BEL ಟ್ರೈನಿ ಎಂಜಿನಿಯರ್ I ನೇಮಕಾತಿ 2025 – ಅಕ್ಟೋಬರ್ 07 ರೊಳಗೆ 610 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ
Author Archives: Vinutha
8875 ಹುದ್ದೆಗಳಿಗೆ ನೇಮಕಾತಿಯಾಧಿಸೂಚನೆಯನ್ನು ಹೊರಡಿಸಿದ್ದು ಹುದ್ದೆಗಳಿಗೆ ಅರ್ಹತೆ ಹುದ್ದೆಗಳಿಗೆ ಬೇಕಾದ ದಾಖಲೆಗಳು ಹಾಗೆ ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ಅರ್ಹತೆಗಳ ಬಗ್ಗೆ ಈ ಕೆಳಗೆ ಮಾಹಿತಿಯನ್ನು…
ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಒಟ್ಟು 274 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅದಿಸೂಚನೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
BMRCL ನೇಮಕಾತಿ 2025 ಶಿರಸ್ತೇದಾರ್, ತಹಶೀಲ್ದಾರ್ ಹುದ್ದೆಗಳಿಗೆ ಅರ್ಜಿ
ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಈ ಹೋದ ಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಏಕಲವ್ಯ ಮಾದರಿ ವಸತಿ ಶಾಲೆಯ ಅಧಿಸೂಚನೆಯ ಅನ್ವಯ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಈ ಕೆಳಗೆ ಮಾಹಿತಿಯನ್ನು ನೀಡಲಾಗಿದೆ
ಸೆಪ್ಟೆಂಬರ್ 10, 2025 ರಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಅಧಿಕೃತ ಅಧಿಸೂಚನೆಯನ್ನು (ಸಲಹೆ ಸಂಖ್ಯೆ RBISB/DA/03/2025-26) ಬಿಡುಗಡೆ ಮಾಡಿದೆ.
ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಘಟಕದಲ್ಲಿ ನೇಮಕಾತಿ ಅಧಿಸೂಚನೆ ನಡೆಯುತ್ತಿದ್ದು ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 34,100 ಇಂದ 83,700 ವರೆಗೆ ವೇತನ
ಚರ್ಮಶಿಲ್ಪಿ ಯೋಜನೆಯು ಚರ್ಮದ ಕುಶಲಕರ್ಮಿಗಳ ಉತ್ಪಾದನೆ ವಿಧಾನವನ್ನು ಆಧುನಿಕರಿಸುವ ಗುರಿಯನ್ನು ಹೊಂದಿದೆ ಈ ಯೋಜನೆಯಲ್ಲಿ 10 ಲಕ್ಷದವರೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತಿದ್ದು 5 ಲಕ್ಷ ಸಬ್ಸಿಡಿಯಾಗಿ ಹಾಗೂ 5 ಲಕ್ಷ ಬ್ಯಾಂಕ್ ಸಾಲ
ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಬಿಟ್ಟಿದ್ದಾರೆ, 9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು ತಿಂಗಳಿಗೆ 1 ಸಾವಿರ ಹಾಗೂ ವರ್ಷಕ್ಕೆ 12000 ವಿದ್ಯಾರ್ಥಿ ವೇತನ ನೀಡಲಾಗುತ್ತದೆ, ಇದರ ಕುರಿತು ಈ ಕೆಳಗೆ ಮಾಹಿತಿಯನ್ನು ನೀಡಲಾಗಿದ್ದು ವಿದ್ಯಾರ್ಥಿಗಳು ಈ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು.