Tag Archives: Eklavya Public School Recruitment

ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ನೇಮಕಾತಿ 2025 । Eklavya Public School Recruitment

EMRS Recruitment 2025

ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಈ ಹೋದ ಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಏಕಲವ್ಯ ಮಾದರಿ ವಸತಿ ಶಾಲೆಯ ಅಧಿಸೂಚನೆಯ ಅನ್ವಯ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಈ ಕೆಳಗೆ ಮಾಹಿತಿಯನ್ನು ನೀಡಲಾಗಿದೆ