BMRCL ನೇಮಕಾತಿ 2025 ಶಿರಸ್ತೇದಾರ್, ತಹಶೀಲ್ದಾರ್ ಹುದ್ದೆಗಳಿಗೆ ಅರ್ಜಿ

ನಮಸ್ಕಾರ ಸ್ನೇಹಿತರೆ, ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹೋದೆ ಗಳಿಗೆ ನೇಮಕಾತಿ ನಡೆಯುತ್ತಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 30 / 25 ಉದ್ಯೋಗ ಆಕಾಂಕ್ಷಿಗಳು ಆಫ್ಲೈನ್ ಮತ್ತು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

BMRCL

Lorem ipsum dolor sit amet...

    • ನೇಮಕಾತಿ ಸಂಸ್ಥೆ : ಬೆಂಗಳೂರು ಮೆಟ್ರೋ 
    • ಹುದ್ದೆಯ ಹೆಸರು :ಶಿರಸ್ತೇದಾರ್ ತಹಶೀಲ್ದಾರ್
    • ಒಟ್ಟು ಹುದ್ದೆಗಳು : 8
    • ಉದ್ಯೋಗ ಸ್ಥಳ : ಕರ್ನಾಟಕ 
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :30-ಸೆಪ್ಟೆಂಬರ್-2025

ಸಂಕ್ಷಿಪ್ತ ಮಾಹಿತಿ:

ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ  ಸಿರಸ್ತೆದಾರ ತಾಸಿಲ್ದಾರ್ ಹುದ್ದೆಗಳಿಗೆ ಆಯ್ಕೆ ಮಾಡಲು ಅಧಿಸೂಚನೆಯನ್ನು ಹೊರಡಿಸಿದ್ದು ವಯೋಮಿತಿ ಹಾಗೂ ಅರ್ಜಿ ಶುಲ್ಕದ ಬಗ್ಗೆ ಈ ಕೆಳಗೆ ಮಾಹಿತಿಯನ್ನು ನೀಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ಅಧಿಸೂಚನೆ ಲಿಂಕನ್ನು ಸಹ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ

ಅಧಿಸೂಚನೆಯ ನಿಯಮಾನುಸಾರ ಅರ್ಜಿ ಶುಲ್ಕ ಇರುತ್ತೆ

ಅಗತ್ಯ ದಾಖಲೆಗಳು

    • ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್
    • ಶೈಕ್ಷಣಿಕ ದಾಖಲೆಗಳು
    • ಜಾತಿ ಪ್ರಮಾಣ ಪತ್ರ
    • ಆದಾಯ ಪ್ರಮಾಣ ಪತ್ರ
    • ನಿವಾಸ ಪ್ರಮಾಣ ಪತ್ರ

ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು

ವಯೋಮಿತಿ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 20 ಸೆಪ್ಟೆಂಬರ್ 20-25ರಂತೆ 62 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಸಡಿಲಿಕೆ

    • ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ

ಆಯ್ಕೆ ಪ್ರಕ್ರಿಯೆ:

    • ಸಂದರ್ಶನ

ಅರ್ಜಿ ಸಲ್ಲಿಸುವ ಕ್ರಮ :

  • ಈ ಎಲ್ಲ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಸೂಚನೆಯನ್ನು ನೋಡಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ನೀಟಾಗಿ ಭರ್ತಿ ಮಾಡಿ ಇಮೇಲ್ ಮೂಲಕ ಕಳುಹಿಸಬಹುದು.

ತೀರ್ಮಾನ :

ಅರ್ಜಿ ಸಲ್ಲಿಸಲು ಎಲ್ಲಾ ರೀತಿಯಾದ ಮಾಹಿತಿಯನ್ನು ಓದಿಕೊಂಡು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೇಳಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ 

ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:

Leave a Reply

Your email address will not be published. Required fields are marked *