ಕರ್ನಾಟಕ : ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬಂತು ಭರ್ಜರಿ ಗುಡ್ ನ್ಯೂಸ್. ಹೌದು ಪರೀಕ್ಷೆಗೆ ಹಾಜರಾಗುವ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಸರ್ಕಾರಿ ಸೌಲಭ್ಯವನ್ನಇದೀಗ ಘೋಷಿಸಿದೆ. ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ (PUC Exam) ದಿನಗಳಲ್ಲಿ ಉಚಿತ ಪ್ರಯಾಣ (Free Bus) ಸೌಲಭ್ಯವನ್ನು ಮಾಡಿಕೊಟ್ಟಿದೆ. ಇಂತ ಒಂದು ಯೋಜನೆಯನ್ನ ಯಾವ ಸರ್ಕಾರಗಳು ಇದುವರೆಗೂ ಘೋಷಣೆ ಮಾಡಿರಲಿಲ್ಲ. ಆದರೆ ಇದೀಗ 2026 ನೇ ಸಾಲಿನಲ್ಲಿ ನಮ್ಮ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಒಂದು […]

