ನಮಸ್ಕಾರ ಸ್ನೇಹಿತರೆ, ಕರ್ನಾಟಕದಲ್ಲಿ ಉದ್ಯೋಗ ಮಾಡಬೇಕು ಅಂತಿರೋರಿಗೆ ಕರ್ನಾಟಕ ಕೃಷಿ ಇಲಾಖೆ ಖಾಲಿ ಇರುವ ಅನೇಕ ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಿದೆ. ಹೌದು ಸ್ನೇಹಿತರೆ ಇದು ನಮ್ಮ ಕನ್ನಡಿಗರಿಗೆ ಸುವರ್ಣ ಅವಕಾಶ ಅಂತಾನೆ ಹೇಳಬಹುದು ನೀವಿಲ್ಲಿ ನೋಡಬಹುದು ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್, ಪ್ರಥಮ ದರ್ಜೆ ಸಹಾಯಕ, ಮೇಲ್ವಿಚಾರಕ ದ್ವಿತೀಯ ದರ್ಜೆ ಸಹಾಯಕ ಮಾರಾಟ ಸಹಾಯಕ ಹೀಗೆ ಇನ್ನೂ ಅನೇಕ ಹುದ್ದೆಗಳ ಬರ್ತಿಗೆ ಅರ್ಜಿಯನ್ನು ಕರೆದಿರುವಂಥದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 31ರ ಒಳಗೆ ಅರ್ಜಿಯನ್ನು ಸಲ್ಲಿಸಿ.

-
- ನೇಮಕಾತಿ ಸಂಸ್ಥೆ : ಕೃಷಿ ಮಾರಾಟ ಇಲಾಖೆ ಕರ್ನಾಟಕ
- ಹುದ್ದೆಯ ಹೆಸರು :1. ದ್ವಿತೀಯ ದರ್ಜೆ ಸಹಾಯಕ
2. ಮಾರಾಟ ಸಹಾಯಕ
3. ಮಾರುಕಟ್ಟೆ ಮೇಲ್ವಿಚಾರಕ
4. ಪ್ರಥಮ ದರ್ಜೆ ಸಹಾಯಕ
5. ಸಹಾಯಕ ಇಂಜಿನಿಯರ್
6. ಜೂನಿಯರ್ ಇಂಜಿನಿಯರ್ - ಒಟ್ಟು ಹುದ್ದೆಗಳು : ಒಟ್ಟು 180 ಹುದ್ದೆಗಳು
- ಉದ್ಯೋಗ ಸ್ಥಳ : ಸ್ನೇಹಿತರೆ ನೀವಿಲ್ಲಿ ಉದ್ಯೋಗದ ಸ್ಥಳ ನೋಡದಾದ್ರೆ ಕರ್ನಾಟಕದಾದ್ಯಂತ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-10-2025
ಸಂಕ್ಷಿಪ್ತ ಮಾಹಿತಿ:
ಕರ್ನಾಟಕ ಕೃಷಿ ಮಾರಾಟ ಇಲಾಖೆಯಲ್ಲಿ 180 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಇಲ್ಲಿ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಹುದ್ದೆಗಳ ಬಗ್ಗೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ನೀವು ಸಹ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ
- SC/ST, ಮಾಜಿ ಸೇನಾ ಅಭ್ಯರ್ಥಿಗಳಿಗೆ ₹500/ ಅರ್ಜಿ ಶುಲ್ಕ ನಿಗದಿಪಡಿಸಿದರೆ
- PWBD ಅಭ್ಯರ್ಥಿಗಳಿಗೆ ₹250 ನಿಗದಿಪಡಿಸಿದರೆ
- 2A,3B,3A,2B ಅಭ್ಯರ್ಥಿಗಳಿಗೆ ₹750 ಅರ್ಜಿ ಶುಲ್ಕ ನಿಗದಿಪಡಿಸಿದರೆ
ಅಭ್ಯರ್ಥಿಗಳು ಶುಲ್ಕವನ್ನು ಪಾವತಿಸುವ ವಿಧಾನ ಆನ್ಲೈನ್ ಮೂಲಕ ಪಾವತಿಸಬೇಕಾಗುತ್ತದೆ.
ಒಮ್ಮೆ ಸಲ್ಲಿಸಿದ ಅರ್ಜಿಯನ್ನು ಹಿಂಪಡೆಯಲು ಅನುಮತಿಸಲಾಗುವುದಿಲ್ಲ ಮತ್ತೆ ಒಮ್ಮೆ ಪಾವತಿಸಿದ ಹಣವನ್ನು ಯಾವುದೇ ಕಾರಣಕ್ಕೂ ಹಿಂದೆ ಮರುಪಾವತಿಸಲಾಗುವುದಿಲ್ಲ
ಅಗತ್ಯ ದಾಖಲೆಗಳು
- ಶೈಕ್ಷಣಿಕ ದಾಖಲೆಗಳು
ವೆತಾ ಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ನಾಟಕ ಕೃಷಿ ಮಾರಾಟ ಇಲಾಖೆ ಅಡಿಯಲಿ ರೂ.34,100 ರಿಂದ 99,100 ರೂ ವೇತನವನ್ನು ನಿಗದಿಪಡಿಸಿದರೆ.
ವಯೋಮಿತಿ
- ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ನಿಗದಿಪಡಿಸಿದರೆ
- ಗರಿಷ್ಠ 38 ವರ್ಷ ವಯಸ್ಸಿನವರಾಗಿರಬೇಕು
ವಯೋಮಿತಿ ಸಡಿಲಿಕೆ
-
- 2A,3B,3A,2B ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಿದ್ದಾರೆ.
- SE,ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಲಿಕ್ಕೆ ನೀಡಿದ್ದಾರೆ
ಆಯ್ಕೆ ಪ್ರಕ್ರಿಯೆ:
-
- ದಾಖಲೆಗಳ ಪರಿಶೀಲನೆ
- ಲಿಖಿತ ಪರೀಕ್ಷೆ (OMR)
- ಸಂದರ್ಶನ ಮೂಲಕ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಕ್ರಮ :
- ಈ ಎಲ್ಲ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಸೂಚನೆಯನ್ನು ನೋಡಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ನೀಟಾಗಿ ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ತೀರ್ಮಾನ :
ಅರ್ಜಿ ಸಲ್ಲಿಸಲು ಎಲ್ಲಾ ರೀತಿಯಾದ ಮಾಹಿತಿಯನ್ನು ಓದಿಕೊಂಡು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೇಳಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಇಲ್ಲಿ ಕ್ಲಿಕ್ ಮಾಡಿಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:raitamitra.karnataka.gov.in
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ : ಇಲ್ಲಿ ಕ್ಲಿಕ್ ಮಾಡಿ
ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:
-
ಅಂಚೆ ಪೇಮೆಂಟ್ ಬ್ಯಾಂಕ್ ನಲ್ಲಿ 348 ಹುದ್ದೆಗಳಿಗೆ ನೇಮಕಾತಿ : IPPB Recruitment 2025
-
ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
-
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ 2025 | KEA SDA , FDA & Other Post
-
ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
-
WCD ದಕ್ಷಿಣ ಕನ್ನಡ ನೇಮಕಾತಿ 2025
- ದೇಶದಾದ್ಯಂತದ RBI ಶಾಖೆಗಳಲ್ಲಿ ಗ್ರೇಡ್ ಬಿ ಅಧಿಕಾರಿಗಳನ್ನು ಆಯ್ಕೆ
-
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ನೇಮಕಾತಿ ಅಧಿಸೂಚನೆ
-
SBI Recruitment