ನಮಸ್ಕಾರ ಸ್ನೇಹಿತರೆ, ಇದೀಗ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿರುವಂತಹ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಕಂಪನಿಯವರು 2025 ನೇ ಸಾಲಿನ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ, ಇಲ್ಲಿ ಜೂನಿಯರ್ ಇಂಜಿನಿಯರ್ ಹುದ್ದೆಗಳ ಬರ್ತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು ಇದಕ್ಕೆ ಸಂಬಂದಿಸಿದ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗವನ್ನು ಪಡೆಯಲು ಇದೊಂದು ಸುವರ್ಣ ಅವಕಾಶವಾಗಿದೆ.

IOCL Recruitment 2025:
-
- ನೇಮಕಾತಿ ಸಂಸ್ಥೆ : ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)
- ಹುದ್ದೆಯ ಹೆಸರು : ಜೂನಿಯರ್ ಎಂಜಿನಿಯರ್‌ಗಳು
- ಒಟ್ಟು ಹುದ್ದೆಗಳು : ವಿವಿಧ ಹುದ್ದೆಗಳು
- ಉದ್ಯೋಗ ಸ್ಥಳ : ಭಾರತದಾದ್ಯಂತ
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 12-09-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28-09-2025
ಸಂಕ್ಷಿಪ್ತ ಮಾಹಿತಿ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL) ಜೂನಿಯರ್ ಇಂಜಿನಿಯರ್ ಆಫೀಸರ್ (ಗ್ರೇಡ್ ಇ ಓ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಿದ್ದು ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.
IOCL ನೇಮಕಾತಿ 2025 ಅಧಿಸೂಚನೆಯ ಅವಲೋಕನ:
-
- ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL) ಜೂನಿಯರ್ ಇಂಜಿನಿಯರ್ ಅಧಿಕಾರಿಗಳ ನೇಮಕಾತಿ ಅಧಿಸೂಚನೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ಈ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ಅರ್ಹತೆ ಮತ್ತು ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ ವಿವರ:
-
- ಡಿಪ್ಲೋಮಾ ವಿದ್ಯಾರ್ಹತೆ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
ವಯೋಮಿತಿ:
-
- ಗರಿಷ್ಠ ವಯೋಮಿತಿ 01-07-2025 ರಂತೆ 26 ವರ್ಷ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆ ವಿವರ:
-
- ಓಬಿಸಿ ಅಭ್ಯರ್ಥಿಗಳಿಗೆ: 3ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ
- ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ : 5ವರ್ಷ
- ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ : 10 ವರ್ಷ ವಯಮಿತಿಸಲಿಕೆ ಇರುತ್ತದೆ
ವೇತನ ಶ್ರೇಣಿ:
-
- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30,000 ದಿಂದ ರೂ.1,20,000 ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
-
- SC / ST /PWDD ಅಭ್ಯರ್ಥಿಗಳಿಗೆ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
- ಇತರ ಎಲ್ಲಾ ಅಭ್ಯರ್ಥಿಗಳಿಗೆ : ₹400 ಅರ್ಜಿ ಶುಲ್ಕ ಇರುತ್ತೆ
- ಪಾವತಿ ವಿಧಾನ: ಆನ್ಲೈನ್ ಮೂಲಕ
ಆಯ್ಕೆ ಪ್ರಕ್ರಿಯೆ:
-
- ಸಂದರ್ಶನ
- ಗುಂಪು ಚರ್ಚೆ
- ಕಂಪ್ಯೂಟರ್ ಆಪ್ಟಿಟ್ಯೂಡ್ ಟೆಸ್ಟ್
ಅರ್ಜಿ ಸಲ್ಲಿಸುವ ವಿಧಾನ:
-
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ
- ಅರ್ಜಿ ನಮೂನೆಯನ್ನು ತೆರೆಯಿರಿ.
- ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
- ನಂತರ ಸಂಬಂಧಪಟ್ಟ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
- ಅರ್ಜಿ ಸಲ್ಲಿಸಿ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ ಕೊನೆಯದಾಗಿ
- ಕೊನೆಯದಾಗಿ ಅರ್ಜಿ ಶುಲ್ಕವನ್ನು ಪಾವತಿಸಿ
- ಬಂದಿರುವಂತಹ ಪ್ರಿಂಟ್ ಔಟ್ ಅನ್ನು ತೆಗೆದಿಟ್ಟುಕೊಳ್ಳಿ
ಇತರೆ ಲಿಂಕ್ ಗಳು:
ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ