ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ | Government Free Laptop Scheme

Government Free Laptop Scheme

ನಮ್ಮ ಕರ್ನಾಟಕ ಸರ್ಕಾರವು ಹಲವು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ದೇಶದ ಗಮನ ಸಳೆಯುತ್ತಿದೆ.

Government Free Laptop Scheme

ಹಾಗೆ ಆರ್ಥಿಕವಾಗಿ ಹಿಂದುಳಿದ ನಮ್ಮ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ಬಡ ಮತ್ತು ಮಾಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿಗಳಿಗೆಭರ್ಜರಿ ಸಿಹಿ ಸುದ್ದಿ ನೀಡುವ ಮೂಲಕ ಕರ್ನಾಟಕ ಜನತೆಯನ್ನು ಉತ್ತೇಜಿಸುವ ಕೆಲಸವನ್ನು ಮಾಡಿದೆ.

ಇದು ಯಾವ ಯೋಜನೆ? ಈ ಯೋಜನೆಯ ಫಲಾನುಭವಿಗಳು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ.

ಸರ್ಕಾರವು ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸಲು ಮತ್ತು ಬಡ ಕುಟುಂಬದ ವಿದ್ಯಾಥಿಗಳಿಗೆ ಉನ್ನತ ಶಿಕ್ಷಣದಲ್ಲಿ ತಾಂತ್ರಿಕ ನೆರವು ನೀಡಲು ಕರ್ನಾಟಕ ಸರ್ಕಾರವು ಮುಖ್ಯವಾಗಿ ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯರ್ಥಿಗಳಿಗಾಗಿ“ಉಚಿತ ಲ್ಯಾಪ್ ಟಾಪ್” ಯೋಜನೆಯನ್ನು ಜಾರಿಗೆ ತಂದಿದೆ.

ಏನಿದು ಲ್ಯಾಪ್ ಟಾಪ್ ಯೋಜನೆ ಎಂದರೆ:-

ಡಿಜಿಟಲ್ ಯುಗದಲ್ಲಿ ಶಿಕ್ಷಣಕ್ಕೆ ಕಂಪ್ಯೂಟರ್ ಮತ್ತು ಇಂಟರ್ನೆಟ್ ಬಳಕೆ ಅನಿವಾರ್ಯವಾಗಿದೆ ಬಡ ವಿದ್ಯಾರ್ಥಿಗಳು ಇದನ್ನು ಖರೀದಿಸಲು ಸಾಧ್ಯವಾಗದಿದ್ದಾಗ ಅವರ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಸರ್ಕಾರವು ಉಚಿತವಾಗಿ ಲ್ಯಾಪ್ ಟಾಪ್ ನೀಡುತ್ತದೆ ಅಥವಾ ಲ್ಯಾಪ್ಟಾಪ್ ತೆಗೆದುಕೊಳ್ಳಲು ಹಣಕಾಸಿನ ನೆರವು ಮಾಡುತ್ತದೆ.

ಬಡತನದ ಕಾರಣದಿಂದ ಶಿಕ್ಷಣವನ್ನು ಮುಂದುವರೆಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಈ ಯೋಜನೆ ಪ್ರಮುಖ ಪಾತ್ರವನ್ನು ವಹಿಸುತ್ತದೆ. ದಿನದಿಂದ ದಿನಕ್ಕೆ ತಂತ್ರಜ್ಞಾನವು ಮುಂದುವರೆಯುವುದರಿಂದ ಯುವಜನರು ಕಂಪ್ಯೂಟರ್ ಅಥವಾ ಲ್ಯಾಪ್ಟಾಪ್ ಜ್ಞಾನವನ್ನು ಹೊಂದುವುದು ತುಂಬ ಮುಖ್ಯವಾಗಿದೆ. ಹಾಗಾಗಿ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಒದಗಿಸುವ ಸರ್ಕಾರದ ಉಪಕ್ರಮವನ್ನು ವಿದ್ಯಾರ್ಥಿಗಳ ಅಭಿವೃದ್ಧಿಗೆ ಒಂದು ಹೆಜ್ಜೆ ಎಂದು ಭಾವಿಸೋಣ.

ಯೋಜನೆಯ ಉದ್ದೇಶ:-

ಡಿಜಿಟಲ್ ಶಿಕ್ಷಣವನ್ನು ಪ್ರೋತ್ಸಾಹಿಸುವುದು

ಆಧುನಿಕ ಜಗತ್ತಿನಲ್ಲಿ ಶಿಕ್ಷಣವು ಕೇವಲ ಪುಸ್ತಕಗಳಿಗೆ ಸೀಮಿತವಾಗದೆ ವಿದ್ಯಾರ್ಥಿಗಳು ಕಂಪ್ಯೂಟರ್ ಜ್ಞಾನವನ್ನು ಪಡೆದು ಡಿಜಿಟಲ್ ಜಗತ್ತಿನೊಳಗೆ ಉದ್ಯೋಗವನ್ನು ಪಡೆದುಕೊಳ್ಳುವ ಗುರಿಯನ್ನು ಹೊಂದಿದೆ

ಉನ್ನತ ಗುಣಮಟ್ಟದ ಶಿಕ್ಷಣ

ಪದವಿ ಎಂಜಿನಿಯರಿಂಗ್ ಅಥವಾ ವೈದ್ಯಕೀಯ ಶಿಕ್ಷಣ ಶಂಶೋದನಾ ಪ್ರಬಂಧಗಳು ಹಾಗೆ ಅಸೈನ್ಮೆಂಟ್ ಬರೆಯಲು ಲ್ಯಾಪ್ ಟಾಪ್ ತುಂಬ ಮುಖ್ಯವಾಗಿ ಬೇಕಾಗುತ್ತದೆ. ಇದು ಅವರ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುತ್ತದೆ.

ಪ್ರತಿಭಾವಂತ ಮತ್ತು ಬಡ ವಿದ್ಯಾರ್ಥಿಗಳಿಗೆ ನೆರವು

ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಪ್ ಗಳಲ್ಲಿ ಸರಿ ಸುಮಾರು 30,000 ದಿಂದ 50,000 ರೂಪಾಯಿಗಳು ಬೆಲೆಬಾಳುವ ಲ್ಯಾಪ್ಟಾಪ್ ಖರೀದಿಸಲು ಸಾಧ್ಯವಾಗುವುದಿಲ್ಲ. ಅಂತಹ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದೆ ಶಿಕ್ಷಣವನ್ನು ಮುಂದುವರೆಸಲು ಸಹಾಯ ಮಾಡುವುದು.

ಉದ್ಯೋಗವಕಾಶಗಳನ್ನು ಹೆಚ್ಚಿಸುವುದು

ಇಂದಿನ ಬಹುತೇಕ ಉದ್ಯೋಗಗಳಿಗೆ ಕಂಪ್ಯೂಟರ್ ಜ್ಞಾನವು ಮುಖ್ಯವಾಗಿದೆ ಪಿ ಯು ಸಿ ಮತ್ತು ಪದವಿ ಹಂತದಲ್ಲಿರುವಾಗಲೇ ಲ್ಯಾಪ್ ಟಾಪ್ ಬಳಸುವುದರರಿಂದ ಅವರಲ್ಲಿ ತಾಂತ್ರಿಕ ಕೌಶಲ್ಯ ಬೆಳೆಯುತ್ತದೆ ಹಾಗೆ ಇದು ಮುಂದೆ ದೊಡ್ಡ ದೊಡ್ಡ ಉದ್ಯಮಗಳಲ್ಲಿ ಉದ್ಯೋಗ ಪಡೆಯಲು ಸಹಾಯವಾಗುತ್ತದೆ.

ಆನ್ಲೈನ್ ಸಂಪನ್ಮೂಲಗಳ ಬಳಕೆ

ಜಾಗತಿಕ ಮಟ್ಟದ ಲೈಬ್ರರಿ ಲೈಬ್ರರಿಗಳನ್ನು ವಿದ್ಯಾರ್ಥಿಗಳು ಮನೆಯಲ್ಲಿ ಕುಳಿತುಕೊಂಡು ಎಲ್ಲ ವಿಷಯವನ್ನು ಲ್ಯಾಪ್ಟಾಪ್ ಮೂಲಕ ತಿಳಿದುಕೊಳ್ಳಬಹುದು ಹಾಗು ಇಂಟರ್ನೆಟ್ ನಲ್ಲಿ ಲಭ್ಯವಿರುವ ಈ ಪುಸ್ತಕಗಳು ವಿಡಿಯೋಗಳು ಪ್ರಬಂಧಗಳು ಇವುಗಳ ಬಗ್ಗೆ ತಿಳಿದುಕೊಳ್ಳಬಹುದು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ

ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾದ ಮಾಹಿತಿ ಲಭ್ಯವಾಗದೆ ಇದ್ದಾಗ ಲ್ಯಾಪ್ ಟಾಪ್ ಮೂಲಕ ಇವುಗಳ ಬಗ್ಗೆ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಲು ವಿದ್ಯಾರ್ಥಿಗಳಿಗೆ ಸಹಾಯವಾಗುತ್ತದೆ.

ಈ ಯೋಜನೆಯ ಫಲಾನುಭವಿಗಳು:-

  • ಈ ಯೋಜನೆಯಲ್ಲಿ ಕರ್ನಾಟಕದ ನಿವಾಸಿಯಾದ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
  • ಸರ್ಕಾರಿ ಶಾಲಾ ಮತ್ತು ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಯೋಜನೆ ಮೂಲಕ ಲ್ಯಾಪ್ಟಾಪ್ ಪಡೆದುಕೊಳ್ಳಬಹುದು
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಹರು
  • ಬಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಲು ಲ್ಯಾಪ್ ಟಾಪ್ ಪಡೆಯಲು ಅರ್ಹರು
  • ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಅಥವಾ ಪದವಿ ಹೊಂದಿರಬೇಕು
  • ಸರ್ಕಾರಿ ಅಥವಾ ಅನುದಾನಿತ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು

ಲ್ಯಾಪ್ ಟಾಪ್ ಪಡೆಯಲು ವಿದ್ಯಾರ್ಹತೆ:-

  • ಪಿ ಯು ಸಿ
  • ಪದವಿ
  • ವೃತ್ತಿಪರ ಕೋರ್ಸ್ ಗಳು
  • ತಾಂತ್ರಿಕ ಶಿಕ್ಷಣ
  • ಸ್ನಾತಕೋತ್ತರ ಪದವಿ
  • ಪಾಲಿಟೆಕ್ನಿಕ್ ಕಾಲೇಜುಗಳು

ಈ ಯೋಜನೆಯ ಅವಲೋಕನಗಳು

ಯೋಜನೆಯ ಹೆಸರು ಉಚಿತ ಲ್ಯಾಪ್ ಟಾಪ್ ಯೋಜನೆ
ಜಾರಿಗೊಳಿಸಿದವರು ಕರ್ನಾಟಕ ಸರ್ಕಾರ
ಫಲಾನುಭವಿಗಳು SC/ST, OBC ಮತ್ತು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು
ಅರ್ಹ ಕೋರ್ಸ್ ಗಳು ಪದವಿ ಇಂಜಿನಿಯರಿಂಗ್ ವೈದ್ಯಕೀಯ ಮತ್ತು ಪಾಲಿಟೆಕ್ನಿಕ್ ಡಿಜಿಟಲ್ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸುವುದು
ಮುಖ್ಯ ಉದ್ದೇಶ ಡಿಜಿಟಲ್ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸುವುದು
ಅಗತ್ಯ ದಾಖಲೆಗಳು ಆಧಾರ್ ಕಾರ್ಡ್ ಜಾತಿ ಆದಾಯ ಪ್ರಮಾಣ ಪತ್ರ ಅಂಕಪಟ್ಟಿ ಕಾಲೇಜು ಪ್ರವೇಶ ಪತ್ರ
ಅಧಿಕೃತ ವೆಬ್ ಸೈಟ್ https://dce.karnataka.gov.in/

ಸಂಕಿಪ್ತ ಮಾಹಿತಿ;-

ಬಡ ಮತ್ತು ಹಿಂದುಳಿದ ಅಭ್ಯಥಿಗಳು ಉತ್ತಮ ಉದ್ಯೋಗಳು ಸಿಗಲಿ ನಮ್ಮ ರಾಜ್ಯ ಅಭಿವೃದ್ಧಿ ಹೊಂದಲಿ ಎಂಬ ಉದ್ದೇಶದಿಂದ ಸರ್ಕಾರವು ಉಚಿತ ಲ್ಯಾಪ್ ಟಾಪ್ ಯೋಜನೆಯನ್ನು ಜಾರಿಗೆ ತಂದಿದೆ.

ನಮ್ಮ ಕರ್ನಾಟಕ ರಾಜ್ಯ ಬಡತನ ಮತ್ತು ಪೋಷಕರಿಗೆ ವಿದ್ಯಾರ್ಹತೆ ಕೊರತೆ ಹೀಗೆ ಹಲವು ಕಾರಣಗಳಿಂದ ಬಡ ವಿದ್ಯಾರ್ಥಿಗಳ ಓದುವುದು ಕಷ್ಟವಾಗಿರುತ್ತದೆ ಅದರಲ್ಲಿ ಲ್ಯಾಪ್ಟಾಪ್ ಪಡೆದುಕೊಳ್ಳಲು ಅಸಾಧ್ಯ ಸರ್ಕಾರದ ಯೋಜನೆ ಮೂಲಕ ಹಿಂದುಳಿದ ವರ್ಗದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಕೊಡಲು ನಿರ್ಧರಿಸಿದೆ ಇದರಿಂದಾಗಿ ಡಿಜಿಟಲ್ ಶಿಕ್ಷಣವನ್ನು ಉತ್ತೇಜಿ ಹಲವು ಕಂಪನಿಗಳಲ್ಲಿ ಉದ್ಯೋಗವನ್ನು ಪಡೆದುಕೊಳ್ಳಲು ಪ್ರಮುಖವಾಗಿದೆ

ಅಗತ್ಯ ದಾಖಲೆಗಳು

  • ಕರ್ನಾಟಕ ನಿವಾಸ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ರೇಷನ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಶೈಕ್ಷಣಿಕ ಪ್ರಮಾಣ ಪತ್ರ
  • ಪಾಸ್ ಬುಕ್
  • ಪಾಸ್ಪೋರ್ಟ್ ಸೈಜ್ ಫೋಟೋ
  • ಕಾಲೇಜಿಗೆ ದಾಖಲಾಗಿರುವ ರಶೀದಿ
  • ಶೈಕ್ಷಣಿಕ ಅಂಕಪಟ್ಟಿಗಳು

ಅರ್ಜಿ ಸಲ್ಲಿಸುವ ವಿಧಾನ:-

ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಸೇವಾ ಸಿಂಧು ಪೋರ್ಟಲ್ ಅಥವಾ ಕಾಲೇಜು ಶಿಕ್ಷಣ ಇಲಾಖೆಯ (DCE) ಅರ್ಜಿಯನ್ನು ಸಲ್ಲಿಸಿ https://dce.karnataka.gov.in/

1.ಅಧಿಕೃತ https://ksskdc.karnataka.gov.in/35/laptop-distribution-scheme/kn

2.ಕಾಲೇಜಿನಿಂದ ನೀಡಲಾಗುವ ಅಧಿಕೃತ ಅರ್ಜಿ ಫಾರಂ ಅನ್ನು ಪಡೆದುಕೊಳ್ಳಿ

3.ನಂತರ ಅಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ

4.ನಿಮ್ಮ ಕಾಲೇಜಿನ ಪ್ರಾಂಶುಪಾಲರ ಹತ್ತಿರ ಅರ್ಜಿ ಫಾರಂ ಗೆ ಸಹಿ ಮಾಡಿಸಿ

5.ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿದ ನಂತರ ಒಮ್ಮೆ ಪರಿಶೀಲಿಸಿ ಅಪ್ಲೋಡ್ ಮಾಡಿ

6.ಅನುದಾನಿತ ಅಥವಾ ಸರ್ಕಾರಿ ಶಾಲಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಅಭ್ಯರ್ಥಿಗಳು ಅರ್ಹರು

ತೀರ್ಮಾನ:-

ಪ್ರಸ್ತುತ ದಿನದಲ್ಲಿ ತಂತ್ರಜ್ಞಾನವು ದಿನದಿಂದ ದಿನಕ್ಕೆ ಮುಂದುವರೆಯುವುದರಿಂದ ಡಿಜಿಟಲ್ ಬಳಕೆ ಹೆಚ್ಚಿರುವುದರಿಂದ. ಕರ್ನಾಟಕ ಸರ್ಕಾರವು ಡಿಜಿಟಲ್ ಶಿಕ್ಷಣವನ್ನು ಪ್ರೋತ್ಸಾಹಿಸಲು ಮತ್ತು ದುರ್ಬಲ ವಿದ್ಯಾರ್ಥಿಗಳಿಗೆ ಉತ್ತಮ ಜೀವನ ಶೈಲಿಯನ್ನು ಒದಗಿಸಲು ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಪ್ರಾರಂಭಿಸಿತು ಈ ಯೋಜನೆ ಪ್ರಕಾರ ಆರ್ಥಿಕವಾಗಿ ಹಿಂದುಳಿದ ಹಾಗೂ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ಕೊಡುವುದಾಗಿ ಹೇಳಿದೆ.ಈ ಯೋಜನೆಯು ಕೇವಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸೀಮಿತವಾಗಿರುತ್ತದೆ.

ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ 

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು – ಇಲ್ಲಿ ಕ್ಲಿಕ್ ಮಾಡಿ 

Leave a Reply

Your email address will not be published. Required fields are marked *