KEONICS ನೇಮಕಾತಿ 2025 – 2 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

KEONICS Recruitment

KEONICS Recruitment
KEONICS Recruitment

ನಮಸ್ಕಾರ ಸ್ನೇಹಿತರೆ, ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಲಿಮಿಟೆಡ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಯೋಚಿಸುತ್ತೇನೆ ಎನ್ನ ಹೊರಡಿಸಲಾಗಿದೆ ನೇಮಕಾತಿಗೆ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಹತೆ ಪಡೆದಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಕೆಲಸವನ್ನು ನಿರ್ವಹಿಸಲು ಅವಕಾಶವನ್ನು ನೀಡಲಾಗುತ್ತದೆ 2025 ಹೆಚ್ಚಿನ ಮಾಹಿತಿಗಾಗಿ ಅದು ಮಾಹಿತಿಯನ್ನು ತಿಳಿದುಕೊಳ್ಳಿ ಹಾಗೂ ಈ ಕೆಳಗೆ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳ ವಿವರ

ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಎಲ್‌ಎಲ್‌ಬಿ, ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ, ಎಲ್‌ಎಲ್‌ಎಂ ಪೂರ್ಣಗೊಳಿಸಿರಬೇಕು

ವಯೋಮಿತಿ

  • ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ: 50 ವರ್ಷಗಳು

ವಯೋಮಿತಿ ಸಡಿಲಿಕೆ

  • ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ

ಅಗತ್ಯ ದಾಖಲೆಗಳು

  • ಶೈಕ್ಷಣಿಕ ಪ್ರಮಾಣ ಪತ್ರ
  • ಜನ್ಮ ದಿನಾಂಕ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಐಡಿ ಪ್ರೂಫ್
  • ಪಾಸ್ಪೋರ್ಟ್ ಫೋಟೋ

ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು

ಆಯ್ಕೆ ಪ್ರಕ್ರಿಯೆ:

ಸಂದರ್ಶನ

ಅರ್ಜಿ ಸಲ್ಲಿಸುವ ಕ್ರಮ :

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಅಧಿಕೃತ ಇಮೇಲ್ ಐಡಿಗೆ ಡಿಸೆಂಬರ್ ಎರಡು 2025 ಕ್ಕಿಂತ ಮೊದಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಲಗತಿಸಿ ಕಳುಹಿಸಬೇಕು

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

  • ಅಧಿಸೂಚನೆ ಬಿಡುಗಡೆ ದಿನಾಂಕ: 26-11-2025
  • ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 02-ಡಿಸೆಂಬರ್-2025

Apply Now

ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ 

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು – ಇಲ್ಲಿ ಕ್ಲಿಕ್ ಮಾಡಿ 

ತೀರ್ಮಾನ :

ಕಿಯೋನಿಕ್ಸ್ ನೇಮಕಾತಿ 2025ರ ಅನ್ವಯ ಕನ್ಸಲ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಹುದ್ದೆಗಳಿಗೆ ಅಗತ್ಯ ದಾಖಲೆಗಳನ್ನು ಲಗತಿಸಿ ಇಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಹುದ್ದೆಗಳಿಗೆ ಸಂಬಂಧಪಟ್ಟ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮಾಹಿತಿ ತೆಗೆದುಕೊಂಡು ಅರ್ಜಿಯನ್ನು ಸಲ್ಲಿಸಿ.

11 thoughts on “KEONICS ನೇಮಕಾತಿ 2025 – 2 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

  1. ಧನುಷ್ says:

    ಗಂಡಸಿ ಹೋಬಳಿ. ಅರಸೀಕೆರೆ ತಾಲೂಕು. ಹಾಸನ ಜಿಲ್ಲೆ
    ಗುಡ್ಡದ ಕೊಪ್ಪಲು

Leave a Reply

Your email address will not be published. Required fields are marked *