ನಮಸ್ಕಾರ ಸ್ನೇಹಿತರೆ,RBI ವಿವಿಧ ವಧಿಗಳಿಗೆ ನೇಮಕಾತಿಯಲ್ಲಿ ಸೂಚನೆಯನ್ನು ಹೊರಡಿಸಿತು ಆರಾಧ್ಯ ಹಾಗೂ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಇನ್ನಿತರ ಹಲವಾರು ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

KSRP Recruitment 2025:
-
- ನೇಮಕಾತಿ ಸಂಸ್ಥೆ : ಭಾರತೀಯ ರಿಸರ್ವ್ ಬ್ಯಾಂಕ್
- ಹುದ್ದೆಯ ಹೆಸರು : ಗ್ರೇಡ್ ಬಿ ಅಧಿಕಾರಿ
- ಒಟ್ಟು ಹುದ್ದೆಗಳು : 120
- ಉದ್ಯೋಗ ಸ್ಥಳ : ಭಾರತ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-09-2025
ಸಂಕ್ಷಿಪ್ತ ಮಾಹಿತಿ:
ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಗ್ರೇಡ್ ಬಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು ನಡೆಸುತ್ತಿದ್ದು 120 ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ ಈ ಹುದ್ದೆಗಳಿಗೆ 30/9/2025 ಕೊನೆಯ ದಿನಾಂಕವಾಗಿದ್ದು ಅರ್ಹತೆ ಅರ್ಜಿ ಸಲ್ಲಿಸುವ ವಿಧಾನ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ
SBI ನೇಮಕಾತಿ 2025 ಅಧಿಸೂಚನೆಯ ಅವಲೋಕನ:
-
- ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ವಿವರ ಹಾಗೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆಯ ಅನುಗುಣವಾಗಿ ಅದರ ನಿಯಮಗಳ ಪ್ರಕಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ ಇಲ್ಲಿ ಅರ್ಜಿ ಶುಲ್ಕ ಒಟ್ಟು 850 ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ನೀಡಲಾಗಿದ್ದು 21 ವರ್ಷದಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ
- ಎಸ್ಸಿ ಎಸ್ಟಿ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ : 100 ಜಿಎಸ್‌ಟಿ
- ಒಬಿಸಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 850 ಜಿಎಸ್‌ಟಿ
ಅಗತ್ಯ ದಾಖಲೆಗಳು
-
- ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್
- ಶೈಕ್ಷಣಿಕ ದಾಖಲೆಗಳು
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ನಿವಾಸ ಪ್ರಮಾಣ ಪತ್ರ
ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು
ವಯೋಮಿತಿ
ಕನಿಷ್ಠ 21 ವರ್ಷ
ಗರಿಷ್ಠ 30 ವರ್ಷ
ವಯೋಮಿತಿ ಸಡಿಲಿಕೆ
-
- ಎಸ್ಸಿ ಎಸ್ಟಿ : 5ವರ್ಷಗಳು
- OBC ಅಭ್ಯರ್ಥಿಗಳಿಗೆ 3 ವರ್ಷಗಳು
- pwD ಅಭ್ಯರ್ಥಿಗಳಿಗೆ 10 ವರ್ಷಗಳು
ಆಯ್ಕೆ ಪ್ರಕ್ರಿಯೆ:
-
- ಲಿಖಿತ ಪರೀಕ್ಷೆ
- ವ್ಯಕ್ತಿತ್ವ ಪರೀಕ್ಷೆ
- ದಾಖಲೆ ಪರಿಶೀಲನೆ
ಅರ್ಜಿ ಸಲ್ಲಿಸುವ ಕ್ರಮ :
- ಈ ಎಲ್ಲ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಸೂಚನೆಯನ್ನು ನೋಡಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ನೀಟಾಗಿ ಭರ್ತಿ ಮಾಡಿ ಇಮೇಲ್ ಮೂಲಕ ಕಳುಹಿಸಬಹುದು.
ತೀರ್ಮಾನ :
ಅರ್ಜಿ ಸಲ್ಲಿಸಲು ಎಲ್ಲಾ ರೀತಿಯಾದ ಮಾಹಿತಿಯನ್ನು ಓದಿಕೊಂಡು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೇಳಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: https://opportunities.rbi.org.in/
ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:
-
WCD ದಕ್ಷಿಣ ಕನ್ನಡ ನೇಮಕಾತಿ 2025
-
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ನೇಮಕಾತಿ ಅಧಿಸೂಚನೆ
-
SBI Recruitment