WhatsApp Group Join Now Telegram Channel Join Now Bob Bank : ಉದ್ಯೋಗಾಕಾಂಕ್ಷಿಗಳಿಗೆ ಸಂತಸದ ಸುದ್ದಿ! ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2026 (Bob Bank)ರಲ್ಲಿ ಮ್ಯಾನೇಜರ್, ಆಫೀಸರ್ ಹಾಗೂ ಇನ್ನಿತರೇ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಬಯಸುವವರಿಗೆ ಇದೊಂದು ಸುವರ್ಣಾವಕಾಶ. ನೀವೇನಾದರೂ ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕು ಎಂದು ಬಯಸುತ್ತಿದ್ದೀರಾ? ಹಾಗಿದ್ದರೆ ಇಂದೇ ಅರ್ಜಿ ಸಲ್ಲಿಸಿ. Bank Of Baroda Recruitment In Kannada ಮ್ಯಾನೇಜರ್ ಹಾಗೂ […]

