RITES ಮ್ಯಾನೇಜರ್ ನೇಮಕಾತಿ 2025 – 40 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ!!

RITES Manager Recruitment

ನಮಸ್ಕಾರ ಸ್ನೇಹಿತರೆ, ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಅದಿಸೂಚನೆಯನ್ನು ಹೊರಡಿಸಲಾಗಿದ್ದು ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು, ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ ಈ ಎಲ್ಲ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ.

RITES Manager Recruitment
    • ನೇಮಕಾತಿ ಸಂಸ್ಥೆ : ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ (RITES)
    • ಹುದ್ದೆಯ ಹೆಸರು : ವ್ಯವಸ್ಥಾಪಕ
    • ಒಟ್ಟು ಹುದ್ದೆಗಳು : 40
    • ಅರ್ಜಿ ಪ್ರಕ್ರಿಯೆ  : ಆನ್ಲೈನ್ 

ಸಂಕ್ಷಿಪ್ತ ಮಾಹಿತಿ:

ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಇದಾಗಿದ್ದು ಒಟ್ಟು 40 ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ಕೊಟ್ಟಿರುವಂತಹ ಅಧಿಕೃತ ಅಧಿಸೂಚನೆ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಶುಲ್ಕ

  • ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು: ರೂ. 600/- ಮತ್ತು ಅನ್ವಯವಾಗುವ ತೆರಿಗೆಗಳು

  • EWS/ SC/ST/ PWD ಅಭ್ಯರ್ಥಿಗಳು: ರೂ. 300/- ಜೊತೆಗೆ ಅನ್ವಯವಾಗುವ ತೆರಿಗೆಗಳು

ವಿದ್ಯಾರ್ಹತೆ

  • ಅಭ್ಯರ್ಥಿಗಳು ಬಿ.ಟೆಕ್/ಬಿಇ ಪೂರ್ಣಗೊಳಿಸಿರಬೇಕು.

ವಯೋಮಿತಿ

  • ಗರಿಷ್ಠ ವಯಸ್ಸಿನ ಮಿತಿ: 40 ವರ್ಷಗಳು

  • ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ವಯೋಮಿತಿ ಸಡಿಲಿಕೆ

    • ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ

ಈ ಹುದ್ದೆಗಳ  ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿಕೊಂಡು ಅಲ್ಲಿ  ಕೇಳಲಾಗಿರುವ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಅಧಿಕೃತ ಅಧಿಸೂಚನೆ ಬಿಟ್ಟ ನಂತರ ಆನ್ಲೈನ್ ಮುಖಾಂತರ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು :

    • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07-11-2025
    • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-11-2025
ಇಲ್ಲಿ ಕ್ಲಿಕ್ ಮಾಡಿ

ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: Clik Here

ತೀರ್ಮಾನ

ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳಲ್ಲಿ ತಾಂತ್ರಿಕ ಮ್ಯಾನೇಜರ್ ಹುದ್ದೆಗಳ ಬರ್ತಿಗೆ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಅರ್ಜಿಯನ್ನು ಬಿಟ್ಟಿದ್ದಾರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ.

ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:

Leave a Reply

Your email address will not be published. Required fields are marked *