WhatsApp Group Join Now Telegram Channel Join Now ನಮಸ್ಕಾರ ಸ್ನೇಹಿತರೆ, ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಅಧಿಕೃತ ಅಧಿಸೂಚನೆ ಹೀಗೆ ಈ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಈ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು. ಸಂಸ್ಥೆಯ ಹೆಸರು ಕೊಪ್ಪಳ ಇ-ಕೋರ್ಟ್ ( ಕೊಪ್ಪಳ ಜಿಲ್ಲಾ ನ್ಯಾಯಾಲಯ ) […]

