ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ 960 ತೆರಿಗೆ ಪರಿವೀಕ್ಷಕರು, SDA & FDA ಹುದ್ದೆಗಳ ನೇಮಕಾತಿ | Income Tax Department Recruitment

income tax department recruitment

ನಮಸ್ಕಾರ ಸ್ನೇಹಿತರೆ, ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಇದೀಗ ಹೊಸ ನೇಮಕಾತಿ ಅಧಿಸೂಚನೆ  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ. ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯ ಪ್ರಯುಕ್ತ ಅಧಿಸೂಚನೆಯ ಪ್ರಕಾರ ವಿದ್ಯಾಭ್ಯಾಸವನ್ನು ಮಾಡುತ್ತಿದ್ದೀರಾ ನಿಮಗೆ ಇದೊಂದು ಗುಡ್ ನ್ಯೂಸ್ ಅಂತಾನೇ ಹೇಳಬಹುದು ಇದರ ಬಗ್ಗೆ ಈ ಕೆಳಗೆ ಎಲ್ಲ ಮಾಹಿತಿಯನ್ನು ನೀಡಲಾಗಿದೆ ಓದಿಕೊಂಡು ಅರ್ಜಿಯನ್ನು ಸಲ್ಲಿಸಿ.

income tax department recruitment
    • ನೇಮಕಾತಿ ಸಂಸ್ಥೆ : ವಾಣಿಜ್ಯ ತೆರಿಗೆ ಇಲಾಖೆ
    • ಹುದ್ದೆಯ ಹೆಸರು : ವಾಣಿಜ್ಯ ತೆರಿಗೆ ಪರಿವೀಕ್ಷಕರು , ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು
    • ಒಟ್ಟು ಹುದ್ದೆಗಳು : 949
    • ಉದ್ಯೋಗ ಸ್ಥಳ : ಕರ್ನಾಟಕ 

ಸಂಕ್ಷಿಪ್ತ ಮಾಹಿತಿ:

ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಹಲವಾರು ಹುದ್ದೆಗಳಿಗೆ ಇದೀಗ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಯಾರಿ ನಡೆಸುತ್ತಿದ್ದರೆ ಈಗಲೇ ಎಲ್ಲ ಮಾಹಿತಿನ ತೆಗೆದುಕೊಂಡು ಇನ್ನಷ್ಟು ವಿದ್ಯಾಭ್ಯಾಸದಲ್ಲಿ ತೊಡಗಿ ನಿಮ್ಮ ಒಂದು ಕನಸಿನ ಉದ್ಯೋಗವಕಾಶವನ್ನು ಪಡೆದುಕೊಳ್ಳಿ.

ಅರ್ಜಿ ಶುಲ್ಕ

  • ವಾಣಿಜ್ಯ ತೆರಿಗೆ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಬೇಡಿ ನೀಡಿ ಅಧಿಸೂಚನೆಯನ್ನು ಓದಿಕೊಂಡು ಈ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಿ

ವಿದ್ಯಾರ್ಹತೆ

  • ಎಸ್ ಎಸ್ ಎಲ್ ಸಿ
  • ಪಿಯುಸಿ
  • ಯಾವುದೇ ಪದವಿ ಪಡೆದ ಅಭ್ಯರ್ಥಿಗಳು

ವಯೋಮಿತಿ

  • ಆದಾಯ ತೆರಿಗೆ ಇಲಾಖೆಯ ನಿಯಮಗಳ ಪ್ರಕಾರ

ವಯೋಮಿತಿ ಸಡಿಲಿಕೆ

    • ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ

ಈ ಹುದ್ದೆಗಳ  ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿಕೊಂಡು ಅಲ್ಲಿ  ಕೇಳಲಾಗಿರುವ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಅಧಿಕೃತ ಅಧಿಸೂಚನೆ ಬಿಟ್ಟ ನಂತರ ಆನ್ಲೈನ್ ಮುಖಾಂತರ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು :

    • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಶೀಘ್ರದಲ್ಲೇ
    • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕಕ್ಕೆ ಕೊನೆಯ ದಿನಾಂಕ : ಶೀಘ್ರದಲ್ಲೇ
ಇಲ್ಲಿ ಕ್ಲಿಕ್ ಮಾಡಿ

ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: Clik Here

ತೀರ್ಮಾನ

ಈ ಮೇಲ್ಕಂಡ ಮಾಹಿತಿಯ ಕುರಿತಂತೆ ನಿಮಗೇನಾದರೂ ಹೆಚ್ಚಿನ ಮಾಹಿತಿ ಬೇಕು ಅಂತ ಅಂದ್ರೆ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವಂತಹ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಎಲ್ಲ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಅಧಿಕೃತ ಅಧಿಸೂಚನೆ ಹೊರಬಿದ್ದ ನಂತರ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಪ್ರಸ್ತುತ ಈ ಹುದ್ದೆಗಳಿಗೆ ಯಾವುದೇ ಅಧಿಕೃತ ಅಧಿಸೂಚನೆ ಬಿಟ್ಟಿಲ್ಲ.

ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:

One thought on “ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ 960 ತೆರಿಗೆ ಪರಿವೀಕ್ಷಕರು, SDA & FDA ಹುದ್ದೆಗಳ ನೇಮಕಾತಿ | Income Tax Department Recruitment

Leave a Reply

Your email address will not be published. Required fields are marked *