Tag Archives: IOCL fresh Recruitment

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ನೇಮಕಾತಿ ಅಧಿಸೂಚನೆ | IOCL Recruitment 2025

iocl fresh recruitment

ನಮಸ್ಕಾರ ಸ್ನೇಹಿತರೆ, ಇದೀಗ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿರುವಂತಹ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಕಂಪನಿಯವರು 2025 ನೇ ಸಾಲಿನ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ, ಇಲ್ಲಿ ಜೂನಿಯರ್ ಇಂಜಿನಿಯರ್ ಹುದ್ದೆಗಳ ಬರ್ತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು ಇದಕ್ಕೆ ಸಂಬಂದಿಸಿದ ವಿದ್ಯಾರ್ಹತೆ ಹೊಂದಿದ  ಅಭ್ಯರ್ಥಿಗಳು ಸರ್ಕಾರಿ ಉದ್ಯೋಗವನ್ನು ಪಡೆಯಲು ಇದೊಂದು ಸುವರ್ಣ ಅವಕಾಶವಾಗಿದೆ.