ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ನವಂಬರ್ 2025ರ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು ಸಹಾಯಕ ಎಂಜಿನಿಯರ್ ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಕರ್ನಾಟಕ ಸರ್ಕಾರ ಬೆಂಗಳೂರು ನೀರು ತರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಅಂತಹ ಉದ್ಯೋಗ ಆಕಾಂಕ್ಷಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ತಮ್ಮ ಇಷ್ಟದ ಉದ್ಯೋಗವನ್ನು ಪಡೆದುಕೊಳ್ಳಬಹುದು ಈ ಉದ್ಯೋಗದ ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ವಿವರ (Job Description):
| ಸಂಸ್ಥೆಯ ಹೆಸರು | ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ |
| ಹುದ್ದೆಯ ಹೆಸರು | ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್ |
| ಹುದ್ದೆಯ ಸಂಖ್ಯೆ | 224 |
| ಅರ್ಹತೆ | ಬಿಡಬ್ಲ್ಯೂಎಸ್ಎಸ್ಬಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್/ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಕಂಪ್ಯೂಟರ್ ಸೈನ್ಸ್ನಲ್ಲಿ ಪಿಯುಸಿ, ಪದವಿ, ಡಿಪ್ಲೊಮಾ, ಬಿಇ/ ಬಿ.ಟೆಕ್ ಅನ್ನು ಪೂರ್ಣಗೊಳಿಸಿರಬೇಕು. |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 25-ನವೆಂಬರ್-2025 |
ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ ಇಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ನೇಮಕಾತಿ ನಡೆಸುತ್ತಿರುವ ಸ್ಥಳಗಳು ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಇಲ್ಲಿ ಒಟ್ಟು 194 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ನಡೆಸುತ್ತಿದ್ದು ಸಹಾಯಕ ವ್ಯವಸ್ಥಾಪಕರು ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14 ಡಿಸೆಂಬರ್ 2025 ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅರ್ಜಿ ಶುಲ್ಕ
- 2A, 2B, 3A, 3B ಅಭ್ಯರ್ಥಿಗಳು: ರೂ.750/-
- SC/ST, ಮಾಜಿ ಸೇನಾ ಅಭ್ಯರ್ಥಿಗಳು: 500/-
- ಪಿಡಬ್ಲ್ಯೂಡಿ ಅಭ್ಯರ್ಥಿಗಳು: 250/-
- ಪಾವತಿ ವಿಧಾನ: ಆನ್ಲೈನ್
ಅರ್ಹತಾ ಮಾನದಂಡಗಳು (Eligibility Criteria) :
| ಹುದ್ದೆಗಳು | ವಿದ್ಯಾರ್ಹತೆ |
| ಸಹಾಯಕ ಎಂಜಿನಿಯರ್ (ಸಿವಿಲ್) ಸಹಾಯಕ ಎಂಜಿನಿಯರ್ (ವಿದ್ಯುತ್) ಸಹಾಯಕ ಎಂಜಿನಿಯರ್ (ಯಾಂತ್ರಿಕ) ಸಹಾಯಕ ಎಂಜಿನಿಯರ್ (ಕಂಪ್ಯೂಟರ್ ವಿಜ್ಞಾನ) | ಸಿವಿಲ್/ ಎಲೆಕ್ಟ್ರಿಕಲ್/ ಮೆಕ್ಯಾನಿಕಲ್/ ಕಂಪ್ಯೂಟರ್ ಸೈನ್ಸ್ನಲ್ಲಿ ಬಿಇ/ ಬಿ.ಟೆಕ್. |
| ಜೂನಿಯರ್ ಎಂಜಿನಿಯರ್ ಜೂನಿಯರ್ ಎಂಜಿನಿಯರ್ (ಎಲೆಕ್ಟ್ರಿಕಲ್) ಜೂನಿಯರ್ ಎಂಜಿನಿಯರ್ (ಮೆಕ್ಯಾನಿಕಲ್) | ಸಿವಿಲ್/ಎಲೆಕ್ಟ್ರಿಕಲ್/ಮೆಕ್ಯಾನಿಕಲ್ ಡಿಪ್ಲೊಮಾ |
| ಸಹಾಯಕ | ಪದವಿ |
| ಕಿರಿಯ ಸಹಾಯಕ ಅಳತೆ ರೀಡರ್ ಎರಡನೇ ವಿಭಾಗದ ಅಂಗಡಿ ಪಾಲಕ | ಪಿಯುಸಿ |
ಹುದ್ದೆಯ ಸಂಕ್ಷಿಪ್ತ ವಿವರ (Brief description of the position) :
254 ಸಹಾಯಕ ಎಂಜಿನಿಯರ್ ,ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಇದಕ್ಕೆ ಅಧಿಕೃತ ಅಧಿಸೂಚನೆ ಬಿಟ್ಟಿದ್ದಾರೆ 25 ನವಂಬರ್ 2025 ರಂದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಯೋಮಿತಿ :-
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ ವಯಸ್ಸಿನವರಾಗಿರಬೇಕು.
ವಯೋಮಿತಿ ಸಡಿಲಿಕೆ :-
2A, 2B, 3A, 3B ಅಭ್ಯರ್ಥಿಗಳು: 3 ವರ್ಷಗಳು
SC/ST ಅಭ್ಯರ್ಥಿಗಳು: 5 ವರ್ಷಗಳು
ವೇತನ ಶ್ರೇಣಿ :-
| ಹುದ್ದೆಗಳು | ವೇತನ ಶ್ರೇಣಿ |
| ಸಹಾಯಕ ಎಂಜಿನಿಯರ್ (ಸಿವಿಲ್) ಸಹಾಯಕ ಎಂಜಿನಿಯರ್ (ವಿದ್ಯುತ್) ಸಹಾಯಕ ಎಂಜಿನಿಯರ್ (ಯಾಂತ್ರಿಕ) ಸಹಾಯಕ ಎಂಜಿನಿಯರ್ (ಕಂಪ್ಯೂಟರ್ ವಿಜ್ಞಾನ) | Rs. 53250-115460/- |
| ಜೂನಿಯರ್ ಎಂಜಿನಿಯರ್ ಜೂನಿಯರ್ ಎಂಜಿನಿಯರ್ (ಎಲೆಕ್ಟ್ರಿಕಲ್) ಜೂನಿಯರ್ ಎಂಜಿನಿಯರ್ (ಮೆಕ್ಯಾನಿಕಲ್) | ರೂ. 39170-99410/- |
| ಸಹಾಯಕ | ರೂ. 34510-94410/- |
| ಕಿರಿಯ ಸಹಾಯಕ ಅಳತೆ ರೀಡರ್ ಎರಡನೇ ವಿಭಾಗದ ಅಂಗಡಿ ಪಾಲಕ | ರೂ. 27750-86910/- |
ಆಯ್ಕೆ ಪ್ರಕ್ರಿಯೆ
- ಲಿಖಿತ ಪರೀಕ್ಷೆ
- ದಾಖಲೆಗಳ ಪರಿಶೀಲನೆ
- ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ (How to apply) :
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಸಂಪೂರ್ಣವಾದ ಮಾಹಿತಿಯನ್ನು ಭರ್ತಿ ಮಾಡಿ ಕೇಳಲಾಗಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಶುಲ್ಕವನ್ನ ಪಾವತಿಸಿ ಸಬ್ಮಿಟ್ ಮಾಡಿದ ನಂತರ ಬಂದಿರುವ ಅರ್ಜಿ ಪ್ರತಿಯನ್ನ ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಿ
ಅರ್ಜಿ ಸಲ್ಲಿಸುವ ದಿನಾಂಕಗಳು (Application dates):
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17-11-2025
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-ನವೆಂಬರ್-2025
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 26-11-2025
ಅಧಿಕೃತ ವೆಬ್ಸೈಟ್ ಲಿಂಕ್ (Official website link) :
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: https://cetonline.karnataka.gov.in/kea/indexnew
ತೀರ್ಮಾನ :-
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಹುದ್ದೆಗಳಿಗೆ ಈ ಮೇಲೆ ತಿಳಿಸಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ವಿವರವನ್ನು ಹಾಗೂ ದಾಖಲೆಗಳನ್ನು ಪರಿಶೀಲಿಸಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ.

