ಸರ್ಕಾರದಿಂದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಆಗುವ ಉದ್ದೇಶದಿಂದ ಉಚಿತ ಹೊಲಿಗೆ ಯಂತ್ರವನ್ನು ವಿತರಿಸುವ ಯೋಜನೆಯನ್ನು ಜಾರಿಗೆ ತಂದಿದೆ ಅದರ ಜೊತೆಗೆ 15 ದಿನಗಳ ಫ್ರೀ ಟ್ರೈನಿಂಗ್ ಕೂಡ ಅವರಿಗೆ ಇರುವಂತದ್ದು ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗುತ್ತದೆ.