ನಮಸ್ಕಾರ ಸ್ನೇಹಿತರೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (SBI) ನೇಮಕಾತಿಯ ಅಧಿಸೂಚನೆ ನಡೆಯುತ್ತಿದ್ದು ವಿಶೇಷ ಅಧಿಕಾರಿ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಕೆಳಗಿನ ಎಲ್ಲ ಸಂಪೂರ್ಣ ಮಾಹಿತಿ ಓದಿಕೊಂಡು ನೀವು ಅರ್ಜಿಯನ್ನು ಸಲ್ಲಿಸಿ.

SBI Recruitment 2025:
-
- ನೇಮಕಾತಿ ಸಂಸ್ಥೆ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
- ಹುದ್ದೆಯ ಹೆಸರು :ವಿಶೇಷ ಅಧಿಕಾರಿ
- ಒಟ್ಟು ಹುದ್ದೆಗಳು : 122
- ಉದ್ಯೋಗ ಸ್ಥಳ : ಕರ್ನಾಟಕ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 2, 2025
ಸಂಕ್ಷಿಪ್ತ ಮಾಹಿತಿ:
SBI ನಲ್ಲಿ ಯಾವುದೇ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಈ ಹುದ್ದೆ ಗಳಿಗೆ ಅಂತಿಮ ಆಯ್ಕೆಯು ಅಭ್ಯರ್ಥಿಯ ಶೈಕ್ಷಣಿಕ ಅರ್ಹತೆ ಕೆಲಸದ ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಇದರ ಬಗ್ಗೆ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ನೋಡಿಕೊಳ್ಳಬಹುದು.
SBI ನೇಮಕಾತಿ 2025 ಅಧಿಸೂಚನೆಯ ಅವಲೋಕನ:
-
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವಿಶೇಷ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ, ಈ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ಅರ್ಹತೆ ಮತ್ತು ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ ವಿವರ:
-
- ಸಂಬಂಧಿತ ಕ್ಷೇತ್ರದಲ್ಲಿ ಪದವಿ ಹೊಂದಿರಬೇಕು. MBA, PGDBM, CA, CFA, ICWA, BE/B.Tech ನಂತಹ ವೃತ್ತಿಪರ ಪದವಿ ಹೊಂದಿರಬೇಕು
ವಯೋಮಿತಿ:
-
- ಮ್ಯಾನೇಜರ್ ಹುದ್ದೆಗಳಿಗೆ : 28 ರಿಂದ 35 ವರ್ಷಗಳನ್ನು ನಿಗದಿಪಡಿಸಲಾಗಿದೆ
- ಡೆಪ್ಟಿ ಮ್ಯಾನೇಜರ್ ಹುದ್ದೆಗಳಿಗೆ : 25 ರಿಂದ 32 ವರ್ಷಗಳ ವಯಮಿತಿಯನ್ನು ನಿಗದಿಪಡಿಸಲಾಗಿದೆ
ವಯೋಮಿತಿ ಸಡಿಲಿಕೆ ವಿವರ:
-
- ಸಂಸ್ಥೆಯ ಅಧಿಸೂಚನೆಯ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ
ವೇತನ ಶ್ರೇಣಿ:
-
- ಮ್ಯಾನೇಜರ್ ಹುದ್ದೆಗಳಿಗೆ : 85,920 ರಿಂದ 105280 ಪ್ರತಿ ತಿಂಗಳಿಗೆ ವೇತನ ಶ್ರೇಣಿ ಇರುತ್ತದೆ
- ಮ್ಯಾನೇಜರ್ ಹುದ್ದೆಗಳಿಗೆ 64,820ರಿಂದ 93,960 ಮಾಸಿಕ ವೇತನ ಇರುತ್ತೆ
ಆಯ್ಕೆ ಪ್ರಕ್ರಿಯೆ:
-
- ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
- ಕೆಲಸದ ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ
ಅರ್ಜಿ ಸಲ್ಲಿಸುವ ಕ್ರಮ :
- SBIನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
- ಅಲ್ಲಿ ಕರಿಯರ್ ವಿಭಾಗದಲ್ಲಿ ಸಂಬಂಧಿತ ನೇಮಕಾತಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಎಲ್ಲಾ ಮಾಹಿತಿಯನ್ನು ಓದಿಕೊಳ್ಳಿ
- ಆನ್ಲೈನ್ ಅರ್ಜಿ ನಮೂನೆಯನ್ನು ಪೂರ್ತಿ ಮಾಡಿ
- ನಂತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
- ನಂತರ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ
- ನಂತರ ಅದರ ಪ್ರಿಂಟ್ ಔಟ್ ಸುರಕ್ಷಿತವಾಗಿ ಇಡಿ
ಅರ್ಜಿ ಸಲ್ಲಿಸುವ ವಿಧಾನ:
ಅರಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಅದಾದ ನಂತರ ಈ ಒಂದು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ
SBI ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: https://sbi.co.in/redirect/