
ನಮಸ್ಕಾರ ಸ್ನೇಹಿತರೆ, ಕೇಂದ್ರೀಯ ವಿದ್ಯಾಲಯ ಸಂಘಟನೆ ನವೋದಯ ವಿದ್ಯಾಲಯ ಸಮಿತಿ ಇಲ್ಲಿ ಬೋಧಕ ಹಾಗೂ ಬೋದಿಕೆತರ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಕೊನೆಯ ದಿನಾಂಕ ಹಾಗೂ ಅಗತ್ಯ ದಾಖಲೆಗಳ ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ.
-
- ನೇಮಕಾತಿ ಸಂಸ್ಥೆ : ಕೇಂದ್ರೀಯ ವಿದ್ಯಾಲಯ ಸಂಘಟನೆ, ನವೋದಯ ವಿದ್ಯಾಲಯ ಸಮಿತಿ (ಕೆವಿಎಸ್ ಮತ್ತು ಎನ್ವಿಎಸ್)
- ಹುದ್ದೆಯ ಹೆಸರು : ಬೋಧನೆ ಮತ್ತು ಬೋಧನೆಯೇತರ ಚಟುವಟಿಕೆಗಳು
- ಒಟ್ಟು ಹುದ್ದೆಗಳು : 14967
- ಅರ್ಜಿಸಲ್ಲಿಸುವ ವಿಧಾನ : ಆನ್ಲೈನ್
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ :-04-12-2025
ಹುದ್ದೆಗಳ ವಿವರ
ನವೋದಯ ವಿದ್ಯಾಲಯ ಸಮಿತಿ ಇಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಒಟ್ಟು 14,967 ಬೋಧಕ್ಕೆ ತರ ಮತ್ತು ಬೋಧಕ ಹುದ್ದೆಗಳಿಗೆ ನೇಮಕಾತಿ ಇದಾಗಿರುವಂತದ್ದು ಅಧಿಕೃತ ಅಧಿಸೂಚನೆಯ ಲಿಂಕನ್ನು ನೀಡಲಾಗಿದ್ದು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಈ ಹುದ್ದೆಗಳ ಬಗ್ಗೆ ಎಲ್ಲಾ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ
- ಸಹಾಯಕ ಆಯುಕ್ತರು / ಪ್ರಾಂಶುಪಾಲರು / ಉಪ ಪ್ರಾಂಶುಪಾಲರು:
- ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ : 2800/-
SC / ST / PH / ESM : 500/-
PGT/ TGT/ PRT/ AE/ ಹಣಕಾಸು ಅಧಿಕಾರಿ/ AO/ ಗ್ರಂಥಪಾಲಕ/ ASO/ Jr ಅನುವಾದಕ: - ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್: 2000/-
SC / ST / PH / ESM : 500/-
SSA / ಸ್ಟೆನೋಗ್ರಾಫರ್ / JSA / ಪ್ರಯೋಗಾಲಯ ಸಹಾಯಕ / ಬಹು-ಕಾರ್ಯ ಸಿಬ್ಬಂದಿ : - ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ : 1700/-
SC / ST / PH / ESM : 500/-
ವಯೋಮಿತಿ
- ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ: 50 ವರ್ಷಗಳು
ವಯೋಮಿತಿ ಸಡಿಲಿಕೆ
- ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ
ಅಗತ್ಯ ದಾಖಲೆಗಳು
-
- ಶೈಕ್ಷಣಿಕ ಪ್ರಮಾಣ ಪತ್ರ
- ಜನ್ಮ ದಿನಾಂಕ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಐಡಿ ಪ್ರೂಫ್
- ಪಾಸ್ಪೋರ್ಟ್ ಫೋಟೋ
ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು
ಆಯ್ಕೆ ಪ್ರಕ್ರಿಯೆ:
ಅಂತಿಮ ಹಂತದ ಆಯ್ಕೆ/ಸಂದರ್ಶನ/ದಾಖಲೆ ಪರಿಶೀಲನೆಗೆ ಆಯ್ಕೆಯಾದ ಅಭ್ಯರ್ಥಿಗಳು ಸೂಕ್ತ ವೈದ್ಯಕೀಯ ಪ್ರಾಧಿಕಾರದಿಂದ ನೀಡಲಾದ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ಕ್ರಮ :
- ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ
- ಕೊಟ್ಟಿರುವ ಮಾಹಿತಿಯನ್ನ ಸರಿಯಾಗಿ ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
- ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮಿಟ್ ಮಾಡಿ
- ಅಂತಿಮವಾಗಿ ಬಂದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು
- ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಿ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
-
- ಅಧಿಸೂಚನೆ ಬಿಡುಗಡೆ ದಿನಾಂಕ: 13-11-2025
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 14-11-2025
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04-12-2025
ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು – ಇಲ್ಲಿ ಕ್ಲಿಕ್ ಮಾಡಿ
ತೀರ್ಮಾನ :
ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯ ಅಧಿಸೂಚನೆಗೆ ಅರ್ಜಿಸಲಾಗಿದ್ದು ಈ ಮೇಲೆ ತಿಳಿಸಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ.
