ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ನೇಮಕಾತಿ 2025 । Eklavya Public School Recruitment

ನಮಸ್ಕಾರ ಸ್ನೇಹಿತರೆ,ಏಕಲವ್ಯ ವಸತಿ ಶಾಲೆಯಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ನೀವು ಕೂಡ  ಅರ್ಜಿಯನ್ನು ಸಲ್ಲಿಸಬಹುದು ಹೌದು ಏಕಲವ್ಯ ಮಾದರಿ ಶಾಲೆಯಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಒಟ್ಟು 7,267 ಬೋಧನ ಮತ್ತು ಬೋಧಕ್ಕೆ ತರ ಬೋಧಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು 23 ಅಕ್ಟೋಬರ್ 2025 ಕೊನೆಯ ದಿನಾಂಕವಾಗಿದ್ದು ಅರ್ಜಿ ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳು ಅರ್ಜಿ ಸಲ್ಲಿಸುವ ವಿಧಾನಗಳು ಹೀಗೆ ಎಲ್ಲ ಮಾಹಿತಿಯನ್ನ ಈ ಕೆಳಗೆ ಹಂತ ಹಂತವಾಗಿ ನೀಡಲಾಗಿದೆ ನೀವು ಕೂಡ ಅರ್ಜಿ ಸಲ್ಲಿಸಬೇಕು ಅಂದ್ರೆ ಈ ಕೆಳಗಿನ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ .

EMRS Recruitment 2025

Lorem ipsum dolor sit amet...

    • ನೇಮಕಾತಿ ಸಂಸ್ಥೆ : ಏಕಲವ್ಯ ಮಾದರಿ ವಸತಿ ಶಾಲೆ
    • ಹುದ್ದೆಯ ಹೆಸರು : ಬೋಧನಾ ಮತ್ತು ಬೋಧನೇತರ ಹುದ್ದೆ
    • ಒಟ್ಟು ಹುದ್ದೆಗಳು : 7,267
    • ಉದ್ಯೋಗ ಸ್ಥಳ : ಕರ್ನಾಟಕ 
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23 ಅಕ್ಟೋಬರ್ 2025

ಸಂಕ್ಷಿಪ್ತ ಮಾಹಿತಿ:

ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಬೋಧನ ಮತ್ತು ಬೋಧಕೇತರ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಅರ್ಜಿ ಸಲ್ಲಿಸಲು ಅಕ್ಟೋಬರ್ 23 2025 ಕೊನೆಯ ದಿನಾಂಕವಾಗಿದ್ದು ಈ ಹುದ್ದೆ ಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆಯ ಅನುಸಾರವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ ಹುದ್ದೆಗಳ ಬಗ್ಗೆ ಎಲ್ಲಾ ಮಾಹಿತಿ ಕೆಳಗೆ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲ ವಿವರವನ್ನು ಸಂಪೂರ್ಣವಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಧಿಸೂಚನೆಯ ಅವಲೋಕನ:

    • ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಅಗತ್ಯವಿರುವ ಪ್ರಿನ್ಸಿಪಾಲ್ ಪೋಸ್ಟ್ ಟೀಚರ್ಸ್ ಟ್ರೈನ್ ಟೀಚರ್ಸ್ ಹಾಸ್ಟೆಲ್ ವಾರ್ಡನ್  ಹಾಗೂ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಒಟ್ಟು ಹಲವಾರು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಹುದ್ದೆಗಳಿಗೆ ಸಂಬಂಧಪಟ್ಟಂತ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದ್ದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಾರ್ಯವನ್ನು ನಿರ್ವಹಿಸಬೇಕಾಗುತ್ತದೆ.

ಅರ್ಜಿ ಶುಲ್ಕ

  • ಪ್ರಿನ್ಸಿಪಲ್ : ₹2000/-
  • ಪಿಜಿಟಿ ಮತ್ತು ಟಿಜಿಟಿ : ₹1,500/-
  • ಉಳಿದ ಹುದ್ದೆಗಳಿಗೆ : ₹1000/-
  • ಪ್ರೋಸೆಸ್ಸಿಂಗ್ ಶುಲ್ಕ ₹500/-

ಅಗತ್ಯ ದಾಖಲೆಗಳು

    • ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್
    • ಶೈಕ್ಷಣಿಕ ದಾಖಲೆಗಳು
    • ಜಾತಿ ಪ್ರಮಾಣ ಪತ್ರ
    • ಆದಾಯ ಪ್ರಮಾಣ ಪತ್ರ
    • ನಿವಾಸ ಪ್ರಮಾಣ ಪತ್ರ

ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು

ವಯೋಮಿತಿ

 ಕನಿಷ್ಠ 21 ವರ್ಷ

ಗರಿಷ್ಠ 50 ವರ್ಷ

 

ವಯೋಮಿತಿ ಸಡಿಲಿಕೆ

    • ಎಸ್ಸಿ ಎಸ್ಟಿ : 5ವರ್ಷಗಳು
    • OBC ಅಭ್ಯರ್ಥಿಗಳಿಗೆ 3 ವರ್ಷಗಳು
    • pwD ಅಭ್ಯರ್ಥಿಗಳಿಗೆ 10 ವರ್ಷಗಳು

ಆಯ್ಕೆ ಪ್ರಕ್ರಿಯೆ:

    • ಲಿಖಿತ ಪರೀಕ್ಷೆ
    • ವ್ಯಕ್ತಿತ್ವ ಪರೀಕ್ಷೆ
    • ದಾಖಲೆ ಪರಿಶೀಲನೆ

ಅರ್ಜಿ ಸಲ್ಲಿಸುವ ಕ್ರಮ :

  • ಈ ಎಲ್ಲ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಸೂಚನೆಯನ್ನು ನೋಡಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ನೀಟಾಗಿ ಭರ್ತಿ ಮಾಡಿ ಇಮೇಲ್ ಮೂಲಕ ಕಳುಹಿಸಬಹುದು.

ತೀರ್ಮಾನ :

ಅರ್ಜಿ ಸಲ್ಲಿಸಲು ಎಲ್ಲಾ ರೀತಿಯಾದ ಮಾಹಿತಿಯನ್ನು ಓದಿಕೊಂಡು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೇಳಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ 

ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:

Leave a Reply

Your email address will not be published. Required fields are marked *