ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಬಿಟ್ಟಿದ್ದಾರೆ, 9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು ತಿಂಗಳಿಗೆ 1 ಸಾವಿರ ಹಾಗೂ ವರ್ಷಕ್ಕೆ 12000 ವಿದ್ಯಾರ್ಥಿ ವೇತನ ನೀಡಲಾಗುತ್ತದೆ, ಇದರ ಕುರಿತು ಈ ಕೆಳಗೆ ಮಾಹಿತಿಯನ್ನು ನೀಡಲಾಗಿದ್ದು ವಿದ್ಯಾರ್ಥಿಗಳು ಈ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು.
Category Archives: Scholarships
ಎಲ್ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿ ವೇತನವನ್ನು ಬಿಟ್ಟಿದ್ದಾರೆ ವಾರ್ಷಿಕ ಬರೋಬ್ಬರಿ 40,000 ವರೆಗೆ ಆರ್ಥಿಕ ನೆರವನ್ನು ನೀಡಲಾಗುತ್ತಿದೆ ಭಾರತೀಯ ಜೀವವಿಮ ನಿಗಮ ಎಲ್ಐಸಿ ತನ್ನ ಸುವರ್ಣ ಮಹೋತ್ಸವ ಪ್ರಯುಕ್ತ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿದ್ದು ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ, ರಿಲಯನ್ಸ್ ಫೌಂಡೇಶನ್ ಪದವಿಪೂರ್ವ ವಿದ್ಯಾರ್ಥಿ ವೇತನವು ಭಾರತದ ಜನರಿಗೆ ಉನ್ನತ ಶಿಕ್ಷಣವನ್ನ ತಲುಪಿಸುವಂತಹ ಉದ್ದೇಶದಿಂದ ಈ ಒಂದು ವಿದ್ಯಾರ್ಥಿ ವೇತನವನ್ನು ಜಾರಿಗೆ ತರಲಾಗಿದೆ ಇದುವರೆಗೂ 5000 ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನವನ್ನು ನೀಡುತ್ತಾ ಬಂದಿರುವಂತಹ ರಿಲಯನ್ಸ್ ಫೌಂಡೇಶನ್