ನಮಸ್ಕಾರ ಸ್ನೇಹಿತರೆ, ರೈಲ್ವೆ ನೇಮಕಾತಿ ಮಂಡಳಿಯಿಂದ ಭರ್ಜರಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಸಿಗಲಿದೆ 8875 ಹುದ್ದೆಗಳಿಗೆ ನೇಮಕಾತಿಯಾಧಿಸೂಚನೆಯನ್ನು ಹೊರಡಿಸಿದ್ದು ಹುದ್ದೆಗಳಿಗೆ ಅರ್ಹತೆ ಹುದ್ದೆಗಳಿಗೆ ಬೇಕಾದ ದಾಖಲೆಗಳು ಹಾಗೆ ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ಅರ್ಹತೆಗಳ ಬಗ್ಗೆ ಈ ಕೆಳಗೆ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

-
- ನೇಮಕಾತಿ ಸಂಸ್ಥೆ : ರೈಲ್ವೆ ನೇಮಕಾತಿ ಮಂಡಳಿ
- ಹುದ್ದೆಯ ಹೆಸರು : ವಿವಿಧ ಹುದ್ದೆಗಳು
- ಒಟ್ಟು ಹುದ್ದೆಗಳು : 8875
- ಉದ್ಯೋಗ ಸ್ಥಳ : ಭಾರತದಾದ್ಯಂತ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಶೀಘ್ರದಲ್ಲೇ ನಿರೀಕ್ಷಿಸಿ
ಸಂಕ್ಷಿಪ್ತ ಮಾಹಿತಿ:
ರೈಲ್ವೆ ನೇಮಕಾತಿ ಮಂಡಳಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು 18ರಿಂದ 36 ವರ್ಷದೊಳಗಿನ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಪ್ರಕಟವಾಗಲಿದ್ದು ಈಗಾಗಲೇ ಅಧಿಸೂಚನೆಯನ್ನು ಹೊರಡಿಸಲಾಗಿದೆ ಅಂತಿಮ ದಿನಾಂಕವನ್ನು ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ನಿರೀಕ್ಷಿಸಲಾಗಿದೆ.
ಅರ್ಜಿ ಶುಲ್ಕ
ಸಾಮಾನ್ಯ, OBC, EWS ಅಭ್ಯರ್ಥಿಗಳು: ₹500
SC, ST, PwD, ಮಹಿಳಾ, ಮಾಜಿ ಸೈನಿಕ ಅಭ್ಯರ್ಥಿಗಳು: ₹250
ಅಗತ್ಯ ದಾಖಲೆಗಳು
-
- ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್
- ಶೈಕ್ಷಣಿಕ ದಾಖಲೆಗಳು
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ನಿವಾಸ ಪ್ರಮಾಣ ಪತ್ರ
ಇನ್ನಿತರ ಸಂಬಂಧಿಸಿದ ಅಗತ್ಯ ದಾಖಲೆಗಳು
ವೆತಾ ಶ್ರೇಣಿ
ಪದವಿಪೂರ್ವ ಹುದ್ದೆಗಳು: ₹19,900 – ₹21,700 ಪ್ರತಿ ತಿಂಗಳು
ಪದವೀಧರ ಹುದ್ದೆಗಳು: ₹29,200 – ₹35,400 ಪ್ರತಿ ತಿಂಗಳು
ವಯೋಮಿತಿ
ಪದವಿ ಪೂರ್ವ ಹುದ್ದೆಗಳು: 18 ರಿಂದ 33 ವರ್ಷಗಳು.
ಪದವೀಧರ ಹುದ್ದೆಗಳಿಗೆ: 18 ರಿಂದ 36 ವರ್ಷಗಳು.
ವಯೋಮಿತಿ ಸಡಿಲಿಕೆ
-
- SC, ST, OBC, PwD ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸರ್ಕಾರಿ ನಿಯಮಗಳ ಪ್ರಕಾರ ಸಡಿಲಿಕೆ ಲಭ್ಯವಿದೆ
ಆಯ್ಕೆ ಪ್ರಕ್ರಿಯೆ:
-
- ಕಂಪ್ಯೂಟರ್ ಆಧಾರಿತ ಪರೀಕ್ಷೆ
- ಕೌಶಲ್ಯ ಪರೀಕ್ಷೆ ಟೈಪಿಂಗ್ ಟೆಸ್ಟ್
- ಆಪ್ಟಿಟ್ಯೂಡ್ ಟೆಸ್ಟ್
- ದಾಖಲೆ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಅರ್ಜಿ ಸಲ್ಲಿಸುವ ಕ್ರಮ :
- ಈ ಎಲ್ಲ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಸೂಚನೆಯನ್ನು ನೋಡಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ನೀಟಾಗಿ ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ತೀರ್ಮಾನ :
ಅರ್ಜಿ ಸಲ್ಲಿಸಲು ಎಲ್ಲಾ ರೀತಿಯಾದ ಮಾಹಿತಿಯನ್ನು ಓದಿಕೊಂಡು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೇಳಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: https://www.rrbcdg.gov.in/
ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:
-
WCD ದಕ್ಷಿಣ ಕನ್ನಡ ನೇಮಕಾತಿ 2025
- ದೇಶದಾದ್ಯಂತದ RBI ಶಾಖೆಗಳಲ್ಲಿ ಗ್ರೇಡ್ ಬಿ ಅಧಿಕಾರಿಗಳನ್ನು ಆಯ್ಕೆ
-
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ನೇಮಕಾತಿ ಅಧಿಸೂಚನೆ
-
SBI Recruitment