ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕ ಸಂಘಗಳ ಒಕ್ಕೂಟ ಲಿಮಿಟೆಡ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನ ಕಲ್ಪಿಸಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಸರಿಯಾದ ಮಾಹಿತಿಯನ್ನು ಅರ್ಜಿ ಫಾರ್ಮ್ ನಲ್ಲಿ ಭರ್ತಿ ಮಾಡಿ ಕೇಳಲಾಗಿರುವ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು. ಇದರ ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಹಂತ ಹಂತವಾಗಿ ಎಲ್ಲಾ ಮಾಹಿತಿಯನ್ನು ನೀಡಲಾಗಿದೆ ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ವಿವರ (Job Description):
| ಕಂಪನಿಯ ಹೆಸರು | ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ ( KMF SHIMUL ) |
| ಹುದ್ದೆಯ ಹೆಸರು | ಸಹಾಯಕ ವ್ಯವಸ್ಥಾಪಕರು, ಜೂನಿಯರ್ ಟೆಕ್ನಿಷಿಯನ್ |
| ಹುದ್ದೆಯ ಸಂಖ್ಯೆ | 194 |
| ಅರ್ಹತೆ | ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ, ಪದವಿ, B.Sc, B.Com, BBA, BBM, BE/ B.Tech, BVSc & AH, M.Sc, MBA ಪೂರ್ಣಗೊಳಿಸಿರಬೇಕು. |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 14-ಡಿಸೆಂಬರ್-2025 |
ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ ಇಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ನೇಮಕಾತಿ ನಡೆಸುತ್ತಿರುವ ಸ್ಥಳಗಳು ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಇಲ್ಲಿ ಒಟ್ಟು 194 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ನಡೆಸುತ್ತಿದ್ದು ಸಹಾಯಕ ವ್ಯವಸ್ಥಾಪಕರು ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14 ಡಿಸೆಂಬರ್ 2025 ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅರ್ಜಿ ಶುಲ್ಕ
SC/ST/ಪ್ರವರ್ಗ-I/PWD ಅಭ್ಯರ್ಥಿಗಳು: ರೂ.500/-
ಇತರ ಎಲ್ಲಾ ಅಭ್ಯರ್ಥಿಗಳು: ರೂ.1000/-
ಅರ್ಹತಾ ಮಾನದಂಡಗಳು (Eligibility Criteria) :
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಗುರುತಿಸಲ್ಪಟ್ಟ ಯಾವುದೇ ಸಮಾನ ಅರ್ಹತೆ
ಸಹಾಯಕ ವ್ಯವಸ್ಥಾಪಕ (AH/AI) ಬಿವಿಎಸ್ಸಿ & ಎಎಚ್
ಸಹಾಯಕ ವ್ಯವಸ್ಥಾಪಕ (ಆಡಳಿತ) ಎಂಬಿಎ
ಸಹಾಯಕ ವ್ಯವಸ್ಥಾಪಕ (ಎಫ್ & ಎಫ್) -ಬಿ.ಎಸ್ಸಿ
MIS / ಸಿಸ್ಟಮ್ ಅಧಿಕಾರಿ- ಬಿಇ/ ಬಿ.ಟೆಕ್
ಮಾರ್ಕೆಟಿಂಗ್ ಅಧಿಕಾರಿ -ಬಿ.ಕಾಂ/ ಬಿ.ಎಸ್ಸಿ/ ಬಿಬಿಎಂ
ತಾಂತ್ರಿಕ ಅಧಿಕಾರಿ -(ಎಂಜಿನಿಯರ್) ಬಿಇ/ ಬಿ.ಟೆಕ್
ತಾಂತ್ರಿಕ ಅಧಿಕಾರಿ (ಗುಣಮಟ್ಟ ನಿಯಂತ್ರಣ)- ಎಂ.ಎಸ್ಸಿ
ತಾಂತ್ರಿಕ ಅಧಿಕಾರಿ (ಡಿಟಿ)- ಬಿಇ/ ಬಿ.ಟೆಕ್
ರಸಾಯನಶಾಸ್ತ್ರಜ್ಞ ಗ್ರೇಡ್-I- ಬಿ.ಎಸ್ಸಿ
ವಿಸ್ತರಣಾ ಅಧಿಕಾರಿ ದರ್ಜೆ-III- ಪದವಿ
ಆಡಳಿತ ಸಹಾಯಕ ದರ್ಜೆ-II
ಲೆಕ್ಕಪತ್ರ ಸಹಾಯಕ ದರ್ಜೆ-II -ಬಿ.ಕಾಂ
ಮಾರ್ಕೆಟಿಂಗ್ ಸಹಾಯಕ ದರ್ಜೆ-II -ಬಿಬಿಎಂ/ ಬಿ.ಎಸ್ಸಿ/ ಬಿ.ಕಾಂ
ರಸಾಯನಶಾಸ್ತ್ರಜ್ಞ ಗ್ರೇಡ್-II- ಬಿ.ಎಸ್ಸಿ
ಜೂನಿಯರ್ ಸಿಸ್ಟಮ್ ಆಪರೇಟರ್ -ಪದವಿ/ ಡಿಪ್ಲೊಮಾ
ಸ್ಟೆನೋಗ್ರಾಫರ್ ಗ್ರೇಡ್-II -ಪದವಿ
ಜೂನಿಯರ್ ತಂತ್ರಜ್ಞ- 10ನೇ / ಎಸ್ಎಸ್ಎಲ್ಸಿ
ಹುದ್ದೆಯ ಸಂಕ್ಷಿಪ್ತ ವಿವರ (Brief description of the position) :
ಭಾರತೀಯ ಪೋಸ್ಟ್ ಪೇಮೆಂಟ್ ಬ್ಯಾಂಕಿನಲ್ಲಿ ಸಹಾಯಕ ವ್ಯವಸ್ಥಾಪಕ , ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ವಿವಿಧ ಮಾನದಂಡಗಳ ಆಧಾರದ ಮೇಲೆ ನೇಮಕಾತಿ ಅಧಿಸೂಚನೆ ನಡೆಸುತ್ತಿದ್ದು ಒಟ್ಟು 3೦9 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಸಂದರ್ಶನದ ಮೂಲಕ ಹಾಗೂ ಆನ್ಲೈನ್ ಪರೀಕ್ಷೆಯ ಮೂಲಕ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ.
ವಯೋಮಿತಿ :-
- ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳು
ವಯೋಮಿತಿ ಸಡಿಲಿಕೆ :-
2A/2B/3A ಮತ್ತು 3B ಅಭ್ಯರ್ಥಿಗಳು: 03 ವರ್ಷಗಳು
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು
ವೇತನ ಶ್ರೇಣಿ :-
ಹುದ್ದೆಗಳಿಗೆ ಅನುಗುಣವಾಗಿ ವೇತನ ಶ್ರೇಣಿಯನ್ನು ನಿಗದಿಮಾಡಿದ್ದು ರೂ. 34100 – 155200/- ವರೆಗೂ ವೇತನ ನೀಡಲಾಗುತ್ತದೆ
ಆಯ್ಕೆ ಪ್ರಕ್ರಿಯೆ
- ಲಿಖಿತ ಪರೀಕ್ಷೆ
- ಅರ್ಹತೆ ಪಟ್ಟಿ
- ಮೌಖಿಕ ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ (How to apply) :
ಅರ್ಜಿ ಸಲ್ಲಿಸುವ ವಿಧಾನ ಕೆಎಮ್ಎಫ್ ಶಿಮೂಲ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಸಂಪೂರ್ಣವಾದ ಮಾಹಿತಿಯನ್ನು ಭರ್ತಿ ಮಾಡಿ ಕೇಳಲಾಗಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಶುಲ್ಕವನ್ನ ಪಾವತಿಸಿ ಸಬ್ಮಿಟ್ ಮಾಡಿದ ನಂತರ ಬಂದಿರುವ ಅರ್ಜಿ ಪ್ರತಿಯನ್ನ ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಿ
ಅರ್ಜಿ ಸಲ್ಲಿಸುವ ದಿನಾಂಕಗಳು (Application dates):
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14-11-2025
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-ಡಿಸೆಂಬರ್-2025
ಅಧಿಕೃತ ವೆಬ್ಸೈಟ್ ಲಿಂಕ್ (Official website link) :
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: shimul.coop
ತೀರ್ಮಾನ :-
ನಿಮಗೂ ಸರ್ಕಾರಿ ನೌಕರಿ ಬೇಕು ಅಂದ್ರೆ ಕೆಎಂಎಫ್ ಶಿಮುಲ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಟ್ಟಿದ್ದು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಹುದ್ದೆಗಳ ಬಗ್ಗೆ ಎಲ್ಲಾ ಮಾಹಿತಿಯನ್ನು ಓದಿಕೊಂಡು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.


Sar I Di I completed
I’m deaf single language Think work good
KMF job
KMF Job
KMF Job
Hii
For work
Hi
Nanage hudde kelsa ella adakke kelsa bekagide