WhatsApp Group Join Now Telegram Channel Join Now ಆತ್ಮೀಯ ರೈತ ಬಾಂಧವರೇ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ವತಿಯಿಂದ ನರೇಗಾ ರಾಷ್ಟೀಯ ಉದ್ಯೋಗ ಖಾತರಿಯೋಜನೆ ಅಡಿಯಲ್ಲಿ ಎರೆಹುಳು ಗೊಬ್ಬರ ತೊಟ್ಟಿಯನ್ನು (Earthworm Manure Tank)ನಿರ್ಮಾಣ ಮಾಡಿಕೊಳ್ಳಲು ಎಲ್ಲ ರೈತರಿಗೂ ಸರ್ಕಾರದಿಂದ ಈಗ 20,000 ದವರೆಗೆ ಸಹಾಯವನ್ನು ನೀಡುತ್ತಿದೆ. ಗ್ರಾಮೀಣ ಭಾಗದ ರೈತರ ಹೊರೆಯನ್ನು ಕಡಿಮೆ ಮಾಡಲು ಮತ್ತು ಕೃಷಿಯನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. […]

