ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ , ಐ ಓ ಸಿ ಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ಅರ್ಹತೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ವಿವರ ಹೀಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹಾಗೂ ಇದೇ ರೀತಿ ಹೊಸ ಹೊಸ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಹಾಗೂ ವಾಟ್ಸಪ್ ಚಾನಲ್ಗೆ ಜಾಯಿನ್ ಆಗಿ.

ಹುದ್ದೆಗಳ ವಿವರ:
IOCLಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಹುದ್ದೆಗಳ ವಿವರವನ್ನು ಈ ಕೆಳಗೆ ನೀಡಲಾಗಿದೆ
-
- ಇಂಜಿನಿಯರಿಂಗ್
- ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ
ಅರ್ಹತೆಗಳು:
ಈ ಹುದ್ದೆಗಳ ಬಗ್ಗೆ ಅರ್ಹತೆ ಕೆಳಗೆ ಹಂತ ಹಂತವಾಗಿ ನೀಡಲಾಗಿದ್ದು ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಗಮನಿಸಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಇಂಜಿನಿಯರಿಂಗ್ ಮತ್ತು ಅಧಿಕಾರಿಗಳ ಹುದ್ದೆಗಳಿಗೆ ವಯೋಮಿತಿ ವಿವರವನ್ನು ಈ ಕೆಳಗೆ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ವೈಯಮಿತಿಯನ್ನು ಎಲ್ಲಿ ಪರಿಶೀಲಿಸಿಕೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೀವು ನೋಡಬಹುದು.
-
- ಕನಿಷ್ಠ 18 ವರ್ಷ
- ಗರಿಷ್ಠ 27 ವರ್ಷಗಳ
ಶೈಕ್ಷಣಿಕ ಅರ್ಹತೆ:
-
-
ನೀವು ಬಿ.ಟೆಕ್./ಬಿಇ/ತತ್ಸಮಾನ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿದರೆ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಇದು ಬಂದು ಇಂಡಿಯನ್ ಆಯಿಲ್ ಸಂಸ್ಥೆಯಲ್ಲಿ 2025 ರ ಅಧಿಸೂಚನೆಯಾಗಿದೆ.
-
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
-
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 01/09/2025
- ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21/09/2025CBT
- ನಡವಳಿಕೆ ದಿನಾಂಕ : 31/10/2025
- ಪ್ರವೇಶ ಪಾತ್ರಗಳ ವಿತರಣಾ ದಿನಾಂಕ : 17-10-2025
ಅರ್ಜಿ ಶುಲ್ಕ:
ಅಭ್ಯರ್ಥಿಗಳ ಅರ್ಜಿ ಶುಲ್ಕ ನೋಡುವುದಾದರೆ
-
- ಇತರ ಎಲ್ಲ ಅಭ್ಯರ್ಥಿಗಳಿಗೆ ರೂ 500/-
- SC/ST/PWBD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳ ಅರ್ಹತೆ ಪಟ್ಟಿಯನ್ನ ಪರಿಶೀಲನೆ ಮಾಡಿ ಆಯ್ಕೆ ಮಾಡಲಾಗುತ್ತೆ
ಅರ್ಜಿ ಸಲ್ಲಿಸುವುದು ಹೇಗೆ ?
-
- ಈ ಉದ್ಯೋಗಗಳಿಗೆ ನೀವು ಆಸಕ್ತಿ ಹೊಂದಿದ್ರೆ iocl.com ಅಧಿಕೃತ ವೆಬ್ಸೈಟ್ನಲ್ಲಿ 06/09/2025 ರಿಂದ 17 ಸೆಪ್ಟೆಂಬರ್ 2025 ರವರೆಗೆ ಆನ್ಲೈನ್ ಮೂಲಕ ಅರ್ಜಿ ಹಾಕಬಹುದು. ಅರ್ಜಿ ಹಾಕಿದ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ನಮೂನೆಯ ಹಾರ್ಟ್ ಕಾಪಿಯನ್ನು ಭವಿಷ್ಯದ ಉಲೇಖಕ್ಕೆ ತೆಗೆದಿಟ್ಟು ಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ನೋಡಿ:
ಅಧಿಕೃತ ವೆಬ್ ಸೈಟ್ ಲಿಂಕ್ – ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಲಿಂಕ್ – ಇಲ್ಲಿ ಕ್ಲಿಕ್ ಮಾಡಿ