ನಮಸ್ಕಾರ ಸ್ನೇಹಿತರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ SDA ,FDA ಸೇರಿದಂತೆ ಒಟ್ಟು 394 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ನಡಿಯುತ್ತಿದೆ ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಇದರ ಕುರಿತು ಈ ಕೆಳಗೆ ಮಾಹಿತಿಯನ್ನು ನೀಡಲಾಗಿದೆ.

-
- ನೇಮಕಾತಿ ಸಂಸ್ಥೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ
- ಹುದ್ದೆಯ ಹೆಸರು :
1. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
2. ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್
3. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ
4. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ
5. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
6. ಕೃಷಿ ಮಾರಾಟ ಇಲಾಖೆ
7. ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು
8. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)
-
- ಒಟ್ಟು ಹುದ್ದೆಗಳು :394
- ಉದ್ಯೋಗ ಸ್ಥಳ : ಕರ್ನಾಟಕ
ಸಂಕ್ಷಿಪ್ತ ಮಾಹಿತಿ:
ಸರ್ಕಾರಿ ಕೆಲಸೇಕ್ಕೆ ಕಷ್ಟ ಪಟ್ಟು ಓದುತ್ತಿರುವವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗುಡ್ ನ್ಯೂಸ್ ಕೊಟ್ಟಿದೆ ಇಲ್ಲಿ ಎಸ್ ಡಿ ಎ ಎಫ್ ಡಿ ಎ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನೋಡಿಕೊಳ್ಳಬಹುದು.
ಅರ್ಜಿ ಶುಲ್ಕ
ಅರ್ಜಿ ಶುಲ್ಕದ ಬಗ್ಗೆ ಅಧಿಕೃತ ಅಧಿಸೂಚನೆಯಲ್ಲಿ ಕೆಲವೇ ದಿನಗಳಲ್ಲಿ ಮಾಹಿತಿಯನ್ನು ತಿಳಿಸಲಾಗುತ್ತದೆ
ಅಗತ್ಯ ದಾಖಲೆಗಳು
-
- ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್
- ಶೈಕ್ಷಣಿಕ ದಾಖಲೆಗಳು
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ನಿವಾಸ ಪ್ರಮಾಣ ಪತ್ರ
ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು
ವೆತಾ ಶ್ರೇಣಿ
ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿ ಸನಿಗದಿಪಡಿಸಲಾಗದೆ
ವಯೋಮಿತಿ
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು
ಕನಿಷ್ಠ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಕಂಡ
ಗರಿಷ್ಟ ವಯೋಮಿತಿಯನ್ನು ಮೀರಿರಬಾರದು
-
- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 38 ವರ್ಷಗಳು
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 41 ವರ್ಷಗಳು
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಪ್ರವರ್ಗ-1 ಅಭ್ಯರ್ಥಿಗಳಿಗೆ 43 ವರ್ಷಗಳು
ವಯೋಮಿತಿ ಸಡಿಲಿಕೆ
-
-
ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ ಸಿಆಸುಇ 262 ಸೇನೆನಿ 2025 ದಿನಾಂಕ 29.09.2025 ರಲ್ಲಿ ನಿರ್ದೇಶಿಸಿರುವಂತೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ.
-
ಆಯ್ಕೆ ಪ್ರಕ್ರಿಯೆ:
ವಾಯವ್ಯ ಕರ್ನಾಟಕ ನಿಗಮ ಸಾರಿಗೆ ಸಂಸ್ಥೆಯಲ್ಲಿನ ಸಹಾಯಕ ಸಂಚಾರ ನಿರೀಕ್ಷಕ & ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿನ ನಿರ್ವಾಹಕ ಹುದ್ದೆಗಳಿಗೆ : ನೇರ ನೇಮಕಾತಿ ಹುದ್ದೆಗಳಿಗೆ ಓ.ಎಂ.ಆರ್. ಮೂಲಕ ಸಾಮಾನ್ಯ ಸಾಮರ್ಥ್ಯ ಪರೀಕ್ಷೆ ನಡೆಸಲಾಗುವುದು, ಸಹಾಯಕ ಸಂಚಾರ ನಿರೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳ ಶೇಕಡ 75 ರಷ್ಟನ್ನು ಹಾಗೂ ಹುದ್ದೆಗೆ ನಿಗದಿಪಡಿಸಿರುವ ವಿದ್ಯಾರ್ಹತೆಯಲ್ಲಿ ಅವರು ಪಡೆದ ಅಂಕಗಳ ಶೇಕಡ 25 ರಷ್ಟನ್ನು ಒಗ್ಗೂಡಿಸಿ, ಸದರಿ ಒಟ್ಟು ಶೇಕಡಾವಾರು ಅಂಕಗಳ ಅರ್ಹತೆ ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಮೇಲ್ಕಂಡಂತೆ ಅರ್ಹತೆ ಹಾಗೂ ನೀತಿಯನುಸಾರ ಆಯ್ಕೆ ಪ್ರಾಧಿಕಾರ ನಿಗದಿಪಡಿಸುವ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಮೂಲ ದಾಖಲಾತಿಗಳು | ದೈಹಿಕ ದಾರ್ಡ್ಯತೆ ಪರಿಶೀಲನೆಗಾಗಿ ಆಹ್ವಾನಿಸಲಾಗುವುದು.
ಅರ್ಜಿ ಸಲ್ಲಿಸುವ ಕ್ರಮ :
- ಈ ಎಲ್ಲ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಸೂಚನೆಯನ್ನು ನೋಡಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ನೀಟಾಗಿ ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
-
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ನಿರೀಕ್ಷಿಸಿ ..
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನಿರೀಕ್ಷಿಸಿ ..
- ಶುಲ್ಕ ಪಾವತಿಸಲು ಕೊನೆಯ ದಿನಾಂಕ – ನಿರೀಕ್ಷಿಸಿ ..
ತೀರ್ಮಾನ :
ಅರ್ಜಿ ಸಲ್ಲಿಸಲು ಎಲ್ಲಾ ರೀತಿಯಾದ ಮಾಹಿತಿಯನ್ನು ಓದಿಕೊಂಡು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೇಳಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು – ಇಲ್ಲಿ ಕ್ಲಿಕ್ ಮಾಡಿ
ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:
-
WCD ದಕ್ಷಿಣ ಕನ್ನಡ ನೇಮಕಾತಿ 2025
- ದೇಶದಾದ್ಯಂತದ RBI ಶಾಖೆಗಳಲ್ಲಿ ಗ್ರೇಡ್ ಬಿ ಅಧಿಕಾರಿಗಳನ್ನು ಆಯ್ಕೆ
-
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ನೇಮಕಾತಿ ಅಧಿಸೂಚನೆ
-
SBI Recruitment