Jobs Alert : ನೂರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ! ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM Recruitment ) 2026 ರ ನೇಮಕಾತಿಯಲ್ಲಿ ಐಟಿಐ ಎಲೆಕ್ಟ್ರಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿದೆ. HESCOM Recruitment In Kannada Information WhatsApp Group Join Now Telegram Channel Join Now ಅಪ್ರೆಂಟಿಸ್ ಟ್ರೈನ್ ಹುದ್ದೆಗಳ ನೇಮಕಾತಿಗೆ ಆಫ್ಲೈನ್ ಮೂಲಕ […]

