ನಮಸ್ಕಾರ ಸ್ನೇಹಿತರೆ, DHFWS ಇದೀಗ ಹಲವಾರು ಹುದ್ದೆಗಳಿಗೆ ನೇಮಕಾತಿ ನಡಿಸುತ್ತಿದೆ ಉದ್ಯೋಗಾಕಾಂಕ್ಷಿಗಳಿಗೆ ಇದು ಸಿಹಿ ಸುದ್ದಿ ಆಗಿದೆ. 2025 ನೇ ಸಾಲಿನ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ, ಇಲ್ಲಿ 8 ನರ್ಸಿಂಗ್ ಅಧಿಕಾರಿ, ಜೂನಿಯರ್ ಪ್ರಯೋಗಾಲಯ ತಂತ್ರಜ್ಞ ಹುದ್ದೆಗಳ ಬರ್ತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು ಇದಕ್ಕೆ ಸಂಬಂದಿಸಿದ ವಿದ್ಯಾರ್ಹತೆ ಹೊಂದಿದ ಅಭ್ಯಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ.