RRB NTPC ಪದವೀಧರ ನೇಮಕಾತಿ 2026 5,810 ಸ್ಟೇಷನ್ ಮಾಸ್ಟರ್, ಕ್ಲರ್ಕ್ ಮತ್ತು ಇತರ ಹುದ್ದೆ

RRB NTPC Graduate Reruitment 2026

ನಮಸ್ಕಾರ ಸ್ನೇಹಿತರೆ, RRB NTPC ಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಲಾಗಿದೆ 5810 ಹುದ್ದೆಗಳ ಆದಿಸೂಚನೆಯಾಗಿದ್ದು ಸ್ಟೇಷನ್ ಮಾಸ್ಟರ್ ಮತ್ತು ಇನ್ನಿತರ ಹುದ್ದೆ ಗಳಿಗೆ ನೇಮಕಾತಿ ಅಧಿಸೂಚನೆ ಇದಾಗಿದೆ ಪದವೀಧರ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು 20/11/2025 ಕೊನೆಯ ದಿನಾಂಕವಾಗಿದೆ ಈ ಹುದ್ದೆಗಳ  ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

RRB NTPC Graduate Reruitment 2026
    • ನೇಮಕಾತಿ ಸಂಸ್ಥೆ : ರೈಲ್ವೆ ನೇಮಕಾತಿ ಮಂಡಳಿ (RRB)
    • ಹುದ್ದೆಯ ಹೆಸರು : ಸಂಚಾರ ಸಹಾಯಕ, ಸ್ಟೇಷನ್ ಮಾಸ್ಟರ್ ಮತ್ತು ಇತರರು
    • ಒಟ್ಟು ಹುದ್ದೆಗಳು : 5,810
    • ಉದ್ಯೋಗ ಸ್ಥಳ :ಭಾರತ 

ಸಂಕ್ಷಿಪ್ತ ಮಾಹಿತಿ:

ರೈಲ್ವೆ ನೇಮಕಾತಿ ಮಂಡಳಿಗಳಲ್ಲಿ ಸಂಚಾರ ಸಹಾಯಕ ಸ್ಟೇಷನ್  ಮಾಸ್ಟರ್ ಮತ್ತು ಇನ್ನಿತರ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಇದೀಗ ಬಿಡುಗಡೆ ಮಾಡಲಾಗಿದೆ ಈ ಹುದ್ದೆ ಗಳಿಗೆ ಆಸಕ್ತ ಅಭ್ಯರ್ಥಿಗಳು ಆರ್ ಆರ್ ಬಿ ವೆಬ್ಸೈಟ್ ಮೂಲಕ ಆನ್ಲೈನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ನಮೂನೆಯಲ್ಲಿ ತಿಳಿಸಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು 20.11.2025 ಕೊನೆಯ ದಿನಾಂಕವಾಗಿದ್ದು ಇದರೊಳಗೆ ಆನ್ಲೈನಲ್ಲಿ ಅರ್ಜಿ ಸಲ್ಲಿಸಬೇಕು ಈ ಹುದ್ದೆ ಗಳಿಗೆ 25000 ದಿಂದ ವೇತನ ಶ್ರೇಣಿ ಶುರುವಾಗಿ 35 ವರೆಗೆ ಇರುತ್ತದೆ ಪದವಿ ಪಡೆದ ಯಾವುದೇ ಅಭ್ಯರ್ಥಿಗಳು ಅರ್ಜಿಸಬಹುದು 18ರಿಂದ 33 ವರ್ಷ ವಯೋಮಿತಿಯನ್ನು  ಇಲ್ಲಿ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ

  • SC, ST, ಮಾಜಿ ಸೈನಿಕರು, PwBD, ಮಹಿಳೆಯರು, ಟ್ರಾನ್ಸ್ಜೆಂಡರ್, ಅಲ್ಪಸಂಖ್ಯಾತರು ಅಥವಾ ಆರ್ಥಿಕವಾಗಿ ಹಿಂದುಳಿದ ವರ್ಗ (EBC) ಅಭ್ಯರ್ಥಿಗಳಿಗೆ: 250 ರೂ.
  • ಇತರ ಎಲ್ಲಾ ಅಭ್ಯರ್ಥಿಗಳಿಗೆ: 500 ರೂ.

ವಿದ್ಯಾರ್ಹತೆ

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ

ವೇತನ ಶ್ರೇಣಿ

ಮುಖ್ಯ ವಾಣಿಜ್ಯ ಮತ್ತು ಟಿಕೆಟ್ ಮೇಲ್ವಿಚಾರಕರು 35,400
ಸ್ಟೇಷನ್ ಮಾಸ್ಟರ್ 35,400
ಸರಕು ರೈಲು ವ್ಯವಸ್ಥಾಪಕ 29,200
ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ 29,200
ಹಿರಿಯ ಗುಮಾಸ್ತ ಕಮ್ ಟೈಪಿಸ್ಟ್ 29,200
ಸಂಚಾರ ಸಹಾಯಕ 25,500

ವಯೋಮಿತಿ

  • ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು

  • ಗರಿಷ್ಠ ವಯಸ್ಸಿನ ಮಿತಿ: 33 ವರ್ಷಗಳು

ವಯೋಮಿತಿ ಸಡಿಲಿಕೆ

    • ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಆಯ್ಕೆ ಪ್ರಕ್ರಿಯೆ:

    • CBT 1 (ಕಂಪ್ಯೂಟರ್ ಆಧಾರಿತ ಪರೀಕ್ಷೆ 1)
    • CBT 2 (ಕಂಪ್ಯೂಟರ್ ಆಧಾರಿತ ಪರೀಕ್ಷೆ 2)
    • CBAT (ಕಂಪ್ಯೂಟರ್ ಆಧಾರಿತ ಆಪ್ಟಿಟ್ಯೂಡ್ ಟೆಸ್ಟ್)
    • ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ

ಅರ್ಜಿ ಸಲ್ಲಿಸುವ ವಿಧಾನ

ರೈಲ್ವೆ ನೇಮಕಾತಿ ಮಂಡಳಿಗಳಲ್ಲಿ ಆಯ್ಕೆ ಆಗುವ ಅಭ್ಯರ್ಥಿಗಳಿಗೆ 25,000 ದಿಂದ 35 ಸಾವಿರದವರೆಗೆ ವೇತನ ನಿಗದಿಪಡಿಸಲಾಗಿದೆ ಪದವಿ ಪಡೆದಿರುವಂತೆ ಯಾವುದೇ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು ಇಲ್ಲಿ ಭೇಟಿ ನೀಡಿ ಅಲ್ಲಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಕೇಳಲಾಗಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್  ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿಯನ್ನು ಸಲ್ಲಿಸಲು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ತಪ್ಪದೇ ನಮೂದಿಸಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ  ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಟ್ಟುಕೊಂಡು ಪ್ರಿಂಟ್ ಔಟ್ ತೆಗ್ದಿಟ್ಟುಕೊಳ್ಳಬೇಕು.

ಪ್ರಮುಖ ದಿನಾಂಕಗಳು :

    • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 21-10-2025
    • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-11-2025
    • ಸಲ್ಲಿಸಿದ ಅರ್ಜಿಗಳಿಗೆ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 22.11.2025
ಇಲ್ಲಿ ಕ್ಲಿಕ್ ಮಾಡಿ

ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: Clik Here

ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:

2 thoughts on “RRB NTPC ಪದವೀಧರ ನೇಮಕಾತಿ 2026 5,810 ಸ್ಟೇಷನ್ ಮಾಸ್ಟರ್, ಕ್ಲರ್ಕ್ ಮತ್ತು ಇತರ ಹುದ್ದೆ

Leave a Reply

Your email address will not be published. Required fields are marked *