋಜನೆಯಿಂದ ಪ್ರತಿಯೊಬ್ಬ ಬಡ ಹಾಗೂ ಹಿಂದುಳಿದ ವರ್ಗದ ಮನೆ ಇಲ್ಲದ ವ್ಯಕ್ತಿಗಳು ಈ ಯೋಜನೆಯ ಲಾಭವನ್ನು ಜನವರಿ 2026ರ ಒಳಗೆ ಆನ್ಲೈನ್ ಅರ್ಜಿ ಸಲ್ಲಿಸುವ ಮೂಲಕ ಪಡೆದುಕೊಳ್ಳಬಹುದು.

ಈ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಹತೆ:-

  • ಬಡ ಹಾಗೂ ಹಿಂದುಳಿದ ವರ್ಗದ ಆದಾಯ ಪ್ರಮಾಣ ಪತ್ರ
  • ಕರ್ನಾಟಕದ ಅಭ್ಯರ್ಥಿಯಾಗಿದ್ದವರು ಈ ಯೋಜನೆಯ ಲಾಭವನ್ನು ಪಡೆಯಬಹುದು
  • ಇದುವರೆಗೂ ಯಾವುದೇ ಸರ್ಕಾರಿ ವಸತಿ ಯೋಜನೆಯ ಅಡಿಯಲ್ಲಿ ಲಾಭವನ್ನು ಪಡೆದಿರಬಾರದು

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು:-

ಅಭ್ಯರ್ಥಿಗಳ ಪಾಸ್ಪೋರ್ಟ್ ಅಳತೆಯ ಭಾವಚಿತ್ರ

ಆಧಾರ್ ಕಾರ್ಡ್

ಪಾನ್ ಕಾರ್ಡ್

ಗ್ರಾಮ ಪಂಚಾಯಿತಿ ವತಿಯಿಂದ ಸರ್ಟಿಫಿಕೇಟ್ ಹಾಗೂ ಇನ್ನಿತರ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ :-

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಕೇಳಲಾಗಿರುವ ಎಲ್ಲಾ ಮಾಹಿತಿಯನ್ನು ತಪ್ಪದೇ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಎಲ್ಲ ದಾಖಲೆಗಳನ್ನು ಸರಿಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಿ

ತೀರ್ಮಾನ :-

ವಸತಿ ಸಚಿವ ಜಮೀರ್ ಅಹ್ಮದ್ ಹೇಳಿರುವ ಪ್ರಕಾರ ಹೊಸ ವರ್ಷಕ್ಕೆ ಹೊಸ ಯೋಜನೆಯನ್ನು ಜಾರಿಗೆ ತಂದು ಪ್ರತಿಯೊಬ್ಬ ಬಡ ಹಾಗೂ ಮಾಧ್ಯಮ ವರ್ಗದ ಕುಟುಂಬದ ಮನೆ ಇಲ್ಲದ ವ್ಯಕ್ತಿಗಳಿಗೆ ಉಚಿತವಾಗಿ ಮನೆ ವಿತರಣೆ ಮಾಡಲು ಮುಂದಾಗಿದೆ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ

Leave a Reply

Your email address will not be published. Required fields are marked *