ಗಮನಿಸಿ! ₹84,000 ಸಂಬಳ! ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ KMF ನೇಮಕಾತಿ 2025 | KMF Recruitment

ನಮಸ್ಕಾರ ಸ್ನೇಹಿತರೆ, ಕರ್ನಾಟಕ ರಾಜ್ಯ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನೇಮಕಾತಿ ಅಧಿಸೂಚನೆ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಘಟಕದಲ್ಲಿ ನೇಮಕಾತಿ ಅಧಿಸೂಚನೆ ನಡೆಯುತ್ತಿದ್ದು ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 34,100 ಇಂದ 83,700 ವರೆಗೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ ಈ ಹುದ್ದೆಗಳಿಗೆ ಅರ್ಹತೆ ಅರ್ಜಿ ಸಲ್ಲಿಸುವ ವಿಧಾನ ವಯೋಮಿತಿ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಮಾಹಿತಿ ನೀಡಲಾಗಿದ್ದು ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

KMF Recruitment

KSRP Recruitment 2025:

    • ನೇಮಕಾತಿ ಸಂಸ್ಥೆ : ಸಿಮುಲ್ ಕರ್ನಾಟಕ KMF
    • ಹುದ್ದೆಯ ಹೆಸರು :ಸಹಾಯಕ ವ್ಯವಸ್ಥಾಪಕರು, ವಿಸ್ತರಣಾಧಿಕಾರಿ
      ಜೂನಿಯರ್ ಟೆಕ್ನಿಶಿಯನ್, ಎಲೆಕ್ಟ್ರಿಕಲ್ ಅಟೆಂಡರ್
      ರಸಾಯನಶಾಸ್ತ್ರಜ್ಞ
    • ಒಟ್ಟು ಹುದ್ದೆಗಳು : 27
    • ಉದ್ಯೋಗ ಸ್ಥಳ : ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-09-2025

ಸಂಕ್ಷಿಪ್ತ ಮಾಹಿತಿ:

ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಕರ್ನಾಟಕ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು ಇಲ್ಲಿ ಒಟ್ಟು 27 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

SBI ನೇಮಕಾತಿ 2025 ಅಧಿಸೂಚನೆಯ ಅವಲೋಕನ:

    • ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 34,100 ಇಂದ 83,700 ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದ್ದು 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹಾಗೆ  ಎಸ್‍ಎಸ್‍ಎಲ್‍ಸಿ ಪಿಯುಸಿ ಡಿಗ್ರಿ ಪದವಿ ಪಡೆದಿರುವಂತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಆಯ್ಕೆ ಪ್ರಕ್ರಿಯೆ ವಿವಿಧ ಹಂತಗಳಲ್ಲಿ ನಡೆಯುತ್ತಿದ್ದು ಇದರ ಬಗ್ಗೆ ಕೆಳಗೆ ಮಾಹಿತಿಯನ್ನು ನೋಡಬಹುದು.

ಅರ್ಜಿ ಶುಲ್ಕ

  • ಎಸ್ಸಿ ಎಸ್ಟಿ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 500
  • ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.1000 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ ಇದನ್ನು ಆನ್ಲೈನ್ ಮೂಲಕ ಸಂದಾಯ ಮಾಡಬಹುದು

ಅಗತ್ಯ ದಾಖಲೆಗಳು

    • ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್
    • ಶೈಕ್ಷಣಿಕ ದಾಖಲೆಗಳು
    • ಜಾತಿ ಪ್ರಮಾಣ ಪತ್ರ
    • ಆದಾಯ ಪ್ರಮಾಣ ಪತ್ರ
    • ನಿವಾಸ ಪ್ರಮಾಣ ಪತ್ರ

ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು

ಆಯ್ಕೆ ಪ್ರಕ್ರಿಯೆ:

    • ಲಿಖಿತ ಪರೀಕ್ಷೆ
    • ವ್ಯಕ್ತಿತ್ವ ಪರೀಕ್ಷೆ
    • ದಾಖಲೆ ಪರಿಶೀಲನೆ

ಅರ್ಜಿ ಸಲ್ಲಿಸುವ ಕ್ರಮ :

  • ಈ ಎಲ್ಲ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಸೂಚನೆಯನ್ನು ನೋಡಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ನೀಟಾಗಿ ಭರ್ತಿ ಮಾಡಿ ಇಮೇಲ್ ಮೂಲಕ ಕಳುಹಿಸಬಹುದು.
Application Link

ತೀರ್ಮಾನ :

ಅರ್ಜಿ ಸಲ್ಲಿಸಲು ಎಲ್ಲಾ ರೀತಿಯಾದ ಮಾಹಿತಿಯನ್ನು ಓದಿಕೊಂಡು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೇಳಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: https://www.kmfnandini.coop/

ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:

Leave a Reply

Your email address will not be published. Required fields are marked *