ಕರ್ನಾಟಕ ಕಂದಾಯ ಇಲಾಖೆ ( KRD ) – 500 ಗ್ರಾಮ ಲೆಕ್ಕಿಗ । FDA | SDA ನೇಮಕಾತಿ 2025 Revenue Department


ನಮಸ್ಕಾರ ಸ್ನೇಹಿತರೆ, ಕರ್ನಾಟಕ ಕಂದಾಯ ಇಲಾಖೆಯಲ್ಲಿ sda fda ಹಾಗೂ ವಿಲೇಜ್ ಅಕೌಂಟೆಂಟ್ ಹುದ್ದೆಗಳಿಗೆ ನೇಮಕಾತಿ ಅದಿಸೂಚನೆಯನ್ನು ಹೊರಡಿಸಿದ್ದು ಇದಕ್ಕೆ  ನೇಮಕಾತಿ ನಡೆಯುತ್ತಿದೆ ಈ ನೇಮಕಾತಿಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ಹಂತ ಹಂತವಾಗಿ ನೀಡಲಾಗಿದ್ದು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಕೊನೆಯಲ್ಲಿ ಅರ್ಜಿ ಸಲ್ಲಿಸುವ ಲಿಂಕನ್ನು ಕ್ಲಿಕ್ ಮಾಡಿ ಆನ್ಲೈನ್  ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

revenue department government of karnataka recruitment
    • ನೇಮಕಾತಿ ಸಂಸ್ಥೆ : ಕರ್ನಾಟಕ ಕಂದಾಯ ಇಲಾಖೆ
    • ಹುದ್ದೆಯ ಹೆಸರು : ಗ್ರಾಮ ಲೆಕ್ಕಿಗ, ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ), ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ)
    • ಒಟ್ಟು ಹುದ್ದೆಗಳು : 500
    • ಉದ್ಯೋಗ ಸ್ಥಳ : ಕರ್ನಾಟಕ

ಸಂಕ್ಷಿಪ್ತ ಮಾಹಿತಿ:

ಕರ್ನಾಟಕ ಕಂದಾಯ ಇಲಾಖೆಯಲ್ಲಿ ಒಟ್ಟು 500 ಹುದ್ದೆಗಳಿಗೆ ನೇಮಕಾತಿ ಇದಾಗಿದ್ದು 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳು ಅರ್ಹತೆ ಹಾಗೂ ಕೊನೆಯ ದಿನಾಂಕ ಎಲ್ಲದರ ಬಗ್ಗೆ ಈ ಕೆಳಗೆ ಹಂತ  ಹಂತವಾಗಿ ಮಾಹಿತಿಯನ್ನು ನೀಡಲಾಗಿದ್ದು ಅಧಿಕೃತ ಅಧಿಸೂಚನೆಯಲ್ಲಿ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ನೋಡಬಹುದು ಇದನ್ನ ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗೆ ಲಿಂಕ್ ಇದೆ ಅದರ ಮೇಲೆ ಕ್ಲಿಕ್ ಮಾಡಿ ಡೌನ್ಲೋಡ್ ಮಾಡಿಕೊಂಡು ಎಲ್ಲ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಶುಲ್ಕ

  • ಅಧಿಕೃತ ಅಧಿಸೂಚನೆಯ ಪ್ರಕಾರ
  • ಪಾವತಿ ವಿಧಾನ: ಆನ್‌ಲೈನ್

ವಿದ್ಯಾರ್ಹತೆ

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, 12ನೇ, ಪದವಿ , ಬಿ.ಕಾಂ. ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ

ಹೆಚ್ಚಿನ ಮಾಹಿತಿಗಾಗಿ ಹಾಗೂ ವೇತನದ ಬಗ್ಗೆ ಮಾಹಿತಿಯನ್ನು ಅಧಿಕೃತ ಅಧಿಸೂಚನೆ ನೋಡಿ 

ವಯೋಮಿತಿ

  • ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ ವಯಸ್ಸಿನವರಾಗಿರಬೇಕು.

ವಯೋಮಿತಿ ಸಡಿಲಿಕೆ

  • 2A, 2B, 3A, 3B ಅಭ್ಯರ್ಥಿಗಳು: 03 ವರ್ಷಗಳು

  • SC/ST ಅಭ್ಯರ್ಥಿಗಳು: 05 ವರ್ಷಗಳು

ಆಯ್ಕೆ ಪ್ರಕ್ರಿಯೆ:

    • ಲಿಖಿತ ಪರೀಕ್ಷೆ ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ಕ್ರಮ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಎಲ್ಲ ಮಾಹಿತಿಯನ್ನು ತಿಳಿದುಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇನ್ನು ಕೆಲವೇ ದಿನಗಳಲ್ಲಿ ನೇಮಕಾತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಲಿದ್ದು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಇದನ್ನ ಅಧಿಕೃತ ಅಧಿಸೂಚನೆಯಲ್ಲಿ ಓದಿಕೊಂಡು ಮಾಹಿತಿಯನ್ನು ತಿಳಿದುಕೊಳ್ಳಬಹುದು.

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -ಶೀಘ್ರದಲ್ಲೇ 
ಇಲ್ಲಿ ಕ್ಲಿಕ್ ಮಾಡಿ

ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: Clik Here

ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:

Leave a Reply

Your email address will not be published. Required fields are marked *