ಅಂಚೆ ಪೇಮೆಂಟ್ ಬ್ಯಾಂಕ್ ನಲ್ಲಿ 348 ಹುದ್ದೆಗಳಿಗೆ ನೇಮಕಾತಿ : IPPB Recruitment 2025

IPPB Recruitment 2025

ನಮಸ್ಕಾರ ಸ್ನೇಹಿತರೆ, ಭಾರತೀಯ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ 348 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇಲ್ಲಿ  ಗ್ರಾಮೀಣ ಡಾಗ್ ಸೇವಕ್  ಹುದ್ದೆಗಳಿಗೆ ಅಧಿಸೂಚನೆ  ಇದಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 29/ 10/ 25 ಕೊನೆಯ ದಿನಾಂಕವಾಗಿದೆ.

IPPB Recruitment 2025
    • ನೇಮಕಾತಿ ಸಂಸ್ಥೆ : ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB)
    • ಹುದ್ದೆಯ ಹೆಸರು :ಗ್ರಾಮೀಣ ಡಾಕ್ ಸೇವಕ್ ಕಾರ್ಯನಿರ್ವಾಹಕರು
    • ಒಟ್ಟು ಹುದ್ದೆಗಳು : 348
    • ಉದ್ಯೋಗ ಸ್ಥಳ : ಭಾರತದಾದ್ಯಂತ 
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-10-2025

ಸಂಕ್ಷಿಪ್ತ ಮಾಹಿತಿ:

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ 348  ಗ್ರಾಮ್ ಡಾಕ್ ಸೇವಕ್  ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಇಲ್ಲಿ ಕಾರ್ಯನಿರ್ವಾಹಕ ಹುದ್ದೆಗಳಿಗೆ  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಹುದ್ದೆಗಳ  ಬಗ್ಗೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ನೀವು ಸಹ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ

750 ರೂಪಾಯಿ ಅರ್ಜಿ ಶುಲ್ಕವನ್ನ ನಿಗದಿಪಡಿಸಲಾಗಿದ್ದು ಅಭ್ಯರ್ಥಿಗಳು ಶುಲ್ಕವನ್ನು ಪಾವತಿಸುವ ವಿಧಾನ ಆನ್ಲೈನ್  ಮೂಲಕ ಪಾವತಿಸಬೇಕಾಗುತ್ತದೆ ಒಮ್ಮೆ ಸಲ್ಲಿಸಿದ ಅರ್ಜಿಯನ್ನು ಹಿಂಪಡೆಯಲು ಅನುಮತಿಸಲಾಗುವುದಿಲ್ಲ ಮತ್ತೆ ಒಮ್ಮೆ ಪಾವತಿಸಿದ ಹಣವನ್ನು  ಯಾವುದೇ ಕಾರಣಕ್ಕೂ ಹಿಂದೆ ಮರುಪಾವತಿಸಲಾಗುವುದಿಲ್ಲ

ಅಗತ್ಯ ದಾಖಲೆಗಳು

  • ಶೈಕ್ಷಣಿಕ ದಾಖಲೆಗಳು
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು

ವೆತಾ ಶ್ರೇಣಿ

ಐಪಿಪಿಬಿ ಯಲ್ಲಿ ಕಾರ್ಯನಿರ್ವಾಹಕವರಾಗಿ ತೊಡಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಜಿಡಿಎಸ್ ಗಳಿಗೆ ಅನ್ವಯವಾಗುವ ಶಾಸನಬದ್ಧ ಕಡತಗಳ ಮತ್ತು ಕೊಡುಗೆಗಳನ್ನು ಒಳಗೊಂಡಂತೆ ತಿಂಗಳಿಗೆ 30000 ವೇತನವನ್ನು ನೀಡಲಾಗುತ್ತೆ. ಕಾಲಕಾಲಕ್ಕೆ ತಿದ್ದುಪಡಿ ಯಾಗುವ ಐಟಿ ಕಾಯ್ದೆ ಪ್ರಕಾರ ತೆರಿಗೆ ಕಡಿತವನ್ನು ಸಹ ನೀಡಲಾಗುತ್ತೆ

ವಯೋಮಿತಿ

ಕನಿಷ್ಠ ವಯಸ್ಸಿನ ಮಿತಿ: 20 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು

ವಯೋಮಿತಿ ಸಡಿಲಿಕೆ

    • ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ

ಆಯ್ಕೆ ಪ್ರಕ್ರಿಯೆ:

    • ಬ್ಯಾಂಕಿಂಗ್ ಔಟ್ಲೆಟ್ ಪ್ರಕಾರ ಮೆರಿಟ್ ಪಟ್ಟಿಯನ್ನು ರಚಿಸಲಾಗುತ್ತೆ. ಪದವಿಯಲ್ಲಿ ಪಡೆದ ಶೇಕಡವಾರು ಅಂಕಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ
    • ಆದಾಗಿಯೂ  ಆನ್ಲೈನ್ ಪರೀಕ್ಷೆಯಲ್ಲಿ ನಡೆಸುವ ಹಕ್ಕನ್ನ ಬ್ಯಾಂಕ್ ಕಾಯ್ದೆಸಿದೆ
    • ಮೆರಿಟ್ ಪಟ್ಟಿಯಲ್ಲಿ  ಇಬ್ಬರು ಅಭ್ಯರ್ಥಿಗಳು ಸಮಾನ ಪದವಿ ಶೇಕಡವಾರು ಪಡೆದಿದ್ದರೆ ಡಿಓಪಿಯಲ್ಲಿ ಸೇವಾ ಹಿರಿತನ ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತೆ. ಹಾಗೂ ಇನ್ನಿತರ ಅರ್ಹತಾ ಪ್ರಕ್ರಿಯೆ ಮೇಲೆ ಆಯ್ಕೆಯನ್ನು ನಡೆಸಲಾಗುತ್ತದೆ

ಅರ್ಜಿ ಸಲ್ಲಿಸುವ ಕ್ರಮ :

  • ಈ ಎಲ್ಲ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಸೂಚನೆಯನ್ನು ನೋಡಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ನೀಟಾಗಿ ಭರ್ತಿ ಮಾಡಿ ಆನ್ಲೈನ್  ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ತೀರ್ಮಾನ :

ಅರ್ಜಿ ಸಲ್ಲಿಸಲು ಎಲ್ಲಾ ರೀತಿಯಾದ ಮಾಹಿತಿಯನ್ನು ಓದಿಕೊಂಡು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೇಳಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಇಲ್ಲಿ ಕ್ಲಿಕ್ ಮಾಡಿ

ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: https://ibpsonline.ibps.in/ippblaug25/

ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:

2 thoughts on “ಅಂಚೆ ಪೇಮೆಂಟ್ ಬ್ಯಾಂಕ್ ನಲ್ಲಿ 348 ಹುದ್ದೆಗಳಿಗೆ ನೇಮಕಾತಿ : IPPB Recruitment 2025

Leave a Reply

Your email address will not be published. Required fields are marked *