ಹಳ್ಳಿಯಲ್ಲಿ ಹಸು ಸಾಕಣೆಗೆ ಸರ್ಕಾರದಿಂದ ಪ್ರೋತ್ಸಾಹ ಧನ ಸಬ್ಸಿಡಿಯ ಯೋಜನೆಯನ್ನು ಜಾರಿಗೆ ತರಲಾಗಿದ್ದು ರೈತರಿಗೆ ಸಂತಸದ ಸುದ್ದಿ ಇದಾಗಿದೆ 1,26,000 ವರೆಗೆ ಹಣವನ್ನು ವಿತರಣೆ ಮಾಡಲಾಗುತ್ತಿದ್ದು ಇದರಲ್ಲಿ 50% ರಷ್ಟು ಸಬ್ಸಿಡಿ ಸಿಗುತ್ತಿದೆ ಈ ಒಂದು ಯೋಜನೆ ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ನೀವು ಸಹ ಈ ಒಂದು ಸಬ್ಸಿಡಿ ಯೋಜನೆಯ ಲಾಭವನ್ನು ಪಡೆಯಬಹುದು.
ಉದ್ದೇಶ:
ರೈತರು ಆರ್ಥಿಕವಾಗಿ ಸದೃಢರಾಗಲು ಕೃಷಿ ಜೊತೆಗೆ ಹೈನುಗಾರಿಕೆ ಮಾಡುವುದು ಅತಿ ಅವಶ್ಯಕವಾಗಿದೆ ಹಾಗಾಗಿ ಪ್ರಸ್ತುತ ಕರ್ನಾಟಕ ಸರ್ಕಾರ ಹೈನುಗಾರಿಕೆ ಮಾಡುವ ರೈತರಿಗೆ ಒಂದು ಲಕ್ಷದ 26 ಸಾವಿರದವರೆಗೆ ಹಸುಗಳ ಸಾಕಾಣಿಕೆ ಮಾಡಲು ಸಹಾಯಧನವನ್ನು ನೀಡುತ್ತಿದೆ ಇದರಲ್ಲಿ ಈ ಯೋಜನೆಯ ಬಗ್ಗೆ ಎಲ್ಲ ಮಾಹಿತಿಯನ್ನು ತೆಗೆದುಕೊಂಡು ಅರ್ಜಿಯನ್ನು ಸಲ್ಲಿಸಬಹುದು
ಯೋಜನೆಯ ಪ್ರಯೋಜನಗಳು
ಹೊಸ ಉದ್ಯಮ ಆರಂಭಿಸಲು ಸರ್ಕಾರದಿಂದ ರೈತರಿಗೆ ಒಂದು ಹೊಸ ಯೋಜನೆ ಇದಾಗಿದೆ ಇದರ ಜೊತೆಗೆ ಹಾಲು ಉತ್ಪಾದನೆ ಮತ್ತು ರೈತರ ಆದಾಯ ಕೂಡ ಹೆಚ್ಚಳವಾಗುತ್ತದೆ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳ ಜೊತೆಗೆ ಆರ್ಥಿಕವಾಗಿ ಸೌಲಭ್ಯ ಆಗಬಹುದು ಅದರಲ್ಲೂ ಮಹಿಳೆಯರು ಸ್ವಾವಲಂಬನೆ ಮತ್ತು ಕುಟುಂಬದ ಆರ್ಥಿಕ ಸ್ಥೈರ್ಯ ಹೆಚ್ಚಿಸಲು ಈ ಒಂದು ಯೋಜನೆ ತುಂಬಾನೆ ಸಹಾಯಕವಾಗಲಿದೆ.
ಸಹಾಯಧನ ವಿವರ
ಒಟ್ಟು ಮೊತ್ತ : 1,26 ಲಕ್ಷ ವಿತರಣೆ
ಸಬ್ಸಿಡಿ : 50% ಪರ್ಸೆಂಟ್
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು
-
- ಜಾತಿ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
- ಆಧಾರ್ ಕಾರ್ಡ್
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಸ್ಥಳೀಯ ಪಂಚಾಯಿತಿ ಅಥವಾ ಪೌರ ಸಂಸ್ಥೆಯಿಂದ ಅನುಮತಿ ಪಡೆದಿರುವ ಪ್ರಮಾಣ ಪತ್ರ
- ಹೈನುಗಾರಿಕೆ ಘಟಕದ ಸ್ಥಳ ವಿವರ
- ರೇಷನ್ ಕಾರ್ಡ್ ಇನ್ನಿತರ ಅಗತ್ಯ ದಾಖಲೆಗಳು
ಈ ಯೋಜನೆಯ ಅರ್ಹತೆ
- ಈ ಯೋಜನೆಗೆ ರೈತರು ಅರ್ಹತೆಯನ್ನು ಪಡೆದಿದ್ದು
- ಕನಿಷ್ಠ ಒಂದು ಎಕರೆ ಜಮೀನನ್ನು ಹೊಂದಿರಬೇಕು
- ಅದರ ಜೊತೆಗೆ ಜಮೀನಿನ ಪಹಣಿಯನ್ನು ಹೊಂದಿರಬೇಕು
- ಗ್ರಾಮ ಪಂಚಾಯಿತಿ ವತಿಯಿಂದ ಹೈನುಗಾರಿಕೆಗೆ ಸಂಬಂಧಪಟ್ಟ ಪ್ರಮಾಣ ಪತ್ರವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿವಿಧ ಹಂತಗಳು
ಅರ್ಹ ಮತ್ತು ಅಸಕ್ತ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ವಿವಿಧ ಹಂತಗಳನ್ನ ಫಾಲೋ ಮಾಡಿ ಹಂತ ಹಂತವಾಗಿ ಅರ್ಜಿಯನ್ನು ಸಲ್ಲಿಸಬೇಕು ಮೊದಲನೆಯದಾಗಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಕೇಳದಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮಿಟ್ ಕೊಡಬೇಕು ಹೀಗೆ ಕೊಟ್ಟ ನಂತರ ಅರ್ಜಿ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು.
ಅರ್ಜಿ ಸಲ್ಲಿಸುವುದು ಹೇಗೆ
ಕೇಳಿರುವ ಎಲ್ಲಾ ದಾಖಲೆಗಳನ್ನು ಸರಿಪಡಿಸಿ ಇಟ್ಟುಕೊಂಡು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು
ಇನ್ನಿತರ ಯೋಜನೆಗಳು ಇಲ್ಲಿ ಕ್ಲಿಕ್ ಮಾಡಿತೀರ್ಮಾನ
ಒಟ್ಟಾರೆಯಾಗಿ ಈ ಯೋಜನೆಯಿಂದರೈತರಿಗೆ ವಿವಿಧ ಪ್ರಯೋಜನ ಉಂಟಾಗುತ್ತದೆ ಹಾಗೂ ಖರ್ಚು ಕಡಿಮೆ ಮಾಡಿ ಹೆಚ್ಚು ಉಳಿತಾಯವನ್ನ ಮಾಡಿ ಆರ್ಥಿಕವಾಗಿ ಸದೃಢರಾಗಬಹುದು.
